- Tag results for Petrol
![]() | 15 ದಿನಗಳ ನಂತರ ಮತ್ತೆ ತೈಲೋತ್ಪನ್ನಗಳ ಬೆಲೆ ಇಳಿಕೆ: ಪೆಟ್ರೋಲ್, ಡೀಸಲ್ ಹೊಸ ದರ ಇಂತಿದೆ!15 ದಿನಗಳ ಬಿಡುವಿನ ಬಳಿಕ ಮತ್ತೆ ತೈಲೋತ್ಪನ್ನಗಳ ಬೆಲೆ ಮತ್ತೆ ಇಳಿಕೆ ಕಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. |
![]() | ಮುಂದಿನ ದಿನಗಳಲ್ಲೂ ತೈಲ ಬೆಲೆಯಲ್ಲಿ ಇಳಿಕೆ- ಧರ್ಮೇಂದ್ರ ಪ್ರಧಾನ್ಜನವರಿಯಿಂದಲೂ ದೇಶದಲ್ಲಿ ಏರಿಕೆಯಾಗುತ್ತಿದ್ದ ತೈಲ ಬೆಲೆಗಳು ಮಾರ್ಚ್ ಕೊನೆಯಿಂದಲೂ ಸ್ಥಿರವಾಗಿದ್ದು, ಸಾಂಕ್ರಾಮಿಕ ರೋಗದಿಂದ ಕಂಗಲಾದ ಮಧ್ಯಮ ದರ್ಜೆಯ ಜನರನ್ನು ಸ್ವಲ್ವ ನಿರಾಳವಾಗುವಂತಾಗಿದೆ. |
![]() | ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು? ಇಲ್ಲಿದೆ ಮಾಹಿತಿ...ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಇಳಿಕೆಯಾಗಿದ್ದು ವಾಹನ ಸವಾರರು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದೆ: ರಾಹುಲ್ ಗಾಂಧಿಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ 17/18 ಪೈಸೆ ಕಡಿಮೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. |
![]() | ಸತತ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಕಡಿತ: ಇಂದಿನ ದರ ಎಷ್ಟಿದೆ ನೋಡಿ!ಸತತ ದರ ಏರಿಕೆಯಿಂದ ಕಂಗಾಲಾಗಿದ್ದ ವಾಹನ ಸವಾರರು ತುಸು ನಿಟ್ಟಿಸಿರು ಬಿಡುವಂತೆ ಆಗಿದೆ. ಹೌದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ ಎರಡನೇ ಬಾರಿಗೆ ದರ ಇಳಿಕೆಯಾಗಿದೆ. |
![]() | ಮುಂದಿನ 8-10 ವರ್ಷ ಪೆಟ್ರೋಲ್, ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿಪೆಟ್ರೋಲ್ ಮತ್ತು ಡೀಸೆಲ್ ನ್ನು ಇನ್ನು 8-10 ವರ್ಷ ಜಿಎಸ್ ಟಿ ಆಡಳಿತದಡಿ ತರಲು ಸಾಧ್ಯವಿಲ್ಲ, ಇದರಿಂದ ವಾರ್ಷಿಕವಾಗಿ ಎಲ್ಲಾ ರಾಜ್ಯಗಳಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದು ಬಿಜೆಪಿ ನಾಯಕ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ. |
![]() | ಕೊನೆಗೂ ಗ್ರಾಹಕರಿಗೆ ಸಿಹಿಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಒಂದು ವರ್ಷದ ನಂತರ ಇಳಿಕೆ, ಇಂದಿನ ದರ ಹೀಗಿದೆ..ಕೊನೆಗೂ ಇಂಧನ ದರ ಇಳಿಕೆಯಾಗುವ ಮೂಲಕ ಗ್ರಾಹಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಸತತ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದು ವರ್ಷದಿಂದ ಇದೇ ಮೊದಲ ಬಾರಿಗೆ ಇಳಿಕೆಯಾಗಿದೆ. |
![]() | 6 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಇಂಧನ ತೆರಿಗೆ ಸಂಗ್ರಹ ಶೇ.300 ರಷ್ಟು ಹೆಚ್ಚಳ..!ತೈಲೋತ್ಪನ್ವಗಳ ದರಗಳ ಏರಿಕೆಯಿಂದಾಗಿ ಜನ ಸಾಮಾನ್ಯರು ಹೈರಾಣಾಗಿರುವಂತೆಯೇ ಇತ್ತ ಕಳೆದ ಆರು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಇಂಧನ ತೆರಿಗೆ ಸಂಗ್ರಹ ಶೇ.300 ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. |
![]() | ಇದು ದೇಶದ ದುರಂತ: ಪೆಟ್ರೋಲ್ ಬೆಲೆ 100 ರೂ. ಆದರೂ ಜನ ಯಾಕೆ ಪ್ರತಿಭಟಿಸುತ್ತಿಲ್ಲ - ಸಿದ್ದರಾಮಯ್ಯದೇಶದಲ್ಲಿ ಪೆಟ್ರೋಲ್ ಬೆಲೆ ನೂರು ರೂಪಾಯಿಗೆ ಏರಿಕೆಯಾಗಿದ್ದರೂ ಜನ ಪ್ರತಿಭಟನೆ ನಡೆಸುತ್ತಿಲ್ಲ. ಇದು ದೇಶದ ದುರಂತ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. |
![]() | ಸತತ 15ನೇ ದಿನವೂ ತೈಲ ಧಾರಣೆ ಬೆಲೆ ಸ್ಥಿರಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ 15ನೇ ದಿನವೂ ದೇಶಾದ್ಯಂತ ಏರಿಕೆ-ಇಳಿಕೆ ಇಲ್ಲದೆ ಸ್ಥಿರವಾಗಿವೆ. |
![]() | ಜಿಎಸ್ ಟಿ ಅಡಿ ಪೆಟ್ರೋಲ್ ಬೆಲೆಯನ್ನು 75 ರೂ. ಗಿಂತ ಕಡಿಮೆಗೆ ಇಳಿಸಬಹುದು; ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ: ಎಸ್ ಬಿಐ ತಜ್ಞರುಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವ್ಯಾಪ್ತಿಗೆ ತಂದರೆ ಪೆಟ್ರೋಲ್ ದರವನ್ನು ದೇಶಾದ್ಯಂತ ಲೀಟರಿಗೆ 75 ರೂಪಾಯಿಗಿಂತ ತಗ್ಗಿಸಬಹುದು, ಆದರೆ ಇಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆಯಿದೆ. ಇದರಿಂದಾಗಿ ಭಾರತದಲ್ಲಿ ತೈಲೋತ್ಪನ್ನಗಳ ಬೆಲೆ ಅಧಿಕವಾಗಿದೆ ಎಂದು ಎಸ್ ಬಿಐಯ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಸವಾರರ ಜೇಬಿಗೆ ಕತ್ತರಿ: 3 ದಿನದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ!ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. |
![]() | ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲಿಯಂ ಬೆಲೆ ಇಳಿಕೆ: ಧರ್ಮೇಂದ್ರ ಪ್ರಧಾನ್ದಿನದಿಂದ ದಿನಕ್ಕೆ ಗಗನ ಮುಖಿಯಾಗಿ ಏರುತ್ತಿರುವ ತೈಲ ಬೆಲೆ ಕುರಿತಂತೆ ಶುಕ್ರವಾರ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಧರ್ಮೇಂದ್ರ, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. |
![]() | ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಘಟಿತ ಕ್ರಮ ಕೈಗೊಳ್ಳಬೇಕು: ಆರ್ ಬಿಐ ಗವರ್ನರ್ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯವಾಗಿ ಸಂಘಟಿತ ಕ್ರಮಗಳನ್ನು ತೆಗೆದುಕೊಂಡು ಜನಸಾಮಾನ್ಯರ ಸಂಚಾರ ಸಾರಿಗೆ ಇಂಧನ ಬೆಲೆಯನ್ನು ತಗ್ಗಿಸುವತ್ತ ಗಮನ ಹರಿಸಬೇಕು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. |
![]() | ತೈಲ ದರ ಏರಿಕೆ ನಡುವೆ ರಿಲೀಫ್ ನೀಡಿದ ನಾಗಾಲ್ಯಾಂಡ್ ಸರ್ಕಾರ, ತೆರಿಗೆ ಕಡಿತ ಮಾಡಿದ 5ನೇ ರಾಜ್ಯದೇಶಾದ್ಯಂತ ಇಂಧನ ದರ ಏರಿಕೆಯಿಂದಾಗಿ ಪ್ರಜೆಗಳು ಸಂಕಷ್ಟಕ್ಕೀಡಾಗಿರುವಂತೆಯೇ ಇತ್ತ ಈಶಾನ್ಯ ಭಾರತದ ನಾಗಾಲ್ಯಾಂಡ್ ಸರ್ಕಾರ ತೈಲೋತ್ಪನ್ನಗಳ ಮೇಲಿನ ತನ್ನ ಪಾಲಿನ ತೆರಿಗೆ ಕಡಿತ ಮಾಡಿದೆ. |