social_icon
  • Tag results for Pathole

ಮಳೆ ಪರಿಸ್ಥಿತಿ ಎದುರಿಸಲು ಸಜ್ಜಾದ ಬಿಬಿಎಂಪಿ; 11,000 ಚೀಲ ಕೋಲ್ಡ್ ಮಿಕ್ಸ್‌ ರೆಡಿ!

ಹೊಂಡ-ಗುಂಡಿಗಳಿಂದ ಕೂಡಿದ ರಸ್ತೆಗಳಿಂದಾಗಿ ಕಳೆದ ಬಾರಿ ಸಾರ್ವಜನಿಕರಿಂದ ಹಿಡಿಶಾಪ ಹಾಕಿಸಿಕೊಂಡು, ಹೈಕೋರ್ಟ್ ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಬಿಬಿಎಂಪಿ, ಇದರಿಂದ ಪಾಠ ಕಲಿತಿದ್ದು, ಈ ಬಾರಿ ಮಳೆ ಆರಂಭವಾಗುವುದಕ್ಕೂ ಮುನ್ನವೇ ಪರಿಸ್ಥಿತಿ ಎದುರಿಸಲು ಸಜ್ಜುಗೊಂಡಿದೆ.

published on : 8th June 2023

119 ಕೋಟಿ ರೂ. ವ್ಯಯಿಸಿದ್ದರೂ ಮುಕ್ತಿ ಕಾಣದ ನಗರದ ರಸ್ತೆ ಗುಂಡಿಗಳು!

ನಗರದ ರಸ್ತೆಗಳ ಗುಂಡಿ ಮುಚ್ಚಲು ಈ ವರೆಗೂ ರೂ.119 ಕೋಟಿ ವ್ಯಯಿಸಿದರೂ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ.

published on : 7th February 2023

ಗಡುವು ಮುಗಿಯಿತು, ಹೊಸ ವರ್ಷವೂ ಆರಂಭವಾಯಿತು ಇನ್ನೂ ಮುಕ್ತಿ ಕಾಣದ ನಗರದ ರಸ್ತೆ ಗುಂಡಿಗಳು: ಮಾತಿಗೆ ತಪ್ಪಿದ ಬಿಬಿಎಂಪಿ

ಡಿಸೆಂಬರ್ 31 2022ರೊಳಗೆ ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಹೇಳಿದ್ದ ಬಿಬಿಎಂಪಿ, ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ.

published on : 4th January 2023

ಒಂದು ವಾರದೊಳಗೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಪೊಲೀಸ್ ಆಯುಕ್ತರಿಗೆ ಸೂಚನೆ: ಸಿಎಂ ಬೊಮ್ಮಾಯಿ 

ನಗರದಲ್ಲಿ ಹೊಂಡ ಬಿದ್ದಿರುವ ರಸ್ತೆಗಳ ದುರಸ್ತಿಗೆ ಒಂದು ವಾರ ಕಾಲಾವಕಾಶವನ್ನು ನೀಡಲಾಗಿದ್ದು, ಅಷ್ಟರೊಳಗೆ ದುರಸ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 29th October 2021

ಅಪಾಯದ ಕೂಪವಾದ ಐಷಾರಾಮಿ ಇಂದಿರಾನಗರದ ರಸ್ತೆಗಳು! 

ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ ೧೦೦ ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.

published on : 22nd October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9