- Tag results for Photos of Joshimath
![]() | ಫೋಟೊಗಳಲ್ಲಿ ನೋಡಿ: ಕುಸಿಯುತ್ತಿರುವ ಜೋಶಿಮಠ ಪಟ್ಟಣದಲ್ಲಿ ಯಾವ ಮನೆ, ದೇಗುಲ ನೋಡಿದರೂ ಬಿರುಕುಉತ್ತರಾಖಂಡದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಇದೀಗ ದೈವನಾಡಿನಲ್ಲಿ ಅತೀದೊಡ್ಡ ಪ್ರಮಾಣದದ ಭೀತಿ ಹುಟ್ಟುಹಾಕಿದೆ. ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. |