• Tag results for Petrol-diesel price

ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದ್ದು, ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

published on : 21st May 2022

ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ; ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯ, ಷರತ್ತು ಅನ್ವಯ

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.

published on : 21st May 2022

ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ 9.5 ರೂ, ಡೀಸೆಲ್ ದರ 7 ರೂ. ಇಳಿಕೆ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ.

published on : 21st May 2022

ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿ

ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. 

published on : 27th April 2022

140 ಡಾಲರ್ ಗಡಿಯತ್ತ ಕಚ್ಚಾ ತೈಲ ದರ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತೀ ಲೀಟರ್ ಗೆ ಕನಿಷ್ಟ 15 ರೂ. ಏರಿಕೆ ಸಾಧ್ಯತೆ!

ರಷ್ಯಾ-ಉಕ್ರೇನ್ ಸಂಘರ್ಷದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕನಿಷ್ಠ 15 ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

published on : 8th March 2022

ಮತ್ತೆ ತೈಲೋತ್ಪನ್ನಗಳ ದರ ಏರಿಕೆ; ಪೆಟ್ರೋಲ್, ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೆ ಹೆಚ್ಚಳ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ 70 ಪೈಸೆ ಮತ್ತು ಡೀಸೆಲ್ ದರಗಳಲ್ಲಿ ಬುಧವಾರ 27 ಪೈಸೆಯಷ್ಟು ಏರಿಕೆಯಾಗಿ ದರಗಳು ದಾಖಲೆ ಮಟ್ಟಕ್ಕೇರಿವೆ.

published on : 10th February 2021

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ: ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳ

ಸತತ ಏಳು ದಿನಗಳವರೆಗೆ ಸ್ಥಿರವಾಗಿ ಉಳಿದಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಏರಿಕೆ ಕಂಡು ದಾಖಲೆಯ ಮಟ್ಟ ತಲುಪಿದೆ.

published on : 4th February 2021

ಇಂಧನ ಬೆಲೆ ಮತ್ತೆ ಹೆಚ್ಚಳ; ಪೆಟ್ರೋಲ್ ದರ ದಾಖಲೆ ಏರಿಕೆ

ತೈಲೋತ್ಪನ್ನಗಳ ದರಗಳು ಮತ್ತೆ ಗಗನದತ್ತ ಮುಖ ಮಾಡಿದ್ದು, ತಿಂಗಳ ಬಳಿಕ ನಿನ್ನೆ ಏರಿಕೆ ಕಂಡಿದ್ದ ಪೆಟ್ರೋಲ್ ದರ ಇಂದು ಮತ್ತೆ ದಾಖಲೆಯ ಏರಿಕೆ ಕಂಡಿದೆ.

published on : 7th January 2021

ರಾಶಿ ಭವಿಷ್ಯ