• Tag results for Partition

ನಮ್ಮ ಸಂಸ್ಕೃತಿಯ ಪರಿಪೂರ್ಣತೆಗೆ ಸಾವರ್ಕರ್ ಅವರ ಅವಿಭಜಿತ ಹಿಂದೂ ಸಂಸ್ಕೃತಿ ಸಾಕಾರಗೊಳಿಸುವುದು ಎಲ್ಲರ ಕರ್ತವ್ಯ: ಸಿಎಂ ಬೊಮ್ಮಾಯಿ

ಸಾವರ್ಕರ್ ಅವರು ಒಬ್ಬ ಅಪರೂಪದ ದೇಶಭಕ್ತ. ಅವರ ವಿಚಾರಗಳು ಅಮರ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 18th December 2021

'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್

published on : 28th November 2021

ಬ್ರಿಟನ್ ನ್ಯಾಯಾಲಯದ ಅಂಗಳದಲ್ಲಿ ಭಾರತ ಪಾಕ್ ವಿಭಜನೆಯ ಕಾಲದ ಲಾರ್ಡ್ ಮೌಂಟ್ ಬ್ಯಾಟನ್ ಡೈರಿ, ಪತ್ರಗಳು

ಬ್ರಿಟಿಷರ ಕಾಲದ ಭಾರತದ ಕೊನೆಯ ವೈಸ್ ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಗೆ ಸೇರಿದ ಖಾಸಗಿ ಡೈರಿ ಹಾಗೂ ಪತ್ರಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆಗೊಳಿಸಬೇಕೋ ಬೇಡವೋ ಎಂಬುದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

published on : 17th November 2021

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್ 

ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

published on : 13th October 2021

ಆಗಸ್ಟ್ 14 ಇನ್ನು ಮುಂದೆ 'ವಿಭಜನೆಯ ಕರಾಳ ನೆನಪಿನ ದಿನ': ಪ್ರಧಾನಿ ಮೋದಿ ಘೋಷಣೆ

ಆಗಸ್ಟ್​ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. 

published on : 14th August 2021

ರಾಶಿ ಭವಿಷ್ಯ