- Tag results for Pat Cummins
![]() | 65 ವರ್ಷಗಳಲ್ಲಿ ಇದೇ ಮೊದಲು: ಬೌಲರ್ ಗೆ ಆಸಿಸ್ ಕ್ರಿಕೆಟ್ ತಂಡದ ಸಾರಥ್ಯ, ಪ್ಯಾಟ್ ಕಮಿನ್ಸ್ ನಾಯಕತ್ವ, ಸ್ಮಿತ್ ಉಪನಾಯಕನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕರಾಗಿ ವೇಗಿ ಪ್ಯಾಟ್ ಕಮಿನ್ಸ್ ಆಯ್ಕೆಯಾಗಿದ್ದು, ಆ ಮೂಲಕ ಬರೊಬ್ಬರಿ 65 ವರ್ಷಗಳ ಬಳಿಕ ವೇಗಿಯೊಬ್ಬರು ಆಸ್ಟ್ರೇಲಿಯಾ ತಂಡದ ಸಾರಥ್ಯ ವಹಿಸಿದಂತಾಗಿದೆ. |
![]() | ಕೋವಿಡ್ ಸಂಕಷ್ಟದಲ್ಲಿರುವ ಭಾರತಕ್ಕಾಗಿ ನಿಧಿ ಸಂಗ್ರಹಿಸಲು ಗೇಮಿಂಗ್ ಲೈವ್ ಸ್ಟ್ರೀಮ್ ನಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗರು ಭಾಗಿ!ಕೋವಿಡ್ ಸಂಕಷ್ಟದಲ್ಲಿರುವ ಭಾರತಕ್ಕಾಗಿ ಯುನಿಸೆಫ್ ಆಸ್ಟ್ರೇಲಿಯಾದ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಮುಂದಾಗಿದ್ದು ಇದರಲ್ಲಿ ಆಸ್ಟ್ರೇಲಿಯಾ ಸ್ಟಾರ್ ವೇಗಿ ಪ್ಯಾಟ್ ಕಮ್ಮಿನ್ಸ್ ಸೇರಿದಂತೆ ಉನ್ನತ ಕ್ರಿಕೆಟಿಗರು ಗುರುವಾರ 12 ಗಂಟೆಗಳ ಗೇಮಿಂಗ್ ಲೈವ್ ಸ್ಟ್ರೀಮ್ನಲ್ಲಿ ಭಾಗವಹಿಸಲಿದ್ದಾರೆ. |
![]() | ಕೆಕೆಆರ್ ಗೆ ಸಂಕಷ್ಟ: ವೇಗಿ ಪ್ಯಾಟ್ ಕಮಿನ್ಸ್ ಐಪಿಎಲ್ ನಿಂದ ಹೊರಕ್ಕೆಐಪಿಎಲ್ ನಲ್ಲಿ ಕೊಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡುವ ವೇಗದ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಗೆ ಯುಎಇನಲ್ಲಿ ಮುಂದವರಿಯಲಿರುವ ಐಪಿಎಲ್ ನ ಹದಿನಾಲ್ಕನೇ ಆವೃತ್ತಿಯ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗದು. |
![]() | ಭಾರತದಲ್ಲಿ ಆಕ್ಸಿಜನ್ ಕೊರತೆ: ಪಿಎಂ ಕೇರ್ಸ್ ಫಂಡ್ ಗೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 50,000 ಡಾಲರ್ ದೇಣಿಗೆ!ಭಾರತ ಕೊರೋನಾದಿಂದ ತತ್ತರಿಸಿದೆ. ಹೀಗಾಗಿ ಈ ದೇಶಕ್ಕಾಗಿ ನನ್ನ ಕಡೆಯಿಂದ ಪುಟ್ಟ ಸೇವೆ. ಇದನ್ನು ಐಪಿಎಲ್ ನ ನನ್ನ ಸಹ ಆಟಗಾರರು ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. |