• Tag results for Photo

ತಿಪ್ಪೆ ರಾಶಿ ಮೇಲೆ ಫೋಟೊ ಶೂಟ್ ಮಾಡಿಸಿಕೊಂಡ ಮಾಡೆಲ್: ತ್ಯಾಜ್ಯ ವಿಲೇವಾರಿ ಸಮಸ್ಯೆಯತ್ತ ಗಮನ ಸೆಳೆಯುವ ಪ್ರಯತ್ನ 

ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ. 

published on : 1st September 2021

ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮಗಳೇನು?: ವಿವರಣೆ ಕೋರಿ ಫೇಸ್ ಬುಕ್ ಗೆ ಮಕ್ಕಳ ಹಕ್ಕು ಆಯೋಗ ಆದೇಶ!

ಅತ್ಯಾಚಾರಕ್ಕೀಡಾದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಷಿಯಲ್ ಮೀಡಿಯಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿರುವ ಎನ್ ಸಿಪಿಸಿಆರ್, ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವರದಿ ಕೇಳಿದೆ.

published on : 14th August 2021

ಆಫ್ಘಾನ್: ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಹತ್ಯೆ ಖಂಡಿಸಿದ ಜಾಗತಿಕ ಮಾಧ್ಯಮ ಕಾವಲು ಮತ್ತು ಹಕ್ಕುಗಳ ಗುಂಪು!

ಆಫ್ಘಾನಿಸ್ತಾನದಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸಾವನ್ನು ಪ್ರಮುಖ ಜಾಗತಿಕ ಮಾಧ್ಯಮ ಕಾವಲು ಮತ್ತು ಹಕ್ಕುಗಳ ಗುಂಪು ಖಂಡಿಸಿದೆ.

published on : 17th July 2021

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ

ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

published on : 16th July 2021

ಮಾಸ್ಕ್ ಧರಿಸದೆ ಮದುವೆ ಫೋಟೋಶೂಟ್ ನಡೆಸಿದ್ದ ವಧುವಿನ ವಿರುದ್ಧ ಪ್ರಕರಣ ದಾಖಲು, ವಿಡಿಯೋ ವೈರಲ್!

ಪುಣೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಮಾಸ್ಕ್ ಧರಿಸದೆ ಕಾರಿನ ಬಾನೆಟ್‌ನಲ್ಲಿ ಕುಳಿತು ಮದುವೆ ಫೋಟೋಶೂಟ್‌ ನಡೆಸಿದ್ದ ವಧುವಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

published on : 14th July 2021

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಫೋಟೋದೊಂದಿಗೆ ಲಸಿಕೆ ಪ್ರಮಾಣ ಪತ್ರ ನೀಡಿಕೆ

ಪಶ್ಚಿಮ ಬಂಗಾಳ ಸರ್ಕಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋದೊಂದಿಗೆ 18-44 ವರ್ಷದ ಗುಂಪಿನ ಜನರಿಗೆ ನೀಡುತ್ತಿರುವ ಕೋವಿಡ್-19 ಲಸಿಕೆ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದೆ.

published on : 5th June 2021

ಮೋದಿ ಬದಲು ಸಿಎಂ ಫೋಟೋದೊಂದಿಗೆ ಲಸಿಕೆ ಪ್ರಮಾಣಪತ್ರ ನೀಡಲು ಆರಂಭಿಸಿದ ಛತ್ತೀಸ್ ಗಢ

18 ವರ್ಷಕ್ಕಿಂತ ಮೇಲ್ಪಟ್ಟ ಕೋವಿಡ್ ಲಸಿಕೆ ಫಲಾನುಭವಿಗಳಿಗೆ ಛತ್ತೀಸ್ ಗಢ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ಬದಲು ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರ ಫೋಟೋ ಇರುವ ಲಸಿಕೆ ಪ್ರಮಾಣಪತ್ರಗಳನ್ನು ನೀಡಲು ಆರಂಭಿಸಿದೆ.

published on : 22nd May 2021

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು ಇನ್ನಿಲ್ಲ

ಹಿರಿಯ ಪತ್ರಿಕಾ ಛಾಯಾಗ್ರಾಹಕ ನೇತ್ರ ರಾಜು(62) ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

published on : 21st May 2021

ತೌಕ್ಟೇ ಚಂಡಮಾರುತದ ವೇಳೆ ಫೋಟೋಶೂಟ್ ಮಾಡಿಸಿಕೊಂಡ ನಟಿ ವಿರುದ್ಧ ತಿರುಗಿಬಿದ್ದ ನೆಟ್ಟಿಗರು!

ತೌಕ್ಟೇ ಚಂಡಮಾರುತದ ಹೊಡೆತಕ್ಕೆ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದೆ. ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಂತಹ ಸ್ಥಿತಿಯಲ್ಲಿ ನಟಿಯೊಬ್ಬರು ತಮ್ಮ ಮನೆ ಮುಂದೆ ಮುರಿದುಬಿದ್ದಿದ್ದ ಮರದ ಮೇಲೆ ಕುಳಿತು ಫೋಟೋಶೂಟ್ ಮಾಡಿಸಿಕೊಂಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

published on : 19th May 2021

ವಿರೋಧ ಪಕ್ಷಗಳು, ಕಾರ್ಯಕರ್ತರಿಂದ ಸೆಂಟ್ರಲ್ ವಿಸ್ಟಾ ಯೋಜನೆಗೆ ವಿರೋಧ: ವಿಡಿಯೊ ರೆಕಾರ್ಡಿಂಗ್, ಫೋಟೋಗ್ರಫಿಗೆ ನಿಷೇಧ

ಸೆಂಟ್ರಲ್ ವಿಸ್ಟಾ ಮರು ಅಭಿವೃದ್ಧಿ ಯೋಜನೆಗೆ ಕೇಳಿಬರುತ್ತಿರುವ ತೀವ್ರ ಟೀಕೆಗಳ ನಡುವೆ ಕೇಂದ್ರ ಲೋಕೋಪಯೋಗಿ ಇಲಾಖೆ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಾಣ ಸ್ಥಳದಲ್ಲಿ ಫೋಟೋ ಮತ್ತು ವಿಡಿಯೊಗ್ರಾಫಿಯನ್ನು ನಿಷೇಧಿಸಿದೆ.

published on : 13th May 2021

ನಟ ವಿವೇಕ್ 38 ವರ್ಷಗಳಿಂದ ಹುಡುಕುತ್ತಿದ್ದ ಫೋಟೋ ಅವರ ಸಾವಿನ ನಂತರ ಸಿಕ್ಕಿತು!

ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ನಟ ವಿವೇಕ್ ಆ ಒಂದು ಫೋಟೊಗಾಗಿ 38 ವರ್ಷಗಳಿಂದ ಹುಡುಕುತ್ತಿದ್ದರು. ಆದರೆ ಆ ಫೋಟೋ ಅವರ ಸಾವಿನ ನಂತರ ದೊರೆತಿದೆ. 

published on : 17th April 2021

ಕೊರೋನಾವೈರಸ್ ಅಪ್ಪುಗೆಯ ಚಿತ್ರಕ್ಕೆ 'ವರ್ಷದ ವರ್ಲ್ಡ್ ಪ್ರೆಸ್ ಫೋಟೋ' ಗೌರವ

85 ವರ್ಷದ ಬ್ರೆಜಿಲ್ ನ ಮಹಿಳೆಯೊಬ್ಬರನ್ನು ಅಲ್ಲಿನ ನರ್ಸ್ ಒಬ್ಬರು ಬಿಗಿದಪ್ಪುವ ಮೂಲಕ ಪ್ರೀತಿ, ಕಾಳಜಿಯನ್ನು ಬಿಂಬಿಸುವ ಫೋಟೋವೊಂದು ಇದೀಗ "ವರ್ಷದ ವಿಶ್ವ ಪತ್ರಿಕಾ ಛಾಯಾಚಿತ್ರ" ಎಂಬ ಗರಿಮೆಗೆ ಪಾತ್ರವಾಗಿದೆ.

published on : 16th April 2021

ಸ್ಪೈಸ್ ಜೆಟ್ ವಿಮಾನದ ಮೇಲೆ ಸೋನು ಸೂದ್ ಬೃಹತ್ ಪೋಸ್ಟರ್: ನಟನ ಮಾನವೀಯ ಕೆಲಸಗಳಿಗೆ ಗೌರವ

ಸ್ಪೈಸ್ ಜೆಟ್ ತನ್ನ ವಿಮಾನದಲ್ಲಿ ಸೋನು ಸೂದ್ ಮುಖವನ್ನು ಚಿತ್ರಿಸುವ ಮೂಲಕ ನಟನ ಮಾನವೀಯ ಕೆಲಸಗಳಿಗೆ ಗೌರವವನ್ನು ನೀಡಿದೆ.

published on : 20th March 2021

ಸಿಡಿ ಪ್ರಕರಣದ ಆರೋಪಿ ಆನಂದ್ ಜೊತೆಗೆ ಬಿಎಸ್ ವೈ ಆತ್ಮೀಯತೆಯ ಫೋಟೋ ರಿವೀಲ್! 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ಪ್ರಕರಣ ಆರೋಪಿ ಎನಿಸಿಕೊಂಡಿರುವ ಅರುಣ್  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಆತ್ಮಿಯತೆಯಿಂದ ಇರುವ ಫೋಟೋವೊಂದನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

published on : 18th March 2021

ಕೊರೋನಾ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಫೋಟೋ ತೆಗೆಯಲು ಆರೋಗ್ಯ ಸಚಿವಾಲಯ ನಿರ್ಧಾರ

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೋನಾ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಫೋಟೋ ತೆಗೆಯಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. 

published on : 11th March 2021
1 2 3 > 

ರಾಶಿ ಭವಿಷ್ಯ