- Tag results for Pathaan cinema
![]() | ನನ್ನ ಅತ್ಯಂತ ನೆಚ್ಚಿನ ಸಹನಟನ ಜೊತೆ ಮತ್ತೆ ನಟಿಸಿರುವುದು ಖುಷಿ ತಂದಿದೆ: 'ಪಠಾಣ್', ಶಾರೂಕ್ ಖಾನ್ ಬಗ್ಗೆ ದೀಪಿಕಾ ಮಾತು...ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಈ ವಾರ ವಿಶೇಷವಾಗಿದೆ. ಗಣರಾಜ್ಯೋತ್ಸವ ಹೊಸ್ತಿಲಿನಲ್ಲಿ ಅವರ ಮತ್ತು ಶಾರೂಕ್ ಖಾನ್ ನಟನೆಯ ಬಹು ನಿರೀಕ್ಷಿತ 'ಪಠಾಣ್' ಚಿತ್ರ ತೆರೆಗೆ ಬರುತ್ತಿದೆ. |
![]() | 'ಶಾರೂಕ್ ಖಾನ್ ನನಗೆ ಬೆಳಗಿನ ಜಾವ 2 ಗಂಟೆಗೆ ಕರೆ ಮಾಡಿ ಪಠಾಣ್ ಪ್ರತಿಭಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದರು': ಸಿಎಂ ಹಿಮಂತ್ ಬಿಸ್ವಾ ಶರ್ಮಇಂದು ಭಾನುವಾರ ಮುಂಜಾನೆ ಬಾಲಿವುಡ್ ನಟ ಶಾರೂಕ್ ಖಾನ್ ತಮಗೆ ದೂರವಾಣಿ ಕರೆ ಮಾಡಿ, ಈ ವಾರ ತೆರೆಗೆ ಬರುತ್ತಿರುವ ಅವರ ಪಠಾಣ್ ಚಿತ್ರದ ಬಗ್ಗೆ ನಡೆಯುತ್ತಿರುವ, ಕೇಳಿಬರುತ್ತಿರುವ ಪ್ರತಿಭಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |