• Tag results for Peace

ಮಕ್ಕಳ ಪಾಲನೆ ಬಗ್ಗೆ ಗುಜರಾತ್ ಐಪಿಎಸ್ ಅಧಿಕಾರಿಯಿಂದ ಪೋಷಕರಿಗೆ 'ಪೇರೆಂಟಿಂಗ್ ಫಾರ್ ಪೀಸ್' ಉಚಿತ ತರಬೇತಿ

ಮಕ್ಕಳು ಶಾಲೆಯಲ್ಲಿ ಯಾವ ರೀತಿ ಪಾಠಗಳನ್ನು ಕ್ರಮಬದ್ಧವಾಗಿ ಕಲಿಯುತ್ತಾರೋ ಅದೇ ರೀತಿ ಪೋಷಕರು ಮಕ್ಕಳ ಪಾಲನೆ ಕುರಿತಾಗಿ ಈ ತರಬೇತಿ ಶಾಲೆಯಲ್ಲಿ ಕಲಿಯುತ್ತಾರೆ.

published on : 10th January 2022

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಷ್ಯಾ, ಫಿಲಿಪೈನ್ಸ್​​ನ ಇಬ್ಬರು ಪತ್ರಕರ್ತರಿಗೆ ನೊಬೆಲ್​ ಶಾಂತಿ ಪುರಸ್ಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಫಿಲಿಪೈನ್ಸ್‌ನ ಪತ್ರಕರ್ತೆ ಮಾರಿಯಾ ರೆಸ್ಸಾ ಮತ್ತು ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್ ಅವರಿಗೆ 2021 ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗಿದೆ.

published on : 8th October 2021

ಗಾಂಧಿ ಜಯಂತಿ: ಶಾಂತಿ ಮಂತ್ರ ಜಪಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ, ಬಾಪೂ-ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಗೌರವ ನಮನ 

ಅಕ್ಟೋಬರ್ 2 ದೇಶದ ಪಿತಾಮಹ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ. ಇಂದು ಗಾಂಧೀಜಿಯವರ 152ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. 

published on : 2nd October 2021

ಅಫ್ಘಾನಿಸ್ತಾನಕ್ಕೆ ಶಾಂತಿಪಾಲನಾ ಪಡೆ ನಿಯೋಜನೆ ಸಲುವಾಗಿ ಯಾವುದೇ ಮಾತುಕತೆ ನಡೆದಿಲ್ಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಸ್ಪಷ್ಟನೆ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿನಲ್ಲಿ ಸುರಕ್ಷಿತ ವಲಯ(ಸೇಫ್ ಜೋನ್) ಸ್ಥಾಪನೆಗಾಗಿ ಸೋಮವಾರ ಬ್ರಿಟನ್ ಜೊತೆ ಮಾತುಕತೆ ನಡೆಸುವುದಾಗಿ ಫ್ರಾನ್ಸ್ ಅಧ್ಯಕ್ಷ ಮೆಕ್ರಾನ್ ಈ ಹಿಂದೆ ತಿಳಿಸಿದ್ದರು. 

published on : 30th August 2021

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ 

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. 

published on : 15th August 2021

ಅಸಾಧಾರಣ ಕಾರ್ಯಕ್ಷಮತೆ: ಸುಡಾನ್ ನಲ್ಲಿ ಭಾರತೀಯ ಶಾಂತಿಪಾಲಕರಿಗೆ ವಿಶ್ವಸಂಸ್ಥೆ ಪದಕ

ಸುಡಾನ್ ನಲ್ಲಿರುವ ಭಾರತೀಯ ಶಾಂತಿಪಾಲಕರಿಗೆ ವಿಶ್ವಸಂಸ್ಥೆ ಪದಕಗಳನ್ನು ನೀಡಿ ಗೌರವಿಸಿದೆ. ಶಾಂತಿ ಪಾಲನೆಯಲ್ಲಿ ಭಾರತೀಯ ಸೇನೆ ಯೋಧರ ಕಾರ್ಯಕ್ಷಮತೆ, ಸೇವೆಗಳನ್ನು ಗುರುತಿಸಿ ವಿಶ್ವಸಂಸ್ಥೆ ಪದಕಗಳನ್ನು ನೀಡಿ ಗೌರವಿಸಿದೆ. 

published on : 16th June 2021

ಮಲಯಾಳಂ ನಟ ಜೋಜು ಜಾರ್ಜ್ ಅಭಿನಯದ 'ಪೀಸ್' ಐದು ಭಾಷೆಗಳಲ್ಲಿ ರಿಲೀಸ್

ಜೋಜು ಜಾರ್ಜ್ ನಟನೆಯ ಮಲಯಾಳಂ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ತಮಿಳು, ಕನ್ನಡ, ತೆಲುಗು ಮತ್ತು ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲು ನಿರ್ಧರಿಸಲಾಗಿದೆ.

published on : 1st June 2021

ಗಾಂಧಿ ಶಾಂತಿ ಪ್ರಶಸ್ತಿಗೆ ಶೇಕ್ ಮುಜಿಬರ್ ರೆಹಮಾನ್, ಓಮನ್  ಸುಲ್ತಾನ ಆಯ್ಕೆ

 2020ನೇ ಸಾಲಿನ ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿಗೆ ಬಾಂಗ್ಲಾದೇಶದ ಶೇಕ್ ಮುಜಿಬರ್ ರೆಹಮಾನ್ ಭಾಜನರಾಗಿರುವುದಾಗಿ ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.

published on : 22nd March 2021

ವಾಯುಮಾಲಿನ್ಯದಿಂದ ಬೆಂಗಳೂರಿನಲ್ಲಿ ಕಳೆದ ವರ್ಷ 12 ಸಾವಿರ ಜನರ ಸಾವು!

