- Tag results for Petrol-diesel prices
![]() | ನೀವು ನಷ್ಟದಿಂದ ಚೇತರಿಸಿಕೊಂಡಿದ್ದರೆ; ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸಿ: ತೈಲ ಕಂಪನಿಗಳಿಗೆ ಪೆಟ್ರೋಲಿಯಂ ಸಚಿವ ಮನವಿತೈಲ ಕಂಪನಿಗಳ ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ. |
![]() | ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | 140 ಡಾಲರ್ ಗಡಿಯತ್ತ ಕಚ್ಚಾ ತೈಲ ದರ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತೀ ಲೀಟರ್ ಗೆ ಕನಿಷ್ಟ 15 ರೂ. ಏರಿಕೆ ಸಾಧ್ಯತೆ!ರಷ್ಯಾ-ಉಕ್ರೇನ್ ಸಂಘರ್ಷದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕನಿಷ್ಠ 15 ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |