- Tag results for Pegasus
![]() | ಪೆಗಾಸಸ್: ಇಸ್ರೇಲಿ ಸ್ಪೈವೇರ್ ಬಳಕೆ, ತನಿಖಾ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂಪೆಗಾಸಸ್ ವಿವಾದದ ತನಿಖೆಗಾಗಿ ಅಪೆಕ್ಸ್ ಕೋರ್ಟ್ ನೇಮಿಸಿರುವ ತಾಂತ್ರಿಕ ಮತ್ತು ಮೇಲ್ವಿಚಾರಣಾ ಸಮಿತಿಗಳ ವರದಿ ಸಲ್ಲಿಕೆ ಕಾಲಾವಕಾಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಸ್ತರಿಸಿದೆ. |
![]() | 4-5 ವರ್ಷಗಳ ಹಿಂದೆ 25 ಕೋಟಿ ರೂ.ಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ನೀಡುವ ಪ್ರಸ್ತಾಪ ಬಂದಿತ್ತು: ಮಮತಾ4-5 ವರ್ಷಗಳ ಹಿಂದೆ 25 ಕೋಟಿ ರೂಪಾಯಿಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ಅನ್ನು ತಮ್ಮ ಸರ್ಕಾರಕ್ಕೆ ನೀಡುವ ಪ್ರಸ್ತಾಪ ಬಂದಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ. |
![]() | ಪೆಗಾಸಸ್ ವಿಚಾರವಾಗಿ ಪ್ರಧಾನಿ ಮೋದಿ ದೇಶ ಉದ್ದೇಶಿಸಿ ಮಾತನಾಡಬೇಕು: ರಾಜಸ್ಥಾನ ಸಿಎಂ ಗೆಹ್ಲೋಟ್ಪ್ರಧಾನಿ ನರೇಂದ್ರ ಮೋದಿ ಅವರು ಪೆಗಾಸಸ್ ಸ್ನೂಪಿಂಗ್ ವಿವಾದ ಕುರಿತ ಗೊಂದಲ ಪರಿಹರಿಸಲು ದೇಶವನ್ನು ಉದ್ದೇಶಿಸಿ ಮಾತನಾಡಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭಾನುವಾರ ಒತ್ತಾಯಿಸಿದ್ದಾರೆ. |
![]() | ಪೆಗಾಸಸ್: ಹೊಸ ಆರೋಪಗಳ ಸರಣಿ, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿದ ಮೋದಿ ಸರ್ಕಾರಬೇಹುಗಾರಿಕೆ ಸಾಫ್ಟ್ವೇರ್ ಪೆಗಾಸಸ್ ಒಪ್ಪಂದದ ನ್ಯೂಯಾರ್ಕ್ ಟೈಮ್ಸ್ ವರದಿ ರಾಷ್ಟ್ರ ರಾಜಧಾನಿಯಲ್ಲಿ ತಲ್ಲಣ ಉಂಟು ಮಾಡಿದ್ದು, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಮೋದಿ ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. |
![]() | ಸುಪ್ರೀಂ ಕೋರ್ಟ್ ಸಮಿತಿ ಅಂಗಳದಲ್ಲಿ ಪೆಗಾಸಸ್ ಸ್ಪೈವೇರ್ ಹಗರಣ; ವರದಿ ನಿರೀಕ್ಷಣೆಯಲ್ಲಿ: ಸರ್ಕಾರಿ ಮೂಲಗಳುಪೆಗಾಸಸ್ ಸಾಫ್ಟ್ ವೇರ್ ಹಗರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸುಪ್ರೀಂ ಕೋರ್ಟ್ ನ ಸಮಿತಿ ನಡೆಸುತ್ತಿದ್ದು, ವರದಿ ನಿರೀಕ್ಷಣೆಯಲ್ಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. |
![]() | Pegasus row: 2017ರ ಭಾರತ-ಇಸ್ರೇಲ್ ನಡುವಣ ರಕ್ಷಣಾ ಒಪ್ಪಂದದ ಕೇಂದ್ರಬಿಂದು ಪೆಗಾಸಸ್ ಸ್ಪೈವೇರ್; ನ್ಯೂಯಾರ್ಕ್ ಟೈಮ್ಸ್ ವರದಿಬೇಹುಗಾರಿಕೆ ಇಸ್ರೇಲ್ ಸಾಫ್ಟ್ ವೇರ್ ಪೆಗಾಸಸ್(Israeli spyware Pegasus ) ಮತ್ತು ಕ್ಷಿಪಣಿ ವ್ಯವಸ್ಥೆಯು 2017ರ ಭಾರತ-ಇಸ್ರೇಲ್ ನಡುವಿನ ರಕ್ಷಣಾ ಒಪ್ಪಂದದ ಕೇಂದ್ರಬಿಂದುವಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್(The New York Times) ವರದಿ ಮಾಡಿದೆ. |
![]() | ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು. |
![]() | ಪೆಗಾಸಸ್ ಗೂಢಚರ್ಯೆ ಆರೋಪ: ಸಿದ್ದರಾಮಯ್ಯ ಆತಂಕಕ್ಕೆ ಕೇಂದ್ರ ಗೃಹ ಇಲಾಖೆ ಸ್ಪಂದನೆಪೆಗಾಸಸ್ (Pegasus) ತಂತ್ರಾಂಶ ಬಳಸಿ ತಮ್ಮ ಮೇಲೆ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬ ಕಾಂಗ್ರೆಸ್ (Congress) ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ (Union Ministry of Home Affairs-MHA) ಸ್ಪಂದನೆ ನೀಡಿದ್ದು, ಈ ಆರೋಪಕ್ಕೆ ಉತ್ತರ ನೀಡುವಂತೆ ರಾಜ್ಯ ಸರ್ಕಾರ (State Government)ಕ್ಕೆ ಸೂಚ |
![]() | 'ಪೆಗಾಸಸ್ ತನಿಖಾ ತಂಡದ ಸದಸ್ಯರಾಗಲು ಹಲವರು ನಿರಾಕರಿಸಿರುವ ವಿಷಯ ಕೇಳಿ ಆತಂಕವಾಗಿದೆ': ಪಿ ಚಿದಂಬರಂಪೆಗಾಸಸ್ ವಿವಾದ ಕುರಿತು ತನಿಖಾ ಸಮಿತಿಯ ಸದಸ್ಯರಾಗಲು ಹಲವರು ನಿರಾಕರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ನೀಡಿರುವ ಹೇಳಿಕೆ ಕೇಳಿ ಆತಂಕವಾಗಿದ್ದು, ವಿಚಲಿತನಾಗಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತಿಳಿಸಿದ್ದಾರೆ. |
![]() | ಪೆಗಾಸಸ್ ವಿವಾದ ಕುರಿತ ಸುಪ್ರೀಂ ಕೋರ್ಟ್ ಆದೇಶ ನಮಗೆ ಸಿಕ್ಕ ಗೆಲುವು: ಮಲ್ಲಿಕಾರ್ಜುನ ಖರ್ಗೆಪೆಗಾಸಸ್ ವಿವಾದ ಕುರಿತು ಸುಪ್ರೀಂಕೋರ್ಟ್ ತನಿಖೆಗೆ ಆದೇಶಿಸಿರುವುದು ನಮಗೆ ಸಿಕ್ಕಿರುವ ಗೆಲುವಾಗಿದೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆಗಿರುವ ಸೋಲಾಗಿದೆ ಎಂದು ಕಾಂಗ್ರಸ್ ಹಿರಿಯ ನಾಯಕ ಮಲ್ಲಿಕಾರ್ಜನ ಖರ್ಗೆಯವರು ಬುಧವಾರ ಹೇಳಿದ್ದಾರೆ. |
![]() | ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ. |
![]() | ಪೆಗಾಸಸ್ ಗೂಢಚರ್ಯೆ ಪ್ರಕರಣ: ಸ್ವತಂತ್ರ ತನಿಖೆ ಅರ್ಜಿಗಳ ಕುರಿತು ಮುಂದಿನ ವಾರ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. |
![]() | ಪೆಗಾಸಸ್ನ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ನಿರಾಕರಣೆ; ನಂಬಲು ಸಾಧ್ಯವಾಗುತ್ತಿಲ್ಲ: ಸುಪ್ರಿಂ'ಗೆ ಅರ್ಜಿದಾರರುಪೆಗಾಸಸ್ ಸ್ನೂಪಿಂಗ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರವು ನಿರಾಕರಿಸುತ್ತಿರುವುದು 'ನಂಬಲು ಸಾಧ್ಯವಾಗುತ್ತಿಲ್ಲ' ಎಂದು ಅರ್ಜಿದಾರರೊಬ್ಬರು ಸುಪ್ರೀಂ ಕೋರ್ಟ್ಗೆ ಹೇಳಿದ್ದಾರೆ. |
![]() | ಪೆಗಾಸಸ್ ಬೇಹುಗಾರಿಕೆ ವಿವಾದ ಕುರಿತು ಅಫಿಡವಿಟ್ಟು ಸಲ್ಲಿಸುವುದಿಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿಕೆಪೆಗಾಸೆಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಸಂಬಂಧಪಟ್ಟಂತೆ ವಿಸ್ತಾರವಾದ ಅಫಿಡವಿಟ್ಟು ಸಲ್ಲಿಸುವ ಇಚ್ಛೆಯಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ. |