- Tag results for Pathaan
![]() | ಶಾರುಖ್ ಖಾನ್ 'ಪಠಾಣ್' ಚಿತ್ರ ಸೆಪ್ಟೆಂಬರ್ 1 ರಂದು ಜಪಾನ್‌ನಲ್ಲಿ ಬಿಡುಗಡೆಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬ್ಲಾಕ್‌ಬಸ್ಟರ್ ಚಿತ್ರ ಪಠಾಣ್ ಸೆಪ್ಟೆಂಬರ್ 1 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ. |
![]() | 1971ರ ನಂತರ ಬಾಂಗ್ಲಾದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿ ಸಿನಿಮಾ ಬಿಡುಗಡೆ; ಮೇ 12 ರಂದು 'ಪಠಾಣ್' ತೆರೆಗೆಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಬ್ಲಾಕ್‌ಬಸ್ಟರ್ 'ಪಠಾನ್' ಈಗ 1971ರ ನಂತರ ಬಾಂಗ್ಲಾದೇಶದಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದು ಬಾಂಗ್ಲಾದೇಶದಲ್ಲಿ ಮೇ 12 ರಂದು ಬಿಡುಗಡೆಯಾಗಲಿದೆ. |
![]() | ಶಾರುಖ್ ಖಾನ್-ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾ 50 ದಿನಗಳ ಕಾಲ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆದ ನಂತರ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ. |
![]() | ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ 50 ದಿನ ಪೂರೈಸಿದ 'ಪಠಾಣ್'; 1 ಸಾವಿರ ಕೋಟಿ ರೂ. ಕಲೆಕ್ಷನ್ಭಾರತದಲ್ಲಿ ಸಾರ್ವಕಾಲಿಕ ನಂಬರ್ ಒನ್ ಹಿಂದಿ ಚಲನಚಿತ್ರವಾದ ಬೇಹುಗಾರಿಕೆ ಥ್ರಿಲ್ಲರ್ 'ಪಠಾಣ್' ಸಿನಿಮಾ ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದೆ ಎಂದು ಚಿತ್ರತಂಡ ಬುಧವಾರ ತಿಳಿಸಿದ್ದಾರೆ. |
![]() | ಬಾಲಿವುಡ್ ನ ಎಲ್ಲಾ ದಾಖಲೆ ಧೂಳಿಪಟ ಮಾಡಿದ 'ಪಠಾಣ್'ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರ ಹಿಂದಿ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದೆ. ಬಿಡುಗಡೆಯಾದ ಆರಂಭದಲ್ಲಿಯೇ ಅತ್ಯಂತ ವೇಗವಾಗಿ ರೂ. 100 ಕೋಟಿ, ರೂ. 200 ಕೋಟಿ ಮತ್ತು ರೂ.300 ಕೋಟಿ ಗಳಿಸಿದ ಪಠಾಣ್, ಅಷ್ಟೇ ವೇಗವಾಗಿ ರೂ. 400 ಕೋಟಿ ಕ್ಲಬ್ ಸೇರಿತ್ತು. |
![]() | 'ಶಾರುಖ್ ಖಾನ್ ಮತ್ತು ನನಗೆ ಗೊತ್ತಿರುವುದು ಬದ್ಧತೆ, ವಿನಮ್ರತೆ': 'ಪಠಾಣ್' ವಿವಾದದ ಬಗ್ಗೆ ದೀಪಿಕಾ ಪಡುಕೋಣೆಶಾರುಖ್ ಖಾನ್ ಅವರ ಪಠಾಣ್ ಬಿಡುಗಡೆಗೂ ಮುನ್ನ ಹಲವು ವಿವಾದಗಳಿಗೆ ಗುರಿಯಾಗಿತ್ತು. ಈ ಟೀಕೆಗಳನ್ನು ಎದುರಿಸುತ್ತಿರುವ ಬಗ್ಗೆ ಇತ್ತೀಚಿನ ಸಂದರ್ಶನದಲ್ಲಿ ದೀಪಿಕಾ, 'ನಾನು ಮತ್ತು ಶಾರುಖ್ ಇಬ್ಬರೂ ಕ್ರೀಡಾಪಟುಗಳಾಗಿದ್ದೇವೆ ಮತ್ತು ಅಂತಹ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವಾಗ ಶಾಂತತೆ ಮತ್ತು ಸಂಯಮವನ್ನು ಪ್ರದರ್ಶಿಸಿದ್ದೇವೆ' ಎಂದು ಹೇಳಿದರು. |
![]() | 'ಪಠಾಣ್ ದಿನ': ಶುಕ್ರವಾರ ದೇಶದಾದ್ಯಂತ ಎಲ್ಲಾ ಥಿಯೇಟರ್‌ಗಳಲ್ಲಿ 110 ರೂ.ಗೆ ಚಿತ್ರದ ಟಿಕೆಟ್ ಲಭ್ಯಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿರುವ ಸ್ಪೈ ಆಕ್ಷನ್ ಚಿತ್ರ 'ಪಠಾನ್'ಗೆ ಶುಕ್ರವಾರ ಭಾರತದಾದ್ಯಂತ ಥಿಯೇಟರ್‌ಗಳಲ್ಲಿ ಕಡಿಮೆ ದರದಲ್ಲಿ ಟಿಕೆಟ್ ಲಭ್ಯವಿರುತ್ತದೆ. ಈ ಸಿನಿಮಾ ಭಾರತದಲ್ಲಿನ ಚಿತ್ರಮಂದಿರಗಳಾದ್ಯಂತ ಫ್ಲಾಟ್ 110 ರೂ.ಗೆ ಪ್ರದರ್ಶನಕ್ಕೆ ಲಭ್ಯವಿರುತ್ತದೆ. |
