• Tag results for Pejawar seer

ರಾಮಮಂದಿರ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿದ್ದರೆ ಹೆಚ್'ಡಿಕೆ ಪೊಲೀಸರಿಗೆ ದೂರು ನೀಡಲಿ:  ಪೇಜಾವರ ಶ್ರೀ

ರಾಮಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿರುವುದು ನಿಜವೇ ಆಗಿದ್ದರೆ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.

published on : 21st February 2021

ಉಡುಪಿ ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ

ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ಗುರುವಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.

published on : 1st January 2021

ರಾಶಿ ಭವಿಷ್ಯ