• Tag results for Parents

ಉಕ್ರೇನ್ ನಿಂದ ವಾಪಸಾಗಲು ವಿದ್ಯಾರ್ಥಿಗಳ ತವಕ: ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಪೋಷಕರ ಆತಂಕ!

 ಯುದ್ಧಗ್ರಸ್ತ ಉಕ್ರೇನ್ ನಲ್ಲಿ ಹಾವೇರಿಯ ವಿದ್ಯಾರ್ಥಿ ಸಾವಿನ ನಂತರ ಭಾರತದ ಹಲವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆತಂಕಕ್ಕೀಡಾಗಿದ್ದಾರೆ.

published on : 3rd March 2022

ವಿದ್ಯಾರ್ಥಿಗಳ ಸ್ಥಳಾಂತರಿಸಲು ಪ್ರಧಾನಿ ಮೋದಿ ರಷ್ಯಾದೊಂದಿಗಿನ ಸ್ನೇಹವನ್ನು ಬಳಸಿಕೊಳ್ಳಬೇಕು: ಪೋಷಕರ ಒತ್ತಾಯ

ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಪ್ರಧಾನಿ ಮೋದಿ ರಷ್ಯಾದೊಂದಿಗಿನ ಸ್ನೇಹವನ್ನು ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.

published on : 2nd March 2022

'ನಮ್ಮ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಅಷ್ಟೆ': ಸೋಷಿಯಲ್ ಮೀಡಿಯಾದಲ್ಲಿ ವಿವರ ಬಹಿರಂಗಗೊಂಡ ವಿದ್ಯಾರ್ಥಿನಿಯರ ಪೋಷಕರ ಬೇಡಿಕೆ

ಕರ್ನಾಟಕದ ಉಡುಪಿಯ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಅಂಗಳ ತಲುಪುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಕೆಲವು ಮುಸ್ಲಿಂ ಹೆಣ್ಣುಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಕಾಲೇಜಿನಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಯೊಳಗೆ ಹಿಜಾಬ್ ಧರಿಸುವುದು ಅನಿವಾರ್ಯ ಎಂದು ಹೇಳುತ್ತಿದ್ದಾರೆ.

published on : 12th February 2022

ಹಿಜಾಬ್ ವಿವಾದ: ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ- ಗೃಹ ಸಚಿವ ಆರಗ ಜ್ಞಾನೇಂದ್ರ

ಸೋಮವಾರದಿಂದ 10 ನೇ ತರಗತಿಯವರೆಗೂ ಶಾಲೆಗಳು ಆರಂಭವಾಗುತ್ತದೆ. ಸಾಮಾಜಿಕ ಜಾಲಾತಾಣದಲ್ಲಿ ಪ್ರಚೋದನಾಕಾರಿ ಸಂದೇಶ, ವಿಡಿಯೋ ಹರಿದಾಡದಂತೆ ಕಟ್ಟೆಚ್ಚರ ವಹಿಸಬೇಕಿದ್ದು, ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

published on : 12th February 2022

ಹಿಜಾಬ್ ವಿವಾದ: ಪ್ರತಿಭಟನಾ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಹಂಚಿಕೆ, ಪೋಷಕರಿಂದ ದೂರು ದಾಖಲು

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟಿಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ವೈಯುಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿರುವುದಾಗಿ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

published on : 11th February 2022

ಮಕ್ಕಳ ಪಾಲನೆ ಬಗ್ಗೆ ಗುಜರಾತ್ ಐಪಿಎಸ್ ಅಧಿಕಾರಿಯಿಂದ ಪೋಷಕರಿಗೆ 'ಪೇರೆಂಟಿಂಗ್ ಫಾರ್ ಪೀಸ್' ಉಚಿತ ತರಬೇತಿ

ಮಕ್ಕಳು ಶಾಲೆಯಲ್ಲಿ ಯಾವ ರೀತಿ ಪಾಠಗಳನ್ನು ಕ್ರಮಬದ್ಧವಾಗಿ ಕಲಿಯುತ್ತಾರೋ ಅದೇ ರೀತಿ ಪೋಷಕರು ಮಕ್ಕಳ ಪಾಲನೆ ಕುರಿತಾಗಿ ಈ ತರಬೇತಿ ಶಾಲೆಯಲ್ಲಿ ಕಲಿಯುತ್ತಾರೆ.

published on : 10th January 2022

Girl missing: 2 ತಿಂಗಳ ಹಿಂದೆ ಬೆಂಗಳೂರಿನ ಬಾಲಕಿ ನಾಪತ್ತೆ, ಮಾಟ-ಮಂತ್ರ ಪ್ರಭಾವ ಶಂಕೆ, ಮಗಳ ಪತ್ತೆಗೆ ಪೋಷಕರ ಮೊರೆ!

