• Tag results for Pipeline

ಶಾಂತಗೌಡ ಬಿರಾದಾರ್ ಮನೆಯ ಪಿವಿಸಿ ಪೈಪ್ ನಲ್ಲಿ ನೋಟಿನ ಕಂತೆ ಇಟ್ಟಿದ್ದು ಎಸಿಬಿ ಅಧಿಕಾರಿಗಳಿಗೆ ಗೊತ್ತಾಗಿದ್ದು ಹೇಗೆ?

ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ(ACB) ಅಧಿಕಾರಿಗಳ ಶೋಧ ಕಾರ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ್(shantagouda Biradar) ಅವರ ಮನೆ ಮೇಲೆ ನಡೆದ ದಾಳಿ. 

published on : 26th November 2021

ಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ.

published on : 25th November 2021

ಎಸಿಬಿ ದಾಳಿ: ತಪ್ಪಿಸಿಕೊಳ್ಳಲು ಭ್ರಷ್ಟರ ಖತರ್ನಾಕ್ ಐಡಿಯಾ..! ಮನೆಯ ಪೈಪ್ ನಲ್ಲಿ ಕಂತೆ-ಕಂತೆ ಹಣ..!

ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. 

published on : 24th November 2021

ಹತ್ತು ತಿಂಗಳು ಕಳೆದರೂ ಮುಗಿಯದ ಪೈಪ್ ಲೈನ್ ಕಾಮಗಾರಿ; ಬನಶಂಕರಿ 6ನೇ ಹಂತದ ವಜ್ರಹಳ್ಳಿ ಸುತ್ತಮುತ್ತ ನಿವಾಸಿಗಳಿಗೆ ಸಂಕಷ್ಟ

ಬಿಡಬ್ಲ್ಯುಎಸ್ ಎಸ್ ಬಿ(BWSSB) ಯ ಪೈಪ್ ಲೈನ್  ಕಾಮಗಾರಿ ಹಿನ್ನೆಲೆಯಲ್ಲಿ ಬನಶಂಕರಿ 6ನೇ ಹಂತದ ವಜ್ರಹಳ್ಳಿ 100 ಅಡಿ ಮುಖ್ಯ ರಸ್ತೆಯನ್ನು ಜನರ ಸಂಚಾರಕ್ಕೆ ಮುಚ್ಚಿ 10 ತಿಂಗಳುಗಳಿಗಿಂತಲೂ ಹೆಚ್ಚಾಗಿದೆ. ಎರಡೂ ಮಾರ್ಗಗಳಲ್ಲಿ ಸಂಚಾರ ಈಗ ಕೇವಲ ಅರ್ಧದಷ್ಟು ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಮತ್ತು ಫುಟ್‌ಪಾತ್ ಅತಿಕ್ರಮಣದಿಂದ ಸುತ್ತಮುತ್ತಲ ನಿವಾಸಿಗಳಿಗೆ ರಸ್ತೆ

published on : 15th November 2021

ಓವರ್ ಹೆಡ್ ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ: ಹೊಸ ಪೈಪ್ ಲೈನ್ ಅಳವಡಿಕೆಗೆ ಹೆಚ್.ಡಿ ಕೆ. ಸೂಚನೆ

ಈಗಾಗಲೇ ಮಾಜಿ ಮುಖ್ಯಮಂತ್ರಿಗಳ ಆದೇಶದಂತೆ ಟ್ಯಾಂಕ್ ನೀರು ಸರಬರಾಜಾಗುವ ವಾರ್ಡುಗಳಿಗೆ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

published on : 28th October 2021

ಆಸ್ತಿಗಳು ದೇಶಕ್ಕೆ ಸೇರಿದ್ದು; ಬಿಜೆಪಿ ಅಥವಾ ಮೋದಿಯ ಸ್ವಂತವಲ್ಲ: ಎನ್ ಎಂಪಿ ಕುರಿತು ಮಮತಾ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆಯ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 25th August 2021

70 ವರ್ಷಗಳಲ್ಲಿ ಸೃಷ್ಟಿಸಲಾಗಿದ್ದ ಆಸ್ತಿಯನ್ನು ಮಾರಾಟ ಮಾಡಲಾಗುತ್ತಿದೆ: ಕೇಂದ್ರದ ಎನ್ಎಂಪಿ ಬಗ್ಗೆ ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ.

published on : 24th August 2021

6 ಲಕ್ಷ ಕೋಟಿ ರೂ. ಮೌಲ್ಯದ ‘ರಾಷ್ಟ್ರೀಯ ನಗದೀಕರಣ ಯೋಜನೆ’ ಘೋಷಿಸಿದ ಕೇಂದ್ರ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ‘ರಾಷ್ಟ್ರೀಯ ನಗದೀಕರಣ ಯೋಜನೆ’(ಎನ್‌ಎಂಪಿ) ಘೋಷಿಸಿದ್ದಾರೆ.

published on : 23rd August 2021

ಬೆಂಗಳೂರಿನ ಹಳೆ ಮದ್ರಾಸ್ ರೋಡ್ ಕ್ರಾಸ್ ನಲ್ಲಿ ಗಬ್ಬು ನಾರುತ್ತಿದೆ ಚರಂಡಿ ನೀರು: ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ

