- Tag results for Parks
![]() | 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸಲು ಮುಖ್ಯಮಂತ್ರಿ ಸೂಚನೆಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. |
![]() | ಮಿತ್ರಾ ಯೋಜನೆಯಡಿ ರಾಜ್ಯದ 3 ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಅನುದಾನಕ್ಕೆ ಕೇಂದ್ರ ಸಚಿವರಿಗೆ ಸಿಎಂ ಮನವಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. |
![]() | ಮುಂದಿನ 5 ವರ್ಷಗಳಲ್ಲಿ ಗ್ರೀನ್ ಎನರ್ಜಿ ಪಾರ್ಕ್, 10 ಗಿಗಾ ವ್ಯಾಟ್ ಹಸಿರು ಇಂಧನ ಉತ್ಪಾದನೆ ಗುರಿ: ಸಚಿವ ಸುನೀಲ್ ಕುಮಾರ್ಮುಂದಿನ 5 ವರ್ಷಗಳಲ್ಲಿ 10 ಗಿಗಾ ವ್ಯಾಟ್ (10 ಸಾವಿರ ಮೆಗಾ ವ್ಯಾಟ್) ಹಸಿರು ಇಂಧನ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, 8 ಜಿಲ್ಲೆಗಳಲ್ಲಿ ಹೈಬ್ರಿಡ್ ವಿದ್ಯುತ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಇಂದನ ಸಚಿವ ಸುನೀಲ್ ಕುಮಾರ್ ಅವರು ಹೇಳಿದ್ದಾರೆ. |
![]() | ಮೊಬೈಲ್ ನಿಂದ ಹೊಗೆ, ಬೆಂಕಿ ಕಿಡಿ; ವಿಮಾನದಲ್ಲಿ ಆತಂಕ!ವಿಮಾನವೊಂದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೊಬೈಲ್ ನಿಂದ ಹೊಗೆ, ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. |
![]() | ಕೆರೆಗಳ ಜಾಗದಲ್ಲಿ ಉದ್ಯಾನ ಅಭಿವೃದ್ಧಿಪಡಿಸುವ ಯಾವುದೇ ಯೋಜನೆ ಪಾಲಿಕೆ ಮುಂದೆ ಇಲ್ಲ: ಗೌರವ್ ಗುಪ್ತಾಕೆರೆಗಳ ಜಾಗದಲ್ಲಿ ಉದ್ಯಾನ ಅಭಿವೃದ್ಧಿಪಡಿಸುವ ಯಾವುದೇ ಯೋಜನೆ ಪಾಲಿಕೆ ಮುಂದೆ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದಾರೆ. |
![]() | ಆನಂದ್ ಸಿಂಗ್- ಡಿಕೆಶಿ ನಡುವಣ ರಹಸ್ಯ ಮಾತುಕತೆ: ಹಲವು ಊಹಾಪೋಹ!ಆಡಳಿತಾರೂಢ ಪಕ್ಷದ ಕೆಲ ಸಚಿವರು, ಮುಖಂಡರು ತಮ್ಮ ಸಂಪರ್ಕದಲ್ಲಿರುವುದಾಗಿ ಪ್ರತಿಪಕ್ಷ ಮುಖಂಡರು ಇತ್ತೀಚಿಗೆ ಹೇಳಿಕೆ ನೀಡಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಆನಂದ್ ಸಿಂಗ್ ಸೋಮವಾರ ಬೆಳಗ್ಗೆ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. |