- Tag results for Pawan Kalyan
![]() | ರೈತರಿಗೆ ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆ: ಪವನ್ ಕಲ್ಯಾಣ್ ಎಚ್ಚರಿಕೆನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕೆಂದು ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿಯಾದ ಕಿಚ್ಚ ಸುದೀಪ್!ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿಯಾಗಿದ್ದಾರೆ |
![]() | ಪವನ್ ಕಲ್ಯಾಣ್ ಜನ್ಮದಿನ: ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಸಾವುನಟ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ಅವರ ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. |
![]() | ಕೆರಳಿದ ಪವನ್ ಕಲ್ಯಾಣ್ ಫ್ಯಾನ್, ರಾಮಗೋಪಾಲ್ ವರ್ಮಾ ಕಚೇರಿ ಧ್ವಂಸ!ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ರೊಚ್ಚಿಗೆದಿದ್ದು ತೆಲುಗಿನ ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. |
![]() | ಕೋವಿಡ್-19: ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಪವನ್ ಕಲ್ಯಾಣ್ 1 ಕೋಟಿ ದೇಣಿಗೆ!ಕೋವಿಡ್ -19 ಪರಿಹಾರದ ಕ್ರಮವಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಜನಪ್ರಿಯ ತೆಲುಗು ನಟ ಹಾಗೂ ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 1 ಕೋಟಿ ರೂಪಾಯಿ ದೇಣಿಗೆಯನ್ನು ಇಂದು ಪ್ರಕಟಿಸಿದ್ದಾರೆ. |
![]() | ಆಂಧ್ರದಲ್ಲಿ ಬಿಜೆಪಿ ಜತೆ ಕೈಜೋಡಿಸಿದ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಮೈತ್ರಿ ಮಾಡಿಕೊಂಡಿದ್ದು, 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಗುರಿ ಹೊಂದಲಾಗಿದೆ. |
![]() | ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್ ಆಕ್ಷೇಪ: ನಟನ ವಿರುದ್ದ ಆಕ್ರೋಶಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್ ಕಲ್ಯಾಣ್ ಹೇಳಿದ್ಧಾರೆ. |