ಗುರುವಾರ ಬಿಡುಗಡೆಯಾದ ಗ್ರೀನ್ ಪೀಸ್ ವರದಿ ಪ್ರಕಾರ, 2020ರಲ್ಲಿ ಬೆಂಗಳೂರು ವೊಂದರಲ್ಲಿ 12 ಸಾವಿರ ಜನರು ಮೃತಪಟ್ಟಿದ್ದಾರೆ.

published on : 19th February 2021

ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಕೋವಿಡ್ ಲಸಿಕೆ: ಭಾರತಕ್ಕೆ ಧನ್ಯವಾದ ಹೇಳಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್‌ ಕೋವಿಡ್‌-19ರ ಲಸಿಕೆಗಳ ಕೊಡುಗೆ ಘೋಷಿಸಿದ ಭಾರತಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಕೃತಜ್ಞತೆ ಸಲ್ಲಿಸಿದ್ದಾರೆ.

published on : 18th February 2021

ಎಲ್ಎಸಿಯಲ್ಲಿ ಯಥಾಸ್ಥಿತಿ ಇಲ್ಲದಿದ್ದರೆ, ಶಾಂತಿ ಸ್ಥಿರತೆ ಇರುವುದಿಲ್ಲ: ರಾಹುಲ್ ಗಾಂಧಿ

ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಚೀನಾದೊಂದಿಗೆ ಈ ಹಿಂದಿದ್ದ ಯಥಾಸ್ಥಿತಿ ಇಲ್ಲದೇ ಇದ್ದರೆ ಶಾಂತಿ, ಸ್ಥಿರತೆಯೂ ಇರುವುದಿಲ್ಲ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. 

published on : 11th February 2021

ಉಗ್ರರ ಸಂಚಿನ ದಾಳಿ: ಇಬ್ಬರು ವಿಶ್ವಸಂಸ್ಥೆ ಶಾಂತಿಪಾಲನಾ ಯೋಧರು ಬಲಿ

ದೇಶದ ಆಗ್ನೇಯ ಭಾಗದಲ್ಲಿ ಹೊಂಚಿನ ದಾಳಿಯಲ್ಲಿ ವಿಶ್ವಸಂಸ್ಥೆಯ ಇಬ್ಬರು ಶಾಂತಿಪಾಲನಾ ಯೋಧರು ಮೃತಪಟ್ಟಿದ್ದಾರೆ ಎಂದು ಮಿನುಸ್ಕಾ ತಿಳಿಸಿದೆ.

published on : 19th January 2021

ನೊಬೆಲ್ ಪುರಸ್ಕೃತ ಯುಎನ್ ವಿಶ್ವ ಆಹಾರ ಕಾರ್ಯಕ್ರಮದ ಯಶಸ್ಸಿನ ಹಿಂದಿನ ಒಡಿಶಾ ಮೂಲದ ವಿಜ್ಞಾನಿಯ ಕಥೆ!

ಈ ವರ್ಷ ಯುಎನ್ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ)ಕ್ಕೆ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾದಾಗ ಭಾರತದ ಸ್ಟೀಲ್ ಸಿಟಿ ರೂರ್ಕೆಲಾ ಜನರ ಸಂತಸಕ್ಕೆ ಪಾರವಿರಲಿಲ್ಲ. ಏಕೆಂದರೆ ಡಬ್ಲ್ಯುಎಫ್‌ಪಿ ವಿಶ್ವದಾತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದದ್ದರ ಹಿಂದೆ ಈ ನಗರದ ಕೊಡುಗೆ ಮಹತ್ವದ್ದಾಗಿದೆ.

published on : 21st October 2020

ಎಲ್ಎಸಿಯಾದ್ಯಂತ ಶಾಂತಿ ತೀವ್ರವಾಗಿ ಹದಗೆಟ್ಟಿದೆ, ಭಾರತ-ಚೀನಾ ಸಂಬಂಧದ ಮೇಲೆ ಪರಿಣಾಮ: ಜೈಶಂಕರ್ 

ಎಲ್ಎಸಿಯಾದ್ಯಂತ ಶಾಂತಿ ತೀವ್ರವಾಗಿ ಹದಗೆಟ್ಟಿದ್ದು, ಇಡೀ ಭಾರತ-ಚೀನಾ ಸಂಬಂಧದ ಮೇಲೆ ಪರಿಣಾಮ ಬೀರಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

published on : 18th October 2020

ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪುರಸ್ಕಾರ

ಹಸಿವನ್ನು ನೀಗಿಸಲು ಪ್ರಯತ್ನಿಸುತ್ತಿರುವ ವಿಶ್ವ ಆಹಾರ ಕಾರ್ಯಕ್ರಮಕ್ಕೆ 2020ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.

published on : 9th October 2020
1 2 > 

ರಾಶಿ ಭವಿಷ್ಯ