• Tag results for Passengers

ಕೊಳಕು ಹೊದಿಕೆ-ದಿಂಬು; ವಾಸನೆ ತಡೆಯಲಾಗದೆ ಸೂಪರ್ ಫಾಸ್ಟ್ ರೈಲಿನ ತುರ್ತು ಸರಪಳಿ ಎಳೆದ ಪ್ರಯಾಣಿಕರು!

ಚೆನ್ನೈ ಸೆಂಟ್ರಲ್- ಏಕ್ತಾ ನಗರ (ಕೆವಾಡಿಯಾ) ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಪ್ರಾರಂಭಿಸಿದ ಒಂದು ಗಂಟೆಯ ನಂತರ, ಭಾನುವಾರ ಅರಕ್ಕೋಣಂ ಜಂಕ್ಷನ್‌ನಲ್ಲಿ 20 ನಿಮಿಷಗಳ ಕಾಲ ನಿಂತಿತು. ಕೊಳಕಾದ ಹೊದಿಕೆಗಳು ಮತ್ತು ದಿಂಬುಗಳ ದುರ್ವಾಸನೆಯನ್ನು ಸಹಿಸಲಾಗದೆ ಎಸಿ ಕೋಚ್‌ನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದಿದ್ದಾರೆ.

published on : 22nd November 2022

ಆಕಾಶದಲ್ಲಿ ಮೊಳಗಿದ ಕೋಟಿ ಕಂಠ ಗಾಯನ, ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ, ಪ್ರಯಾಣಿಕರು!

67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಆಯೋಜಿಸಿರುವ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಆಕಾಶದಲ್ಲೂ ಗಾಯನ ಮೊಳಗಿದೆ.

published on : 28th October 2022

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಹಾಕುವುದು ಕಡ್ಡಾಯ: ನಿತಿನ್ ಗಡ್ಕರಿ

ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ.

published on : 6th September 2022

ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ; ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.

published on : 28th August 2022

ವಿಮಾನ ಹೊರಡುವುದಕ್ಕೂ ಮುನ್ನ ಕಸ್ಟಮ್ಸ್ ಇಲಾಖೆಯೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮಾಹಿತಿ ಹಂಚಿಕೊಳ್ಳುವಂತೆ ಏರ್ ಲೈನ್ಸ್ ಗಳಿಗೆ ಆದೇಶ

ವಿಮಾನಗಳಲ್ಲಿ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ದೂರವಾಣಿ, ಪಾವತಿ ಮಾಹಿತಿ ಸೇರಿದಂತೆ ಎಲ್ಲಾ ಮಾಹಿತಿಗಳನ್ನೂ ಸುಂಕ ಇಲಾಖೆಯೊಂದಿಗೆ ಹಂಚಿಕೊಳ್ಳುವಂತೆ ಎಲ್ಲಾ ವಿಮಾನ ಸಂಸ್ಥೆಗಳಿಗೂ ಸರ್ಕಾರ ಆದೇಶ ನೀಡಿದೆ. 

published on : 9th August 2022

222 ಪ್ರಯಾಣಿಕರಿದ್ದ ಏರ್ ಅರೇಬಿಯಾ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ: ಎಲ್ಲರೂ ಸುರಕ್ಷಿತ

ಶಾರ್ಜಾದಿಂದ ಕೊಚ್ಚಿಗೆ ಸಂಚರಿಸುವ, 222 ಪ್ರಯಾಣಿಕರಿದ್ದ ಏರ್ ಅರೇಬಿಯಾ ವಿಮಾನ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

published on : 16th July 2022

ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತ

ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.

published on : 19th June 2022

ಟಿಕೆಟ್ ಇದ್ದರೂ ಪ್ರಯಾಣಕ್ಕೆ ಅವಕಾಶವಿಲ್ಲ, ಪರಿಹಾರವೂ ನಿರಾಕರಣೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ!

