- Tag results for Parliament
![]() | ನವದೆಹಲಿ: ಸಂಸತ್ ಭವನದ ಬಳಿ ಬೆಂಕಿ, ಅದೃಷ್ಟವಶಾತ್ ಕಾರ್ಮಿಕರು ಪಾರು!ಸೆಂಟ್ರಲ್ ದೆಹಲಿಯ ಸಂಸತ್ ಭವನದ ಬಳಿ ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗಾಗಿ ನಿರ್ಮಿಸಲಾಗಿರುವ ಮೂರು ತಾತ್ಕಾಲಿಕ ವಸತಿ ಕೇಂದ್ರಗಳಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಸಿಸಿಐ ತನಿಖೆ ಎದುರಿಸುತ್ತಿರುವ ಟೆಕ್ ಸಂಸ್ಥೆಗಳೊಂದಿಗೆ ಸಂಸತ್ ಸಮಿತಿಯ ಸಭೆಆಪಾದಿತ ಸ್ಪರ್ಧಾತ್ಮಕ ಅಭ್ಯಾಸಗಳ ಆರೋಪದ ಮೇರೆಗೆ ಹಲವಾರು ಜಾಗತಿಕ ಟೆಕ್ ದೈತ್ಯ ಸಂಸ್ಥೆಗಳು ಸಿಸಿಐ (ಭಾರತೀಯ ಸ್ಪರ್ಧಾತ್ಮಕ ಆಯೋಗ) ತನಿಖೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದೀಯ ಸಮಿತಿಯು ಟೆಕ್ ದೈತ್ಯ ಸಂಸ್ಥೆಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ. |
![]() | ಶೀಘ್ರದಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಾಧ್ಯತೆಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಯೋಗಿ ಆದಿತ್ಯನಾಥ್ ಅವರು ಸೋಮವಾರ ದೆಹಲಿಗೆ ಇಬ್ಬರು ಉಪ ಮುಖ್ಯಮಂತ್ರಿಗಳೊಂದಿಗೆ ದೆಹಲಿಗೆ ಭೇಟಿ ನೀಡಿದ್ದು,... |
![]() | ಬೆಲೆ ಏರಿಕೆಯ ಚರ್ಚೆಯಿಂದ ಸರ್ಕಾರ ಪಲಾಯನ ಮಾಡುತ್ತಿದೆ: ಅವಧಿಗೂ ಮುನ್ನವೇ ಸಂಸತ್ ಕಲಾಪ ಮುಕ್ತಾಯದ ಬಗ್ಗೆ ಕಾಂಗ್ರೆಸ್ ಟೀಕೆನಿಗದಿತ ಅವಧಿಗೂ ಮುನ್ನವೇ ಸಂಸತ್ ನ ಬಜೆಟ್ ಅಧಿವೇಶನವನ್ನು ಮುಕ್ತಾಯಗೊಳಿಸಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. |
![]() | ಎಲ್ಲಾ ಹಂತದಲ್ಲೂ ಐಕ್ಯತೆ ಮುಖ್ಯವಾಗಿದ್ದು, ಪಕ್ಷ ಬಲಪಡಿಸಲು ಎಲ್ಲಾ ರೀತಿಯ ಪ್ರಯತ್ನಕ್ಕೆ ಬದ್ಧರಾಗಿದ್ದೇವೆ: ಸೋನಿಯಾ ಗಾಂಧಿಎಲ್ಲಾ ಹಂತದಲ್ಲೂ ಐಕ್ಯತೆ ಮುಖ್ಯವಾಗಿದ್ದು, ಪಕ್ಷ ಬಲಪಡಿಸಲು ಎಲ್ಲಾ ರೀತಿಯ ಪ್ರಯತ್ನಕ್ಕೆ ಬದ್ಧರಾಗಿದ್ದೇವೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. |
![]() | ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆರಾಷ್ಟ್ರಾಧ್ಯಕ್ಷರಿಂದ ಸಂಸತ್ ವಿಸರ್ಜನೆ ಬೆನ್ನಲ್ಲೇ ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. |
![]() | ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ: ಚರ್ಚೆಯಾಗದೆ ಭಾನುವಾರದವರೆಗೂ ಪಾಕ್ ಸಂಸತ್ ಅಧಿವೇಶನ ಮುಂದೂಡಿಕೆಕೆಳ ಸದನದಲ್ಲಿ ಬಹುಮತವನ್ನು ಕಳೆದುಕೊಂಡಿರುವ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಮತಕ್ಕೆ ಪ್ರತಿಪಕ್ಷ ಶಾಸಕರು ಒತ್ತಾಯಿಸಿದ ನಂತರ ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ಭಾನುವಾರದವರೆಗೂ ಇಂದು ಮುಂದೂಡಲಾಯಿತು. |
