• Tag results for Pilot

ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಸಚಿನ್ ಪೈಲಟ್ ವಶಕ್ಕೆ ಪಡೆದ ದೆಹಲಿ ಪೊಲೀಸರು

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು,...

published on : 15th June 2022

ಕ್ಯಾಪ್ಟನ್ ಅಭಿಲಾಷಾ ಬಾರಕ್ ಭಾರತೀಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌!

ಭಾರತೀಯ ವಾಯುಪಡೆಯ ಯುದ್ಧ ವಿಮಾನವ​ನ್ನು ಚಲಾಯಿಸುವ ಮುಖಾಂತರ ಕ್ಯಾಪ್ಟನ್ ಅಭಿಲಾಷಾ ಬಾರಕ್‌ ಅವರು ಭಾರತೀಯ ಸೇನೆಯ ಯುದ್ಧವಿಮಾನದ ಮೊದಲ ಮಹಿಳಾ ಪೈಲಟ್‌ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

published on : 26th May 2022

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ!

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.

published on : 12th May 2022

ಅಜಯ್ ದೇವಗನ್ ನಟನೆಯ 'ರನ್ ವೇ 34' ವಿರುದ್ಧ ಭಾರತೀಯ ಪೈಲಟ್ ಗಳ ಒಕ್ಕೂಟ ಪ್ರತಿಭಟನೆ

ಹಿಂದಿ ರಾಷ್ಟ್ರ ಭಾಷೆ ವಿವಾದ ಹಿನ್ನೆಲೆಯಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಬಾಲಿವುಡ್ ನಟ ಅಜಯ್ ದೇವಗನ್ ಅಭಿನಯದ 'ರನ್ ವೇ 34' ವಿರುದ್ಧ ಭಾರತೀಯ ಪೈಲಟ್ ಗಳ ಒಕ್ಕೂಟ ಪ್ರತಿಭಟನೆಗೆ ಇಳಿದಿದೆ.

published on : 4th May 2022

ಸಂಬಳದ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸಿದ ಇಂಡಿಗೋ ವಿಮಾನದ ಏಳು ಪೈಲಟ್‌ಗಳು: ಡಿಜಿಸಿಎನಿಂದ ತನಿಖೆ

ತುರ್ತು ಸಂವಹನಕ್ಕಾಗಿ ಬಳಸಲಾಗುವ ಆವರ್ತನದಲ್ಲಿ ಇಂಡಿಗೋ ಪೈಲಟ್‌ಗಳು ಸಂಬಳದ ಬಗ್ಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸುತ್ತಿರುವುದು ಕಂಡುಬಂದಿದ್ದು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ತನಿಖೆ ಪ್ರಾರಂಭಿಸಿದೆ.

published on : 28th April 2022

ಶೀಘ್ರವೇ ನನ್ನನ್ನು ಸಿಎಂ ಮಾಡಿ; ಇಲ್ಲದಿದ್ದರೆ ಪಂಜಾಬ್ ನಲ್ಲಾದಂತೆ ಆಗುತ್ತದೆ: ಸೋನಿಯಾಗೆ ಸಚಿನ್ ಪೈಲಟ್ ಮನವಿ

ಕಾಂಗ್ರೆಸ್ ಅಂಗಳದಲ್ಲಿ ಒಬ್ಬರಾದ ಮೇಲೆ ಮತ್ತೊಬ್ಬರು ರೆಬೆಲ್ ಆಗ್ತಿರೋ ಬೆಳವಣಿಗೆಗಳಾಗ್ತಿವೆ. ಮುಂಬರುವ ರಾಜಸ್ತಾನ ಚುನಾವಣೆಗೂ ಮುನ್ನ ತಡಮಾಡದೆಯೆ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಸಚಿನ್ ಪೈಲಟ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಳಿ ಹೇಳಿದ್ದಾರೆಂದು ವರದಿಯಾಗಿದೆ.

published on : 28th April 2022

ಕಾಂಗ್ರೆಸ್ ಭವಿಷ್ಯದ ಕಾರ್ಯತಂತ್ರ ಕುರಿತ ಚರ್ಚೆ ನಡುವೆ ಸೋನಿಯಾ ಭೇಟಿಯಾದ ಸಚಿನ್ ಪೈಲಟ್!

ಕಾಂಗ್ರೆಸ್ ಪಕ್ಷದ ಭವಿಷ್ಯದ ಕಾರ್ಯತಂತ್ರ ಕುರಿತಂತೆ ಪಕ್ಷದೊಳಗೆ ಧೀರ್ಘ ಸಮಾಲೋಚನೆ ಹಾಗೂ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೀಡಿರುವ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿರುವಂತೆಯೇ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಗುರುವಾರ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

published on : 21st April 2022

ಸರ್ಕಾರಿ ರೈಲ್ವೇ ಪೊಲೀಸರಿಂದ 7 ಮಂದಿ ಮಹಿಳಾ ಲೋಕೋ ಪೈಲಟ್‌ಗಳಿಗೆ ಸನ್ಮಾನ

ನೈಋತ್ಯ ರೈಲ್ವೆಯಿಂದ ನಿರ್ವಹಿಸಲ್ಪಡುವ ರೈಲುಗಳಲ್ಲಿ ಲೋಕೋ ಪೈಲಟ್‌ಗಳು ಮತ್ತು ಸಹಾಯಕ ಲೋಕೋ ಪೈಲಟ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಏಳು ಮಂದಿ ಮಹಿಳೆಯರನ್ನು ಅಂತರರಾಷ್ಟ್ರೀಯ ಮಹಿಳಾ ದಿನದಂದು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಗೌರವಿಸಿದರು.

published on : 9th March 2022

ಉಕ್ರೇನ್ ನಿಂದ 242 ಭಾರತೀಯರನ್ನು ಕರೆತಂದ ಏರ್ ಇಂಡಿಯಾ ಪೈಲಟ್ ದಿಶಾ ಮಣ್ಣೂರ್ ಬೆಳಗಾವಿಯ ಸೊಸೆ!

ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತಂದ ಏರ್ ಇಂಡಿಯಾ ಪೈಲಟ್ ದಿಶಾ ಮಣ್ಣೂರ್ ಬೆಳಗಾವಿ ಸೊಸೆ ಎಂಬುದು ಹೆಮ್ಮೆಯ ವಿಷಯ.

published on : 7th March 2022

ಉಕ್ರೇನ್ ಬಿಕ್ಕಟ್ಟು: ಭಾರತೀಯರ ರಕ್ಷಣಾ ಕಾರ್ಯಾಚರಣೆಗೆ ಏರ್-ಇಂಡಿಯಾದಲ್ಲಿ ಪೈಲಟ್ ಗಳ ಕೊರತೆ ಅಡ್ಡಿ

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ, ಸುರಕ್ಷಿತ ವಾಪಸಾತಿಗಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಪೈಲಟ್ ಗಳ ಕೊರತೆ ಕಾಡುತ್ತಿರುವುದು ಪರಿಣಾಮಕಾರಿ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. 

published on : 1st March 2022

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಆಕ್ರಮಣಕಾರಿ ರಾಜಕಾರಣ ಆರಂಭ: ಸಚಿನ್ ಪೈಲಟ್

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಆಕ್ರಮಣಕಾರಿ ರಾಜಕಾರಣ ಆರಂಭವಾಯಿತ್ತೆಂದು ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 8th February 2022

ಹೊಲದಲ್ಲಿ ಸೇನಾ ವಿಮಾನ ಪತನ: ಅದೃಷ್ಟವಶಾತ್ ಇಬ್ಬರು ಟ್ರೈನಿ ಪೈಲಟ್‌ಗಳು ಬಚಾವ್!

ಸೇನಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಪತನಗೊಂಡಿದ್ದು ಅದೃಷ್ಟವಶಾತ್ ಇಬ್ಬರು ತರಬೇತು ಪೈಲಟ್ ಗಳು ಬಚಾವ್ ಆಗಿದ್ದಾರೆ. 

published on : 28th January 2022

ಪಂಜಾಬ್ ಚುನಾವಣೆ: ಶೀಘ್ರದಲ್ಲೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ - ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದ ನಡುವೆಯೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ...

published on : 28th January 2022

ವಿಶ್ವ ದಾಖಲೆ: ಏಕಾಂಗಿಯಾಗಿ ಪ್ರಪಂಚ ಸುತ್ತಿ ಬಂದ ವಿಶ್ವದ ಕಿರಿಯ ಮಹಿಳಾ ಪೈಲಟ್ 19 ವರ್ಷದ ಜಾರಾ

ಜಾರಾ ಮೊದಲ ಬಾರಿಗೆ ವಿಮಾನ ಚಾಲನೆ ಮಾಡಿದಾಗ ಅವರಿಗೆ 14 ವರ್ಷ ಎನ್ನುವುದು ಅಚ್ಚರಿಯ ಸಂಗತಿ.

published on : 20th January 2022

ಮೊಸರು ಕೊಳ್ಳಲು ಮಾರ್ಗ ಮಧ್ಯೆ ರೈಲು ನಿಲ್ಲಿಸಿದ ಚಾಲಕ ಮತ್ತು ಸಹಾಯಕ ಅಮಾನತು

ಇತ್ತೀಚಿಗಷ್ಟೆ ರೈಲು ಚಾಲಕರು ಪ್ರಯಾಣದ ಸಂದರ್ಭದಲ್ಲಿ ಮೊಬೈಲ್ ಬಳಸುವ ಹಾಗಿಲ್ಲ ಎನ್ನುವ ಕಾನೂನು ಜಾರಿಗೊಳಿಸಲಾಗಿತ್ತು. ರೈಲು ಅಪಘಾತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿತ್ತು. 

published on : 8th December 2021
1 2 3 > 

ರಾಶಿ ಭವಿಷ್ಯ