- Tag results for Pegasus spyware
![]() | 4-5 ವರ್ಷಗಳ ಹಿಂದೆ 25 ಕೋಟಿ ರೂ.ಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ನೀಡುವ ಪ್ರಸ್ತಾಪ ಬಂದಿತ್ತು: ಮಮತಾ4-5 ವರ್ಷಗಳ ಹಿಂದೆ 25 ಕೋಟಿ ರೂಪಾಯಿಗೆ ವಿವಾದಾತ್ಮಕ ಪೆಗಾಸಸ್ ಸ್ಪೈವೇರ್ ಅನ್ನು ತಮ್ಮ ಸರ್ಕಾರಕ್ಕೆ ನೀಡುವ ಪ್ರಸ್ತಾಪ ಬಂದಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ. |
![]() | ಸುಪ್ರೀಂ ಕೋರ್ಟ್ ಸಮಿತಿ ಅಂಗಳದಲ್ಲಿ ಪೆಗಾಸಸ್ ಸ್ಪೈವೇರ್ ಹಗರಣ; ವರದಿ ನಿರೀಕ್ಷಣೆಯಲ್ಲಿ: ಸರ್ಕಾರಿ ಮೂಲಗಳುಪೆಗಾಸಸ್ ಸಾಫ್ಟ್ ವೇರ್ ಹಗರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸುಪ್ರೀಂ ಕೋರ್ಟ್ ನ ಸಮಿತಿ ನಡೆಸುತ್ತಿದ್ದು, ವರದಿ ನಿರೀಕ್ಷಣೆಯಲ್ಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. |
![]() | ಪೆಗಾಸಸ್ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್; 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. |
![]() | ಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ 500 ಜನರಿಂದ ಸಿಜೆಐಗೆ ಪತ್ರ!ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ. |
![]() | ಪೆಗಾಸಸ್ ಸ್ಪೈವೇರ್ ಟಾರ್ಗೆಟ್ ಪಟ್ಟಿಯಲ್ಲಿ ಉದ್ಯಮಿ ಅಂಬಾನಿ ಹೆಸರು: ವರದಿಪೆಗಾಸಸ್ ಗೂಢಚರ್ಯೆ ತಂತ್ರಾಂಶದ ಮೂಲಕ ಗೂಢಚರ್ಯೆಯ ಟಾರ್ಗೆಟ್ ಪಟ್ಟಿಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ಹೆಸರೂ ಇದ್ದದ್ದು ಈಗ ಬಹಿರಂಗವಾಗಿದೆ. |
![]() | ಪೆಗಾಸಸ್ ಸ್ಪೈವೇರ್ ತಯಾರಕ ಎನ್ಎಸ್ಒ ಪರಿಶೀಲಿಸಲು ಆಯೋಗ ನೇಮಿಸಿದ ಇಸ್ರೇಲ್!ಎನ್ಎಸ್ಒ ಗ್ರೂಪ್ನ ವಿವಾದಾತ್ಮಕ ಪೆಗಾಸಸ್ ಮೊಬೈಲ್ ಬೇಹುಗಾರಿಕೆ ಸಾಫ್ಟ್ವೇರ್ ದುರುಪಯೋಗವಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಆಯೋಗವನ್ನು ನೇಮಿಸಿದೆ ಎಂದು ಸಂಸತ್ತಿನ ವಿದೇಶಾಂಗ ಮತ್ತು ರಕ್ಷಣಾ ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ. |
![]() | ಪೆಗಾಸಸ್ನ ಟಾರ್ಗೆಟ್ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಮೊಬೈಲ್ ನಂಬರ್: ವರದಿಪೆಗಾಸನ್ ಸ್ಪೈವೇರ್ ಹ್ಯಾಕಿಂಗ್ ಪಟ್ಟಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೆಸರಿದೆ ಎಂದು ಗಾರ್ಡಿಯನ್ನಲ್ಲಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ. |
