- Tag results for Patiala Court
![]() | ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ: ಪಟಿಯಾಲ ಕೋರ್ಟ್ ನಲ್ಲಿ ಶರಣಾದ ನವಜೋತ್ ಸಿಂಗ್ ಸಿಧು1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಒಂದು ವರ್ಷದ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಇಂದು ಪಟಿಯಾಲ ನ್ಯಾಯಾಲಯದಲ್ಲಿ ಶರಣಾದರು. |