- Tag results for Partition Horrors Remembrance Day
![]() | ದೇಶ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೇಶ 'ವಿಭಜನೆಯ ಕ್ರೌರ್ಯದ ನೆನಪಿನ ದಿನ'ದಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ನೆನಪಿಸಿಕೊಂಡರು. |