• Tag results for Penalty

ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಆರೋಪಿಗೆ ಮರಣ ದಂಡನೆ 

ಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ ಎಂದು ಹೇಳಿದೆ.

published on : 24th June 2022

ಭಯೋತ್ಪಾದನೆಗೆ ಆರ್ಥಿಕ ನೆರವು: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸಲು ಎನ್‌ಐಎ ಮನವಿ

ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಎಲ್ಲಾ ಆರೋಪಗಳಲ್ಲಿ ತಪ್ಪೊಪ್ಪಿಕೊಂಡ ಅಪರಾಧಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಬುಧವಾರ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಆಯೋಗ ಕೋರಿದೆ ಎಂದು ನ್ಯಾಯಾಲಯ ಮೂಲಗಳು ತಿಳಿಸಿವೆ.

published on : 25th May 2022

ಮಾ.31'ರ ಒಳಗೆ ಪಿಎಎನ್- ಆಧಾರ್ ಜೋಡಣೆಯಾಗದೇ ಇದ್ದಲ್ಲಿ 500-1,000 ರೂ ದಂಡ!

ಪಿಎಎನ್-ಆಧಾರ್ ಜೋಡಣೆ ಮಾಡದೇ ಇರುವ ತೆರಿಗೆದಾರರು ಮಾ.31 ಕ್ಕೂ ಮುನ್ನ ಜೋಡಣೆ ಮಾಡದೇ ಇದ್ದಲ್ಲಿ 500 ರಿಂದ 1,000 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 

published on : 30th March 2022

2008 ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ; 11 ಮಂದಿಗೆ ಜೀವಾವಧಿ ಶಿಕ್ಷೆ

2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ  ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ  ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

published on : 18th February 2022

ರಾಶಿ ಭವಿಷ್ಯ