ಹಲಸೂರು ಮೆಟ್ರೊ ಸ್ಟೇಷನ್ ಹತ್ತಿರವಿರುವ ಹಳೆ ಮದ್ರಾಸ್ ರಸ್ತೆ ಕ್ರಾಸ್ ನ ನಿವಾಸಿಗಳು ಮತ್ತು ಅಂಗಡಿ ಮಾಲೀಕರು ಚರಂಡಿಗೆ ಸಂಪರ್ಕವಿರುವ ಶೌಚಾಲಯ ಒಳಚರಂಡಿ ಮಾರ್ಗದಿಂದಾಗಿ ಪ್ರತಿದಿನ ಸಂಕಷ್ಟ ಅನುಭವಿಸುವಂತಾಗಿದೆ.

published on : 14th July 2021

ರಾಮನಗರ: ಪೈಪ್‌ಲೈನ್ ಒಳಗೆ ಸಿಲುಕಿಕೊಂಡ ರೈತ; ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ತನ್ನ ಜಮೀನಿಗೆ ನೀರಿನ ಪೈಪ್ ಸಂಪರ್ಕಿಸಲು ಪೈಪ್‌ಲೈನ್ ಪ್ರವೇಶಿಸಿದ ರೈತನೊಬ್ಬ, ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆತನನ್ನು ರಕ್ಷಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಅದೇ ಪೈಪ್‌ಲೈನ್ ನಲ್ಲಿ ಸಿಲುಕಿದ್ದ ಘಟನೆ ರಾಮನಗರ ತಾಲ್ಲೂಕಿನ ಸಿಂಗ್ರಿಬೋವಿಡ್ಡೋಡಿ ಗ್ರಾಮದಲ್ಲಿ ನಡೆದಿದೆ.

published on : 5th July 2021

ಬೆಂಗಳೂರಿನ ಕಾವೇರಿ ಪೈಪ್‌ಲೈನ್ ಸೋರಿಕೆ: ಪ್ರತಿನಿತ್ಯ 1 ಮಿಲಿಯನ್ ಲೀಟರ್ ನೀರು ನಷ್ಟ!

ತೊರೆಕಾಡನಹಳ್ಳಿ(ಟಿಕೆ ಹಳ್ಳಿ) ಯಿಂದ ನಗರಕ್ಕೆ ಮುಖ್ಯ ನೀರಿನ ಪೈಪ್‌ಲೈನ್‌ನಲ್ಲಿ ಆರು ತಿಂಗಳ ಹಳೆಯ ಸೋರಿಕೆಯನ್ನು ತಡೆಯುವ ಕೆಲಸವನ್ನು ಕೈಗೊಳ್ಳಲು ಬಿಡಬ್ಲ್ಯೂಎಸ್‌ಎಸ್‌ಬಿ ಬುಧವಾರ ಮತ್ತು ಗುರುವಾರ ಬೃಹತ್ ಬೆಂಗಳೂರು ಮಹಾನಗರಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸುತ್ತಿದೆ.

published on : 28th June 2021

ನೀರು ಪೈಪ್ ಲೈನ್ ನ್ನು ಹಾಳು ಮಾಡಿದ ಗ್ಯಾಸ್ ಪೈಪ್ ಲೈನ್ ಕಾಮಗಾರಿ: 50 ಲಕ್ಷ ಲೀಟರ್ ನೀರು ನಷ್ಟ 

ಗ್ಯಾಸ್ ಪೈಪ್ ಲೈನ್ ಕೆಲಸದ ಕಾಮಗಾರಿಯಿಂದ ದಕ್ಷಿಣ ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ನೀರು ಸರಬರಾಜು ಪೈಪ್ ಲೈನ್ ಒಡೆದು ಹಲವು ಪ್ರದೇಶಗಳಲ್ಲಿ ನೀರಿನ ಪೂರೈಕೆ ವ್ಯತ್ಯಯವುಂಟಾಯಿತು.

published on : 1st March 2021

7,400 ಯೋಜನೆಗಳಿಗೆ ರಾಷ್ಟ್ರೀಯ ಮೂಲಸೌಕರ್ಯ ಪೈಪ್‌ಲೈನ್ ವಿಸ್ತರಣೆ

ರಾಷ್ಟ್ರೀಯ ಮೂಲಸೌಕರ್ಯ ಪೈಪ್ ಲೈನ್ ನ್ನು 7,400 ಯೋಜನೆಗಳಿಗೆ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

published on : 1st February 2021

ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ನರೇಂದ್ರ ಮೋದಿ

ಒಂದು ದೇಶ,ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

published on : 6th January 2021

ಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಕರ್ನಾಟಕ, ಕೇರಳದಲ್ಲಿ ಜನಜೀವನ ಸುಲಭ: ಪ್ರಧಾನಿ ಮೋದಿ

ಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಉಭಯ ರಾಜ್ಯಗಳಲ್ಲಿ ಜೀವನ ಮತ್ತಷ್ಟು ಸುಲಭವಾಗಲಿದ್ದು, ಬಡ, ಮಧ್ಯಮ ಹಾಗೂ ಕೈಗಾರಿಕೋದ್ಯಮಿಗಳ ವೆಚ್ಚ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 5th January 2021
1 2 > 

ರಾಶಿ ಭವಿಷ್ಯ