- Tag results for Phone tapping
![]() | 'ಸಮೀರ್ ವಾಂಖೆಡೆ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೊಸ ಆರೋಪಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದು, ಅಧಿಕಾರಿಯ ದುರುಪಯೋಗ, ತಪ್ಪು ಕೆಲಸದ ಬಗ್ಗೆ ಎನ್ ಸಿಬಿಯಲ್ಲಿರುವವರು ಬರೆದಿರುವ ಪತ್ರದ ಪ್ರತಿಯನ್ನು ಸಂಸ್ಥೆಯ ಮುಖ್ಯಸ್ಥರಿಗೆ ಹಸ್ತಾಂತರಿಸುವುದಾಗಿ ಮಹಾರಾಷ್ಟ್ರ ಸರ್ಕಾರದ ಸಚಿವ ಎನ್ ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ. |
![]() | ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ಗೆ ಮುಂಬೈ ಪೊಲೀಸ್ ಸಮನ್ಸ್!ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ. |
![]() | ಫೋನ್ ಕದ್ದಾಲಿಕೆ ಪ್ರಕರಣ: ಶಾಸಕ ಅರವಿಂದ್ ಬೆಲ್ಲದ ಹೇಳಿಕೆ ದಾಖಲುಫೋನ್ ಕದ್ದಾಲಿಕೆ ಪ್ರಕರಣ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. |
![]() | ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ- ಸಚಿವ ಬೊಮ್ಮಾಯಿಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. |
![]() | ರಾಜಸ್ಥಾನ ಸರ್ಕಾರದಲ್ಲಿ ಬಿರುಕು ಉಲ್ಬಣ: ಸಚಿನ್ ಪೈಲಟ್ ಬಣದ ಶಾಸಕನಿಂದ ಫೋನ್ ಕದ್ದಾಲಿಕೆ ಆರೋಪರಾಜಸ್ಥಾನದ ಸರ್ಕಾರದಲ್ಲಿನ ಬಿರುಕು ಮತ್ತಷ್ಟು ಉಲ್ಬಣಗೊಂಡಿದೆ. ಈ ಬಾರಿ ಸಚಿನ್ ಪೈಲಟ್ ಬಣದ ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. |