![]() | ಇಸ್ರೇಲಿನ ಪೆಗಾಸಸ್ ಸ್ಪೈವೇರ್ ಗೆ ವಿಶ್ವದಾದ್ಯಂತ 50,000 ಫೋನ್ ನಂಬರ್ ಲಿಂಕ್: ವರದಿವಿಶ್ವದಾದ್ಯಂತದ ಕಾರ್ಯಕರ್ತರು, ಪತ್ರಕರ್ತರು, ವ್ಯಾಪಾರ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಹತ್ತಾರು ಸ್ಮಾರ್ಟ್ಫೋನ್ ಸಂಖ್ಯೆಗಳ ಡಾಟಾವನ್ನು ಸರ್ಕಾರಗಳಿಗೆ ಸ್ಪೈವೇರ್ ಸರಬರಾಜು ಮಾಡಿದ ಆರೋಪವನ್ನು ಇಸ್ರೇಲಿನ ಪೆಗಾಗಸ್ ಸಂಸ್ಥೆ ಮೇಲಿದೆ. |
![]() | ಪೆಗಾಸಸ್ ಸ್ಪೈವೇರ್ ಆರೋಪಕ್ಕೆ ಸೂಕ್ತ ಸಾಕ್ಷ್ಯಗಳೇ ಇಲ್ಲ: ವಿಪಕ್ಷಗಳಿಗೆ ಕೇಂದ್ರ ಸರ್ಕಾರ ತಿರುಗೇಟುಸಂಸತ್ ನ ಉಭಯ ಕಲಾಪಗಳಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಪೆಗಾಸಸ್ ಸ್ಪೈ ವೇರ್ ಆರೋಪಕ್ಕೆ ಸೂಕ್ತ ದಾಖಲೆಗಳೇ ಇಲ್ಲ ಎಂದು ಕೇಂದ್ರ ಸರ್ಕಾರ ತಿರುಗೇಟು ನೀಡಿದೆ. |
![]() | ಏನಿದು ಪೆಗಾಸಸ್ ಸ್ಪೈವೇರ್ ವಿವಾದ: ಆ ವರದಿಯಲ್ಲೇನಿದೆ? ವೈರಸ್ ಹೇಗೆ ಕಾರ್ಯನಿರ್ವಹಿಸುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿಇಸ್ರೇಲ್ ಮೂಲದ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಪತ್ರಕರ್ತರ, ರಾಜಕಾರಣಿಗಳ ಮೊಬೈಲ್ ಫೋನ್ ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ವಿಸ್ತೃತ ಸರಣಿ ವರದಿಗಳನ್ನು ದಿ ವೈರ್ ಪ್ರಕಟಿಸಿದೆ. |
![]() | ಪೆಗಾಸಸ್ ಸ್ಪೈ ವೇರ್ ನಿಂದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ, ಸಂಸತ್ತಿನಲ್ಲಿ ಪ್ರಶ್ನಿಸುತ್ತೇವೆ: ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿಇಸ್ರೇಲ್ ಮೂಲದ ಪೆಗಾಸಸ್ ಸ್ಪೈ ವೇರ್ ಮೂಲಕ ಪತ್ರಕರ್ತರು ಮತ್ತು ಹೋರಾಟಗಾರರ ಫೋನ್ಗಳನ್ನು ಹ್ಯಾಕ್ ಮಾಡಿರುವ ಸಾಧ್ಯತೆಯ ವರದಿಗಳ ನಡುವೆಯೇ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಂಸತ್ತಿನಲ್ಲಿ ಈ ವಿಷಯ ಪ್ರಸ್ತಾಪ ಮಾಡುವುದಾಗಿ ಸೋಮವಾರ ಹೇಳಿದ್ದಾರೆ. |
![]() | ಪೆಗಾಸಸ್ ಸ್ಪೈ ವೇರ್: 40 ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಗೂಢಚರ್ಯೆ ಯತ್ನ?ಪೆಗಾಸಸ್ ಗೂಢಚರ್ಯೆ ತಂತ್ರಾಂಶದ ಮೂಲಕ ಭಾರತದಲ್ಲಿನ 40 ಕ್ಕೂ ಹೆಚ್ಚಿನ ಪತ್ರಕರ್ತರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. |