• Tag results for Patholes

ವಿಶ್ವ ಯೋಗ ದಿನಾಚರಣೆ ವೇಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿಗೆ ಬಂದು ರಸ್ತೆ ಗುಂಡಿ ವೀಕ್ಷಿಸುವಂತೆ ಆಪ್ ಆಗ್ರಹ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಬಂದು, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಮ್‌ ಆದ್ಮಿ ಪಕ್ಷ ಆಗ್ರಹಿಸಿದೆ.

published on : 15th June 2022

ಕೂಡಲೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಏಪ್ರಿಲ್ 20, 2022 ರಂದು ಪಾಲಿಕೆ ಹೊರಡಿಸಿರುವ ಕಾರ್ಯಾದೇಶದ ಪ್ರಕಾರ ಎಆರ್'ಟಿಎಸ್ ಸಂಸ್ಥೆಯು ಕೂಡಲೇ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ.

published on : 22nd April 2022

ಮಲ್ಲೇಶ್ವರಂನಲ್ಲಿ ತೀವ್ರವಾಗಿ ಹದಗೆಟ್ಟ ರಸ್ತೆಗಳು: ಪೂಜೆ ಮಾಡಿ, ಮಲಗಿ ವಿನೂತನ ಪ್ರತಿಭಟನೆ ನಡೆಸಿದ ಸ್ಥಳೀಯ ನಿವಾಸಿಗಳು

ಗುಂಡಿ ಬಿದ್ದ ರಸ್ತೆಗಳ ಬಳಿ ಮಲ್ಲೇಶ್ವರಂನ ನಿವಾಸಿಗಳು ಪೂಜೆ ಮಾಡಿ, ಮಲಗಿ ವಿನೂತನ ಪ್ರತಿಭಟನೆ ನಡೆಸಿದರು.

published on : 14th March 2022

ರಸ್ತೆ ಗುಂಡಿ, ಅನಧಿತ ಫ್ಲೆಕ್ಸ್ ಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಿ: ನಾಗರಿಕರಲ್ಲಿ ಗೌರವ್ ಗುಪ್ತಾ ಮನವಿ

ನಗರದಲ್ಲಿರುವ ರಸ್ತೆಗುಂಡಿ ಮತ್ತು ಅನಧಿಕೃತ ಫ್ಲೆಕ್ಸ್ ಗಳ ಬಗ್ಗೆ ನಾಗರಿಕರು ಕಂಟ್ರೋಲ್ ಅಥವಾ ತಮಗೆ ಖುದ್ದಾಗಿ ಮಾಹಿತಿ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

published on : 26th February 2022

ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದರೆ ಜೈಲಿಗಟ್ಟುತ್ತೇವೆ: ಬಿಬಿಎಂಪಿ ಅಧಿಕಾರಿಗಳಿಗೆ 'ಹೈ' ಎಚ್ಚರಿಕೆ

ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿ ಮುಚ್ಚವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರವೂ ಬಿಬಿಎಂಪಿ ಇಂಜಿನಿಯರ್‌ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

published on : 8th February 2022

ಬೆಂಗಳೂರಿನ ರಸ್ತೆಗಳು ಹೊಂಡ ಗುಂಡಿಗಳಿಂದ ಮುಕ್ತವಾಗಿಲ್ಲ ಏಕೆ?: ಪ್ರಶ್ನೆಗೆ ಕಾರಣ ನೀಡಿ ಉತ್ತರಿಸಿದ ಸಿಎಂ ಬೊಮ್ಮಾಯಿ

ಈ ವರ್ಷ ಅಕಾಲಿಕ ಮಳೆಯಿಂದ ಮಹಾನಗರ ಬೆಂಗಳೂರಿನ ರಸ್ತೆಗಳು ಹೊಂಡಗುಂಡಿ ಬಿದ್ದು ರಸ್ತೆಯಲ್ಲಿ ಸವಾರಿ ಮಾಡುವ ವಾಹನ ಸವಾರರು ಸರ್ಕಾರಕ್ಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 

published on : 22nd December 2021

ಬೆಂಗಳೂರು: ರಸ್ತೆ ಗುಂಡಿ ಖಂಡಿಸಿ ಎಎಪಿಯಿಂದ ಹತ್ತು ದಿನಗಳ ಜನಜಾಗೃತಿ, ಸಹಿ ಸಂಗ್ರಹ ಅಭಿಯಾನ

ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣದ ಗುರಿ ಹೊಂದಿರುವ ಆಮ್ ಆದ್ಮಿ ಪಕ್ಷ(ಆಪ್) ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರದ ವಿರುದ್ಧ ಜನಜಾಗೃತಿ ಸಹಿ ಸಂಗ್ರಹಣಾ ಚಳುವಳಿ ಹಮ್ಮಿಕೊಂಡಿದೆ.

published on : 3rd December 2021

ಬೆಂಗಳೂರು ವಾಸ್ತವಿಕ ಸ್ಥಿತಿ ಅರಿಯಲು ನಗರ ಪ್ರವಾಸ ಕೈಗೊಳ್ಳಿ: ಸಿಎಂ ಬೊಮ್ಮಾಯಿಗೆ ಜನತೆ ಆಗ್ರಹ

ಗುಂಡಿ ಬಿದ್ದ ರಸ್ತೆಗಳು, ಕಸ ತುಂಬಿದ ರಸ್ತೆಗಳು, ವಿದ್ಯುತ್ ದೀಪಗಳಿಲ್ಲದೆ ಕತ್ತಲಲ್ಲಿ ಬಣಗುಡುತ್ತಿರುವ ರಸ್ತೆಗಳಿಂದ ಸಿಲಿಕಾನ್ ಸಿಟಿ ಜನತೆ ಬೇಸತ್ತು ಹೋಗಿದ್ದು, ನಗರದ ವಾಸ್ತವಿಕ ಸ್ಥಿತಿಯನ್ನು ಅರಿಯಲು ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸುತ್ತಿದ್ದಾರೆ.

published on : 23rd October 2021

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ 10 ದಿನಗಳ ಗಡುವು ನೀಡಿದ ಸಚಿವ ಆರ್‌ ಅಶೋಕ್‌!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿನ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌ ಅಶೋಕ್‌ 10 ದಿನಗಳ ಗಡುವು ನೀಡಿದ್ದಾರೆ.

published on : 1st October 2021

ರಾಶಿ ಭವಿಷ್ಯ