- Tag results for Petrol price
![]() | ಕಳೆದ ವರ್ಷ 78 ಬಾರಿ ಪೆಟ್ರೋಲ್ ದರ ಹೆಚ್ಚಿಸಲಾಗಿದೆ: ಸಂಸತ್ ಗೆ ಕೇಂದ್ರದ ಉತ್ತರ2021-2022ರ ಹಣಕಾಸು ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 78 ಬಾರಿ ಹೆಚ್ಚಿಸಲಾಗಿದ್ದು, ಡೀಸೆಲ್ ದರವನ್ನು ದೆಹಲಿಯಲ್ಲಿ 76 ಬಾರಿ ಹೆಚ್ಚಿಸಲಾಗಿದೆ ಎಂದು ಸರ್ಕಾರ ಸಂಸತ್ತಿಗೆ ತಿಳಿಸಿದೆ. |
![]() | ಪಾಕಿಸ್ತಾನದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ; ಪ್ರತಿ ಲೀಟರ್ ಗೆ 233.89 ರೂ.!ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು, ಗುರುವಾರ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 24 ರೂಪಾಯಿ ಏರಿಕೆಯಾಗಿದ್ದು, ಈಗ ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 209.86 ರಿಂದ 233.89 ರೂ.ಗೆ... |
![]() | ಪೆಟ್ರೋಲ್ ದರ ಇಳಿಕೆ: ಇನ್ನು ನಿತ್ಯ ಬೆಲೆ ಏರಿಕೆ ನೀರಿಕ್ಷಿಸಬಹುದು: ರಾಹುಲ್ ಗಾಂಧಿ ಕಿಡಿ'ಪೆಟ್ರೋಲ್ ದರ ಇಳಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ಕಾಲೆಳೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇನ್ನು ನಿತ್ಯ ಬೆಲೆ ಏರಿಕೆ ನೀರಿಕ್ಷಿಸಬಹುದು ಎಂದು ಹೇಳಿದ್ದಾರೆ. |
![]() | ಪೆಟ್ರೋಲ್ ಬೆಲೆ ಶೇಕಡಾ 5 ರಷ್ಟು ಮಾತ್ರ ಹೆಚ್ಚಾಗಿದೆ: ಕೇಂದ್ರ ಸಚಿವ ಹರ್ದೀಪ್ ಪುರಿರಷ್ಯಾ-ಉಕ್ರೇನ್ ಯುದ್ಧದ ನಂತರ ಭಾರತದಲ್ಲಿ ಪೆಟ್ರೋಲ್ ಬೆಲೆ ಕೇವಲ ಶೇ. 5 ರಷ್ಟು ಮಾತ್ರ ಹೆಚ್ಚಾಗಿದೆ. ಆದರೆ ಕೆಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಪೆಟ್ರೋಲ್ ಬೆಲೆ ಶೇಕಡಾ 50ಕ್ಕಿಂತ ಹೆಚ್ಚಾಗಿದೆ... |
![]() | ರಷ್ಯಾ ಕಚ್ಚಾ ತೈಲಕ್ಕೆ ಅಮೆರಿಕ ನಿಷೇಧ: ದಾಖಲೆ ಮಟ್ಟದಲ್ಲಿ ಬೆಲೆ ಏರಿಕೆ ಸಾಧ್ಯತೆಉಕ್ರೇನ್ ವಿರುದ್ಧದ ಯುದ್ಧದಿಂದಾಗಿ ರಷ್ಯಾದ ಆರ್ಥಿಕತೆಯ ಮೇಲೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮಂಗಳವಾರ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಿದ್ದು, ಕಚ್ಚಾ ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ. |
![]() | ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆಯಾದರೆ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರಕ್ಕೆ ಕಾಂಗ್ರೆಸ್ ಎಚ್ಚರಿಕೆವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್‌ಪಿಜಿ ಸಿಲಿಂಡರ್ ಮತ್ತು ಹಾಲಿನ ಬೆಲೆ ಏರಿಕೆ ಕುರಿತು ಮಂಗಳವಾರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಯ ನಂತರ ಇಂಧನ ಬೆಲೆ ಏರಿಕೆಯಾದರೆ ಬೀದಿಗಿಳಿದು ರಾಷ್ಟ್ರವ್ಯಾಪಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. |