ಪ್ರಯಾಣಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. 

published on : 14th June 2022

ಕಲಬುರಗಿ: ಕಮಲಾಪುರ ಬಳಿ ಖಾಸಗಿ ಬಸ್ಸು ಅಪಘಾತ, ದಹನ; ಮೃತ ಪ್ರಯಾಣಿಕರ ಸಂಖ್ಯೆ 7ಕ್ಕೆ ಏರಿಕೆ

ಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ.

published on : 3rd June 2022

ಕೆಐಎ ಮತ್ತೆ ಚುರುಕು: ಕೋವಿಡ್ ಲಾಕ್ ಡೌನ್ ಬಳಿಕ ಮತ್ತೆ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.96.6ರಷ್ಟು ಹೆಚ್ಚಳ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಶೇಕಡಾ 96.6ರಷ್ಟು ಏರಿಕೆಯನ್ನು ಕಂಡಿದೆ. 

published on : 27th May 2022

ಬೆಂಗಳೂರು: ರಾನ್ಸಮ್ವೇರ್ ದಾಳಿ; ಸ್ಪೈಸ್ ಜೆಟ್ ಪ್ರಯಾಣಿಕರಿಗೆ ವಿಳಂಬ

ದೇಶಾದ್ಯಂತ ಸಾಮಾನ್ಯವಾಗಿ ಎದುರಾಗುವ ಪರಿಸ್ಥಿತಿಯ ಮಾದರಿಯಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ದಲ್ಲಿ ಸ್ಪೈಸ್ ಜೆಟ್ ವಿಮಾನಗಳ ಆಗಮನ ಹಾಗೂ ನಿರ್ಗಮನ ಬುಧವಾರದಂದು ವಿಳಂಬವಾಗಿದ್ದವು. 

published on : 25th May 2022

ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದ ಗೇಟ್ ಕೀ ನಾಪತ್ತೆ: ಪ್ರಯಾಣಿಕರು ಕೆಲ ಕಾಲ ಕಂಗಾಲು!

ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದ ಆಗಮನದ ಗೇಟ್ ಕೀ ನಾಪತ್ತೆಯಾದ ಪರಿಣಾಮ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಂತರಾಷ್ಟ್ರೀಯ ಪ್ರಯಾಣಿಕರು ಕೆಲ ಕಾಲ ಕಂಗಾಲಾದ ಘಟನೆ ಬುಧವಾರ ಕಂಡು ಬಂದಿತು.

published on : 19th May 2022

ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು 50 ಸಾವಿರಕ್ಕೂ ಹೆಚ್ಚು 'ಕರ್ಮ ಯೋಗಿಗಳು' ನಿಯೋಜನೆ

ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಸಹಾಯ ಮಾಡಲು 51 ಸಾವಿರ ಮುಂಚೂಣಿ ಉದ್ಯೋಗಿಗಳಿಗೆ 'ಕರ್ಮ ಯೋಗಿಗಳು' ಎಂದು ತರಬೇತಿ ನೀಡಿದೆ.

published on : 6th May 2022

ಬಸ್ ಪ್ರಯಾಣಿಕರನ್ನು ಅವರ ಪ್ಲಾಟ್ ಫಾರ್ಮ್ ಗೆ ಡ್ರಾಪ್ ಮಾಡುವ ಪರಿಸರಸ್ನೇಹಿ ಇ ವಾಹನ: ತೆಲಂಗಾಣ ಸಾರಿಗೆ ಸಂಸ್ಥೆ ವಿನೂತನ ಯೋಜನೆ

ಏಕಕಾಲಕ್ಕೆ 12 ಮಂದಿ ಈ ವಾಹನದಲ್ಲಿ ಕುಳಿತುಕೊಳ್ಳಬಹುದು. ದಿನಕ್ಕೆ ಸುಮಾರು 2,000 ಮಂದಿ ಬಸ್ ಪ್ರಯಾಣಿಕರು ಈ ಬಗ್ಗಿ ಕಾರ್ಟ್ ನೆರವು ಪಡೆದುಕೊಳ್ಳುತ್ತಿದ್ದಾರೆ.

published on : 8th February 2022

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸಿಟಿವ್ ಬಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಸಿಬ್ಬಂದಿ ವಿರುದ್ಧ ಆಕ್ರೋಶ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರು ತಮ್ಮ ವಿಮಾನ ಪ್ರಯಾಣಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದು,

published on : 20th January 2022
1 2 > 

ರಾಶಿ ಭವಿಷ್ಯ