![]() | ಸಿಲ್ವರ್ ಲೈನ್ ಪ್ರತಿಭಟನೆ: ಯುಡಿಎಫ್ ಸಂಸದರ ವಿರುದ್ಧ ಸಂಸತ್ ಬಳಿ ದೆಹಲಿ ಪೊಲೀಸರ ಒರಟು ವರ್ತನೆಸಿಲ್ವರ್ ಲೈನ್ ಸೆಮಿ ಹೈ ಸ್ಪೀಡ್ ರೈಲು ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುಡಿಎಫ್ ಸಂಸದರೊಂದಿಗೆ ದೆಹಲಿ ಪೊಲೀಸರು ಒರಟಾಗಿ ನಡೆದುಕೊಂಡಿದ್ದಾರೆ. |
![]() | ಕೋವಿಡ್ ನಿಂದ ಮಕ್ಕಳಿಗೆ ಹೆಚ್ಚು ತೊಂದರೆ, ಕೂಡಲೇ 'ಪೌಷ್ಟಿಕ' ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಕೇಂದ್ರಕ್ಕೆ ಸೋನಿಯಾ ಆಗ್ರಹಕೋವಿಡ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳು ಬಾಧಿತರಾಗಿದ್ದು, ಅವರಿಗೆ ಕೂಡಲೇ ಪೌಷ್ಠಿಕ ಆಹಾರದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. |
![]() | ಪಾಕ್ ಪ್ರಧಾನಿ ಇಮ್ರಾನ್ ವಿರುದ್ಧ ಮಾರ್ಚ್ 28ರಂದು ಅವಿಶ್ವಾಸ ನಿರ್ಣಯಪಾಕಿಸ್ತಾನ ಆಡಳಿತರೂಢ ಪಕ್ಷದ ಸುಮಾರು 24ಕ್ಕೂ ಹೆಚ್ಚು ಅತೃಪ್ತರು ಇಮ್ರಾನ್ ಖಾನ್ ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ್ದಾರೆ. |
![]() | ಸೋಮವಾರದಿಂದ ಏಪ್ರಿಲ್ 8ರ ವರೆಗೆ 2ನೇ ಹಂತದ ಬಜೆಟ್ ಅಧಿವೇಶನಸೋಮವಾರದಿಂದ ಎರಡನೇ ಹಂತದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಏಪ್ರಿಲ್ 8ರ ವರೆಗೆ ಅಧಿವೇಶನ ನಡೆಯಲಿದೆ. |
![]() | ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ನಾಳೆ ಆರಂಭ: ಕಾಂಗ್ರೆಸ್ ನಾಯಕರಿಂದ ಕಾರ್ಯತಂತ್ರ ಸಭೆಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ನಾಳೆ ಮಾರ್ಚ್ 14ರಂದು ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ಬಗ್ಗೆ ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದಾರೆ. |
![]() | ಈ ವರ್ಷದಲ್ಲಿ ರಾಜ್ಯಸಭೆ ತೊರೆಯಲಿದ್ದಾರೆ ಹಲವಾರು ಸದಸ್ಯರು: ಸಂಕಷ್ಟದಲ್ಲಿ ಬಿಜೆಪಿ!ರಾಜ್ಯಸಭೆ ಭಾರತದ ಸಂಸತ್ತಿನ ಮೇಲ್ಮನೆಯಾಗಿದೆ. ಸದಸ್ಯತ್ವವು 250 ಸದಸ್ಯರಿಗೆ ಸೀಮಿತವಾಗಿದ್ದು, ಪ್ರಸ್ತುತ ರಾಜ್ಯಸಭೆಯು 245 ಸದಸ್ಯರನ್ನು ಹೊಂದಿದೆ. |
![]() | ಪ್ರಧಾನಿ ಮೋದಿ ರಾಜಕೀಯ ಲಾಭಕ್ಕಾಗಿ ಸಂಸತ್ತನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಸಂಸತ್ತನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ. |
![]() | ಪ್ರಧಾನಿ ಕಾಂಗ್ರೆಸ್ ಗೆ ಹೆದರಿದ್ದಾರೆ: ಸಂಸತ್ ನಲ್ಲಿ ನರೇಂದ್ರ ಮೋದಿ ವಾಗ್ದಾಳಿ ಬಗ್ಗೆ ರಾಹುಲ್ಕಾಂಗ್ರೆಸ್ ಸತ್ಯವನ್ನು ಹೇಳುತ್ತದೆ. ಆದ್ದರಿಂದ ಪ್ರಧಾನಿ ಕಾಂಗ್ರೆಸ್ ಗೆ ಹೆದರಿದ್ದಾರೆ. ಆದ್ದರಿಂದಲೇ ಸಂಸತ್ ನ ಉಭಯ ಸದನಗಳಲ್ಲಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |