- Tag results for Pegasus Row
![]() | ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ. |
![]() | ಪೆಗಾಸಸ್ ವಿವಾದ: ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿಂದ ಮತ್ತಷ್ಟು ಕಾಲಾವಕಾಶಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇನ್ನಷ್ಟು ಕಾಲಾವಕಾಶ ನೀಡಿದೆ. |
![]() | ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. |
![]() | ಪೆಗಾಸಸ್ ವಿವಾದ: ರಾಹುಲ್ ಗಾಂಧಿ 'ಅಪ್ರಬುದ್ಧ'ರಂತೆ ಮಾತನಾಡುತ್ತಿದ್ದಾರೆ: ಕೇಂದ್ರ ಸರ್ಕಾರಪೆಗಾಸಸ್ ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಗುರುವಾರ ತಿರುಗೇಟು ನೀಡಿದೆ. |
![]() | ಪೆಗಾಸಸ್ ಮೂಲಕ ಪ್ರಧಾನಿ ಮೋದಿಯಿಂದ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ: ರಾಹುಲ್ ಗಾಂಧಿಪೆಗಾಸಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. |
![]() | ಪೆಗಾಸಸ್ ವಿವಾದ: ತನಿಖೆಗೆ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ, ರಾಜಕಾರಣಿಗಳ, ಅಧಿಕಾರಿಗಳು ಮತ್ತು ಪತ್ರಕರ್ತರ ದೂರವಾಣಿ ಕದ್ದಾಲಿಕೆ ಆರೋಪದ ಕುರಿತು ತನಿಖೆ ನಡೆಸಲು.... |
![]() | ಪೆಗಾಸಸ್ ವಿವಾದ: 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಯತ್ನ; ಬಿಜೆಪಿ ವಿರೋಧಿ ರಂಗ ರಚನೆಗೆ ಮಮತಾ ಬ್ಯಾನರ್ಜಿ ಕರೆದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ ಸಮಯ ಬಂದಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಪೆಗಾಸಸ್ ವಿವಾದ: ಇದೇನು ಹೊಸದಲ್ಲ, ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯೋಗಿಸುವ ಅಸ್ತ್ರಗಳಲ್ಲಿ ಇದೂ ಒಂದು ಎಂದ ಹೆಚ್.ಡಿ. ಕುಮಾರಸ್ವಾಮಿದೇಶದಲ್ಲಿ ಪೆಗಾಸಸ್ ಬೇಹುಗಾರಿಕೆ ವಿಚಾರ ಕುರಿತು ರಾಜ್ಯದಲ್ಲಿಯೂ ವಿರೋಧ ತೀವ್ರವಾಗಿ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. |
![]() | ಪೆಗಾಸಸ್ ವಿವಾದ: ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಕರ್ನಾಟಕ ಕಾಂಗ್ರೆಸ್; ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆಗೆ ಆಗ್ರಹಪೆಗಾಸಸ್ ಗೂಡಚಾರಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಪೆಗಾಸಸ್ ವಿವಾದ: 2019ರಲ್ಲಿ ಕುಮಾರಸ್ವಾಮಿ ಸರ್ಕಾರ ಬೀಳಿಸಲು ಬಿಜೆಪಿಗೆ ಬೇಹುಗಾರಿಕೆ ಸಹಾಯ ಸಾಧ್ಯತೆ; ವರದಿಎರಡು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಮೊದಲು ಎಚ್ಡಿ ಕುಮಾರಸ್ವಾಮಿ ಸರ್ಕಾರದೊಂದಿಗೆ ಸಂಪರ್ಕ ಹೊಂದಿದ್ದ ಮೊಬೈಲ್ ಸಂಖ್ಯೆಗಳು ಪೆಗಾಸಸ್ ಬೇಹುಗಾರಿಕೆಗೆ ಸಂಭವನೀಯ ಗುರಿಗಳಾಗಿವೆ ಎಂದು ದಿ ವೈರ್ ವರದಿ ಪ್ರಕಟಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. |
![]() | ಪೆಗಾಸಸ್ ವಿವಾದ: ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಒತ್ತಾಯಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ಮುಂದುವರೆಸಿದ್ದು ಈ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿದೆ. |
![]() | ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು. |