ರಾಜಧಾನಿ ಬೆಂಗಳೂರಿನ ರಾಜಾಜಿನಗರದಿಂದ ಓರ್ವ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಾಳೆ. ಆಕೆ ನಾಪತ್ತೆಯಾಗಿದ್ದು ಕಳೆದ ಅಕ್ಟೋಬರ್ 31ರಂದು. 

published on : 31st December 2021

ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

published on : 23rd December 2021

ಶಾಲಾ ಶುಲ್ಕ ಪಾವತಿಸದ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಶಿಕ್ಷೆ: ಪೋಷಕರ ಆರೋಪ

ವಿದ್ಯಾರ್ಥಿಗಳು ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ಆರೋಪಿಸಿ ಹಲವಾರು ಪೋಷಕರು ಶಾಲಾ ಆಡಳಿತ ಮಂಡಳಿಯೊಂದಿಗೆ ವಾಗ್ವಾದ ನಡೆಸಿದರು. ಆದಾಗ್ಯೂ, ಈ ಆರೋಪಗಳು ಸುಳ್ಳು, ಪೋಷಕರು 2019 ರಿಂದ ಶುಲ್ಕವನ್ನು ಪಾವತಿಸಿಲ್ಲ ಎಂದು ಅಮರವಾಣಿ ಪ್ರೌಢಶಾಲೆಯ ಆಡಳಿತ ಮಂಡಳಿ ಹೇಳಿಕೆ ನೀಡಿದೆ.

published on : 23rd December 2021

ಪೋಷಕರನ್ನು ಕೊಚ್ಚಿ ಕೊಲೆ ಮಾಡಿದ ಮಗ: ಕೇರಳದ ಕಾಸರಗೋಡಿನ ವ್ಯಕ್ತಿಗೆ 28 ವರ್ಷದ ನಂತರ ಜೀವಾವಧಿ ಶಿಕ್ಷೆ

28 ವರ್ಷಗಳ ಹಿಂದೆ ಪೋಷಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿರುವ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

published on : 12th October 2021

ಶಾಲೆಗಳಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳಿಗೆ ಹಬ್ಬಗಳ ಮಹತ್ವ ಹೇಳಿಕೊಡಿ: ಡಾ. ಆರತಿ .ವಿ.ಬಿ

ಭಾರತೀಯ ಸಂಸ್ಕೃತಿಯ ಹೆಗ್ಗುರುತು ಹಬ್ಬಹರಿದಿನಗಳು, ಹಬ್ಬ ಎಂದರೆ ಪರ್ವ ಎಂಬ ಶಬ್ದದಿಂದ ಬಂದ ಪದ. ಪರ್ವ ಎಂದರೆ ಬಹಳ ಪ್ರಧಾನವಾದದ್ದು, ಜೀವನದ ನಮ್ಮ ಕಲೆ,ಸಂಸ್ಕೃತಿ, ಸಾಮಾಜಿಕ ಜೀವನ, ಬಂಧು ಮಿತ್ರರೊಂದಿಗಿನ ಒಡನಾಟ, ದೈವಚಿಂತನೆ, ವ್ಯಾಪಾರ, ದಿನ ನಿತ್ಯದ ಜೀವನಗಳು ಗರಿಗೆದರಿ ನಿಲ್ಲುವ ದಿನವನ್ನು ಹಬ್ಬ ಎಂದು ಕರೆಯುತ್ತೇವೆ.

published on : 9th October 2021

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಅಧಿಕೃತ ಆದೇಶಕ್ಕೆ ಕಾದು ಕುಳಿತ ಪೋಷಕರ ಸಂಘ

2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಪೋಷಕರ ಸಂಘ ಕಾದು ಕುಳಿತಿದೆ ಎಂದು ತಿಳಿದುಬಂದಿದೆ. 

published on : 19th September 2021

ತಂದೆ-ತಾಯಿಗೆ ಕಿರುಕುಳ: ಹೆತ್ತವರ ಫ್ಲಾಟ್ ಖಾಲಿ ಮಾಡುವಂತೆ ಪುತ್ರ, ಸೊಸೆಗೆ ಬಾಂಬೆ ಹೈಕೋರ್ಟ್ ಆದೇಶ

ತನ್ನ ವೃದ್ಧ ಹೆತ್ತವರ ಫ್ಲಾಟ್ ಅನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಬಾಂಬೆ ಹೈಕೋರ್ಟ್ ಮುಂಬೈ ನಿವಾಸಿ ಮತ್ತು ಆತನ ಪತ್ನಿಗೆ ಆದೇಶಿಸಿದೆ.

published on : 17th September 2021

ಚಿಕ್ಕ ಕನಸು ನನಸು ಮಾಡಿಕೊಂಡ 'ಚಿನ್ನದ ಹುಡುಗ' ನೀರಜ್ ಚೋಪ್ರಾ 

ಟೋಕಿಯೊ ಒಲಿಂಪಿಕ್ಸ್ 2021ರ ಚಿನ್ನದ ಪದಕ ವಿಜೇತ ಅಥ್ಲೆಟಿಕ್ ನೀರಜ್ ಚೋಪ್ರಾ ತಮ್ಮ ಪೋಷಕರ ಸಣ್ಣ ಕನಸನ್ನು ನನಸು ಮಾಡಿದ್ದಾರೆ. ಅವರಿಗಿದ್ದ ಕನಸು ಏನೆಂದರೆ ವಿಮಾನದಲ್ಲಿ ಒಮ್ಮೆ ಕುಳಿತುಕೊಂಡು ಹಾರಾಟ ನಡೆಸಬೇಕೆಂದು.

published on : 11th September 2021

ಇಂದಿನಿಂದ 9-12ನೇ ತರಗತಿಗಳ ಆರಂಭ: ಸರ್ಕಾರದ ನಿರ್ಧಾರಕ್ಕೆ ಶೇ.75ರಷ್ಟು ಪೋಷಕರ ಬೇಸರ!

ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ 26 ಜಿಲ್ಲೆಗಳಲ್ಲಿ ಸೋಮವಾರದಿಂದ 9-12ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕೆ ತರಗತಿಗಳು ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿಗಳನ್ನು ಆರಂಭ ಮಾಡಲಾಗಿದೆ. 

published on : 23rd August 2021
1 2 3 > 

ರಾಶಿ ಭವಿಷ್ಯ