- Tag results for Parliament session
![]() | ಜನವರಿಯಲ್ಲಿ ಮುಂದಿನ ಸಂಸತ್ ಅಧಿವೇಶನ ನಡೆಸಲು ಚರ್ಚಿಸುತ್ತಿರುವ ಕೇಂದ್ರ ಸರ್ಕಾರದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ತಗ್ಗಿದ್ದರೂ, ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದ್ದು, ಈ ವರ್ಷದ ಚಳಿಗಾಲದ ಅಧಿವೇಶನವನ್ನು ನಡೆಸದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. |
![]() | ನಾಳೆಯಿಂದ ಸಂಸತ್ ಅಧಿವೇಶನ: ಕಲಾಪದಲ್ಲಿ ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್ ನೆಗೆಟಿವ್ ಪರೀಕ್ಷೆ ಕಡ್ಡಾಯನಾಳೆಯಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಸ್ವಯಂ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದಾರೆ. |
![]() | ಸಂಸತ್ ಅಧಿವೇಶನದ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ!ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ. |