- Tag results for Passed away
![]() | ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶರಾದರು. ಕಿಡ್ನಿ ಸಮಸ್ಯೆಯ ಕಾರಣ ಕಳೆದ ಆರು ತಿಂಗಳಿನಿಂದ ಅವರು ಡಯಾಲಿಸಿಸ್ ಪಡೆಯುತ್ತಿದ್ದರು. |
![]() | ಪ್ರಾಧ್ಯಾಪಕ ಹಾಗೂ ಹಿರಿಯ ಗಾಯಕ ಡಾ. ರಾಜಶೇಖರ ಮನಸೂರ ವಿಧಿವಶಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು. |
![]() | ಬೆಂಗಳೂರು: ಕೊಳದ ಮಠದ ಶಾಂತವೀರ ಸ್ವಾಮೀಜಿ ಶಿವೈಕ್ಯಇಂದು ಮುಂಜಾನೆ ಬೆಂಗಳೂರಿನ ಕೊಳದ ಮಠದ ಶಾಂತವೀರಸ್ವಾಮೀಜಿ ಹೃದಯಾಘಾತದಿಂದ ಶಿವೈಕ್ಯರಾಗಿದ್ದಾರೆ. |
![]() | ಹೆಸರಾಂತ ನಿರ್ದೇಶಕ ಟಿ. ರಾಮರಾವ್ ವಿಧಿವಶತೆಲುಗು ಮತ್ತು ಹಿಂದಿಯಲ್ಲಿ ಯಶಸ್ವಿ ಚಲನಚಿತ್ರಗಳನ್ನು ನಿರ್ದೇಶಿಸಿದ ಚಲನಚಿತ್ರ ನಿರ್ದೇಶಕ 84ರ ಹರೆಯದ ತಾತಿನೇನಿ ರಾಮರಾವ್ ಅವರು ಬುಧವಾರ ಚೆನ್ನೈನಲ್ಲಿ ನಿಧನರಾದರು. |
![]() | ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ, ಜನಪರ ಹೋರಾಟಗಾರ ಜಿ ವಿ ಶ್ರೀರಾಮರೆಡ್ಡಿ ನಿಧನಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ, ಖ್ಯಾತ ಜನಪರ ಹೋರಾಟಗಾರ ಜಿ ವಿ ಶ್ರೀರಾಮರೆಡ್ಡಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. |
![]() | ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಮಾತೃವಿಯೋಗ: ಪಟ್ಟಮ್ಮಾಳ್ ವೀರಸ್ವಾಮಿ ನಿಧನರವಿಚಂದ್ರನ್ ತಾಯಿ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. |
![]() | ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಬಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ ಹೃದಯಾಘಾತದಿಂದ ನಿಧನಖ್ಯಾತ ಬೆಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ |
![]() | ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನಸ್ಯಾಂಡಲ್ವುಡ್ ನ ಹಿರಿಯ ನಟಿ ಭಾರ್ಗವಿ ಅವರು ಇಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. |
![]() | ಮಹಾಭಾರತ ಭೀಮನ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನಟಿವಿ ಸರಣಿ ಮಹಾಭಾರತದಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ನಿಧನ: ಸಿಎಂ ಸಂತಾಪಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ ವಿಧಿವಶಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ( 76 ) ಇಂದು ಬೆಳಿಗ್ಗೆ 6-15 ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. |
![]() | ಹಿನ್ನೋಟ 2021: ಕೊರೋನಾ ಕಾರ್ಮೋಡದ ನಡುವೆ ನಮ್ಮನ್ನು ಅಗಲಿದ 'ಮಹಾ ಚೇತನ'ಗಳುಕೋವಿಡ್ ಅಟ್ಟಹಾಸದ ನಡುವೆ ಅಂಗೈಯಲ್ಲಿ ಜೀವವನ್ನಿಟ್ಟುಕೊಡು ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದ ಜನರಿಗೆ 2021 ಸುಖವನ್ನೇನು ತರಲಿಲ್ಲ. ಹಲವು ಆಘಾತಗಳು ಬಂದಪ್ಪಳಿಸಿದವು, ಅದರ ನಡುವೆಯೇ ಹಲವು ದಿಗ್ಗಜರು ನಮ್ಮನಗಲಿ ಹೋದರು. |
![]() | ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. |
![]() | ಕೇರಳ: ಹಿರಿಯ ಕಾಂಗ್ರೆಸ್ ನಾಯಕ ಪಿ.ಟಿ ಥಾಮಸ್ ನಿಧನಕೇರಳದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ತ್ರಿಕಕ್ಕಾರ ಕ್ಷೇತ್ರದ ಶಾಸಕ ಪಿ.ಟಿ ಥಾಮಸ್ (71) ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ವೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |
![]() | ಹುಟ್ಟುಹಬ್ಬದಂದೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್. ಮೋರೆ ವಿಧಿವಶಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್.ಮೋರೆ ಧಾರವಾಡ ಎಸ್ಡಿಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. |