- Tag results for Pedro
![]() | ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಪೆಡ್ರೋ' ಚಿತ್ರ ಆಯ್ಕೆರಿಷಬ್ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. |