![]() | ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ 'ಪಠಾಣ್' 900 ಕೋಟಿ ರೂ. ಕಲೆಕ್ಷನ್!ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ರೂ. 901 ಕೋಟಿ ಕಲೆಕ್ಷನ್ ಮಾಡಿದೆ. |
![]() | ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚುವುದಿಲ್ಲ: ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. |
![]() | ಕೇವಲ 8 ದಿನಗಳಲ್ಲಿ 667 ಕೋಟಿ ರೂ. ಬಾಚಿದ 'ಪಠಾಣ್'ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರ ಜನವರಿ 25ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರ ತೆರೆಕಂಡ ಕೇವಲ ದಿನಗಳಲ್ಲಿ ಬರೋಬ್ಬರಿ 667 ಕೋಟಿ ರೂಪಾಯಿ ಬಾಚಿದೆ. |
![]() | ಯಾರಿಗೂ ಗೊತ್ತಿರದ 'ಯಶ್' 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್ ಯಶಸ್ಸು ಯಾವ ಲೆಕ್ಕ? ಶಾರುಖ್ ಕಾಲೆಳೆದ ಆರ್ ಜಿವಿಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಪಠಾಣ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುವುದನ್ನೂ ಇನ್ನೂ ನಿಲ್ಲಿಸಿಲ್ಲ. ಕಳೆದೆರಡು ವಾರಗಳಿಂದ ಈ ಸಿನಿಮಾ ಹಿಂದೆ ಮುಂದೆ ನೋಡದೆ ಹಣ ದೋಚುತ್ತಲೇ ಇದೆ. |
![]() | ಒಂದೇ ವಾರದಲ್ಲಿ ವಿಶ್ವದಾದ್ಯಂತ ರೂ. 634 ಕೋಟಿ ದೋಚಿದ 'ಪಠಾಣ್'ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಹೊಸ ಹೊಸ ದಾಖಲೆ ಬರೆಯುತ್ತಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. |
![]() | ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾದಂತೆ ಬಜೆಟ್ ಕೂಡ ಹಿಟ್ ಆಗಿದೆ: ಬಿಎಸ್‌ಪಿ ಸಂಸದಕೇಂದ್ರ ಬಜೆಟ್‌ನಲ್ಲಿ ಸಾಮಾನ್ಯ ಜನರಿಗೆ ನೀಡಲಾದ ಪರಿಹಾರವು ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರದಂತೆ ಹಿಟ್ ಆಗಿದೆ ಎಂದು ಬಿಎಸ್‌ಪಿ ನಾಯಕ ಮಲೂಕ್ ನಗರ್ ಬುಧವಾರ ಹೇಳಿದ್ದಾರೆ. |
![]() | ಬಾಲಿವುಡ್: ವಾರಾಂತ್ಯಕ್ಕೆ 500 ಕೋಟಿ ರೂ ಗಡಿ ದಾಟಿದ ಶಾರುಖ್ ಖಾನ್ ರ ಪಠಾಣ್ ಚಿತ್ರ ಗಳಿಕೆ!ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅಭಿನಯದ ಸ್ಪೈ ಥ್ರಿಲ್ಲರ್ 'ಪಠಾಣ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ವಾರಾಂತ್ಯದ ವೇಳೆಗೆ ಗಳಿಕೆ 500 ಕೋಟಿ ರೂ ಗಡಿ ದಾಟಿದೆ. |
![]() | 'ಶಾರುಖ್ ಖಾನ್ ನಟ ಅಲ್ಲ, ಅವರೊಂದು ಭಾವನೆ, ದೇಶದ ನಂಬರ್ 1 ಆಕ್ಷನ್ ಹೀರೋ': ಜಾನ್ ಅಬ್ರಹಾಂಶಾರೂಕ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್ ಚಿತ್ರ' ಬಾಕ್ಸಾಫೀಸ್ ನಲ್ಲಿ ಗೆದ್ದಿದೆ. 6 ದಿನಗಳಲ್ಲಿ 500 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರು ನೆಚ್ಚಿಕೊಂಡ ನಂತರ ಚಿತ್ರತಂಡ ನಿನ್ನೆ ಮುಂಬೈಯಲ್ಲಿ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. |