- Tag results for Petroleum companies
![]() | ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ. |
![]() | ಎಲ್ ಪಿಜಿ ಸಿಲೆಂಡರ್ ಮತ್ತಷ್ಟು 'ಭಾರ': ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ. |