• Tag results for Patna

ನಿಷೇಧಾಜ್ಞೆ: ನಿತೀಶ್ ನಿರಂಕುಶಾಧಿಕಾರಿ ಎಂದ ಬಿಜೆಪಿ ಮುಖಂಡ!

ಬಿಹಾರದ ಬಿಜೆಪಿ ಎಸ್ ಮೋರ್ಚಾ ರಾಜ್ಯ ಅಧ್ಯಕ್ಷ ಅಜಿತ್ ಚೌಧರಿ ಭಾನುವಾರ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಮುಖ್ಯಮಂತ್ರಿ ನಿತೀತ್ ಕುಮಾರ್ ಅವರನ್ನು ನಿರಂಕುಶಾಧಿಕಾರಿ ಎಂದು ಕರೆಯುವುದರೊಂದಿಗೆ ಬಿಜೆಪಿ ಹಾಗೂ ಜೆಡಿಯು ನಡುವಣ ಹೊಸ ಬಿಕ್ಕಟ್ಟು ತಲೆದೋರಿದೆ. 

published on : 16th January 2022

ಬಿಹಾರ: ಪಾಟ್ನಾದ ನಳಂದಾ ವೈದ್ಯಕೀಯ ಕಾಲೇಜಿನ ಒಟ್ಟಾರೇ 159 ವೈದ್ಯರಿಗೆ ಕೋವಿಡ್-19 ಪಾಸಿಟಿವ್!

ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

published on : 4th January 2022

ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್

ರೈಲ್ವೆ ಇಂಜಿನಿಯರೊಬ್ಬರು ನಕಲಿ ದಾಖಲೆಗಳನ್ನು ಉಪಯೋಗಿಸಿ ರೈಲಿನ ಎಂಜಿನ್ ಅನ್ನು ಮಾರಾಟ ಮಾಡಿರುವ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ.

published on : 21st December 2021

1,600 ಕೋಟಿ ರೂ. ವೆಚ್ಚದ ಚನ್ನರಾಯಪಟ್ಟಣ- ಮಾಕುಟ್ಟ ಹೆದ್ದಾರಿ ಯೋಜನೆಗೆ ಗಡ್ಕರಿ ಒಪ್ಪಿಗೆ: ಸಂಸದ ಪ್ರತಾಪ್ ಸಿಂಹ

ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ 

published on : 15th December 2021

ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟ: ಹಾಸನದ ಚನ್ನರಾಯಪಟ್ಟಣದ ವಸತಿ ಶಾಲೆಯ 13 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್

ಧಾರವಾಡ ನಗರದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆದ ಬಳಿಕ ಇದೀಗ ಹಾಸನ ಜಿಲ್ಲೆ ಸರದಿ.

published on : 29th November 2021

ಬೆಂಗಳೂರು-ಪಾಟ್ನಾ ಗೋ ಫಸ್ಟ್ ವಿಮಾನ ತುರ್ತು ಭೂಸ್ಪರ್ಶ, 133 ಪ್ರಯಾಣಿಕರು ಸುರಕ್ಷಿತ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ಬೆಳಗ್ಗೆ 9.15ಕ್ಕೆ ಟೇಕಾಫ್ ಆಗಿದ್ದ ಗೋ ಫಸ್ಟ್ ವಿಮಾನದ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು,...

published on : 27th November 2021

ಸಿಎಂ ನವೀನ್ ಪಟ್ನಾಯಕ್ ಬೆಂಗಾವಲು ವಾಹನದ ಮೇಲೆ ಮೊಟ್ಟೆ ಎಸೆತ, ವಿಡಿಯೋ ವೈರಲ್

ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಹಿಂತಿರುಗುತ್ತಿರುವಾಗ ಪುರಿಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆಯಲಾಯಿತು.

published on : 24th November 2021

ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ನೌಕಾಪಡೆಗೆ ಸೇರ್ಪಡೆ

ದೇಶದ ಮೊದಲ ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ಅನ್ನು ಇಂದು ಅಧಿಕೃತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು.

published on : 21st November 2021

ಬಿಹಾರ: ರಸ್ತೆ ಅಪಘಾತದಲ್ಲಿ ಸುಶಾಂತ್ ಸಿಂಗ್ ರಜಪೂತ್ ನ ಐವರು ಸಂಬಂಧಿಕರು ಸಾವು

ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 16th November 2021

2013ರ ಪ್ರಧಾನಿ ಮೋದಿ ಪಾಟ್ನಾ ರ್ಯಾಲಿ ವೇಳೆ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್​​​ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.

published on : 1st November 2021

ಪಾಟ್ನಾದ ಗಾಂಧಿ ಮೈದಾನದಲ್ಲಿ 2013ರ ಸರಣಿ ಬಾಂಬ್ ಸ್ಫೋಟ ಪ್ರಕರಣ: 9 ಮಂದಿ ಅಪರಾಧಿಗಳು, ಓರ್ವ ಖುಲಾಸೆ

2013ರ ಗಾಂಧಿ ಮೈದಾನ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 10 ಮಂದಿ ಆರೋಪಿಗಳಲ್ಲಿ 9 ಮಂದಿಯನ್ನು ಅಪರಾಧಿಗಳೆಂದು ತೀರ್ಪು ನೀಡಲಾಗಿದ್ದು ಓರ್ವನನ್ನು ಖುಲಾಸೆಗೊಳಿಸಲಾಗಿದೆ. 

published on : 27th October 2021

ಪಾಟ್ನಾ: ಮಹಿಳೆ ಮೇಲೆ ಒಂದು ವಾರ ನಿರಂತರ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಪಾಟ್ನಾದಲ್ಲಿ ವಿವಾಹಿತ ಮಹಿಳೆ ಮೇಲೆ ಐವರು ಪುರುಷರು ಒಂದು ವಾರ ನಿರಂತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 19th October 2021

1000 ಕೋವಿಡ್ ಮೃತರಿಗೆ ಪಿಂಡ ಪ್ರದಾನ ಮಾಡಿದ ಸಚಿವ ಆರ್.ಅಶೋಕ್

ಕೊರೋನಾ ಸೋಂಕಿನಿಂದ ಮೃತಪಟ್ಟ 1000ಕ್ಕೂ ಹೆಚ್ಚು ಅನಾಥ ಶವಗಳಿಗೆ ಸಚಿವ ಆರ್ ಅಶೋಕ್ ಅವರು ಸೋಮವಾರ ಪಿಂಡ ಪ್ರದಾನ ಮಾಡಿದರು. 

published on : 5th October 2021

ಕನ್ಹಯ್ಯ ಮತ್ತೋರ್ವ ಸಿಧು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ: ಆರ್ ಜೆಡಿ

ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.

published on : 1st October 2021

ಪ್ರತಿಪಕ್ಷಗಳ ಪ್ರತಿಭಟನಾ ರ್‍ಯಾಲಿಯಲ್ಲಿ  ಪಾಲ್ಗೊಳ್ಳಲು ಜೆಡಿಯು ನಿರಾಕರಣೆ

 ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಈ ತಿಂಗಳ ಅಂತ್ಯದಲ್ಲಿ ಹರಿಯಾಣದಲ್ಲಿ ಪ್ರತಿಪಕ್ಷಗಳು ಆಯೋಜಿಸಿರುವ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಂದಿರುವ ಆಹ್ವಾನವನ್ನು ಮುಖ್ಯಮಂತ್ರಿ  ನಿತೀಶ್ ಕುಮಾರ್ ಒಪ್ಪಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ ಎಂದು ಜೆಡಿಯು ಗುರುವಾರ ಹೇಳಿದೆ. 

published on : 10th September 2021
1 2 3 4 5 > 

ರಾಶಿ ಭವಿಷ್ಯ