social_icon
  • Tag results for Piyush Goyal

"ಅದಾನಿ ಗ್ರೂಪ್ ನ ನಷ್ಟ ಷೇರು ಮಾರುಕಟ್ಟೆಯ ಮೌಲ್ಯಮಾಪನ ನಷ್ಟ ಹೊರತು ಯಾವುದೇ ವ್ಯಕ್ತಿ ಅಥವಾ ಜನರ ಸಂಪತ್ತಿನ ನಷ್ಟವಲ್ಲ": ಪಿಯೂಷ್ ಗೋಯಲ್

ಭಾರತದಲ್ಲಿ ನಿಯಂತ್ರಕರು ಅತ್ಯಂತ ಸಮರ್ಥರಾಗಿದ್ದಾರೆ. ದೇಶದ ಹಣಕಾಸು ಮಾರುಕಟ್ಟೆಗಳು ವಿಶ್ವದಲ್ಲೇ ಅತ್ಯಂತ ಗೌರವಯುತವಾಗಿ ಉತ್ತಮವಾಗಿ ನಿಯಂತ್ರಿಸಲ್ಪಟ್ಟಿವೆ ಎಂದು ಕೇಂದ್ರ ಹಣಕಾಸು ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. 

published on : 5th February 2023

ಮುಂದಿನ 25 ವರ್ಷಗಳ ಅಮೃತ ಕಾಲಕ್ಕೆ ಈ ಬಜೆಟ್ ಅಡಿಪಾಯವಾಗಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು, ಈ ವರ್ಷ ಮಂಡಿಸಿದ ಬಜೆಟ್ ಮುಂದಿನ 25 ವರ್ಷಗಳಿಗೆ ಅಡಿಪಾಯ ಹಾಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. 

published on : 5th February 2023

'ಕಾಂತಾರ' ಚಿತ್ರದ ಯಶಸ್ಸು ನೋಡಿ ಕಲಿಯಿರಿ: ಹೂಡಿಕೆದಾರರಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಕಿವಿಮಾತು

ಕನ್ನಡದ ಬ್ಲಾಕ್ ಬಸ್ಟರ್ ಸಿನೆಮಾ ‘ಕಾಂತಾರ’ ಬಾಕ್ಸ್ ಆಫೀಸ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಪ್ರಪಂಚದಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರವು ಅದರ ಕಥಾಹಂದರ, ನಿರ್ದೇಶನ, ಛಾಯಾಗ್ರಹಣ ಮತ್ತು ಸಂಗೀತಕ್ಕಾಗಿ ಪ್ರಶಂಸೆ ಪಡೆಯುತ್ತಿದೆ.

published on : 3rd November 2022

ರಾಜ್ಯಸಭೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರತಿಧ್ವನಿ: ಮಲ್ಲಿಕಾರ್ಜುನ್ ಖರ್ಗೆ- ಪಿಯೂಶ್ ಗೋಯಲ್ ನಡುವೆ ವಾಗ್ವಾದ

ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ನೇತೃತ್ದ ಸರ್ಕಾರವು ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರು ಕೋಲಾಹಲ ಎಬ್ಬಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಗುರುವಾರ ಸುಮಾರು ಒಂದು ಗಂಟೆ ಅವಧಿಗೆ ಮುಂದೂಡಲಾಗಿತ್ತು.

published on : 4th August 2022

ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ

ರೆಸ್ಟೊರೆಂಟ್‌ಗಳು ಗ್ರಾಹಕರಿಗೆ 'ಸೇವಾ ಶುಲ್ಕ' ವಿಧಿಸುವಂತಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ. ಆದರೆ ಗ್ರಾಹಕರು ಸ್ವ ಇಚ್ಛೆಯಿಂದ ಪ್ರತ್ಯೇಕವಾಗಿ...

published on : 3rd June 2022

ಭಾರತ ಗೋಧಿ ಪೂರೈಕೆದಾರ ಎಂದು ಈಜಿಪ್ಟ್ ಅನುಮೋದಿಸಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಉಕ್ರೇನ್ ಮತ್ತು ರಷ್ಯಾದಿಂದ ಅತಿ ಹೆಚ್ಚು ಗೋಧಿ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿರುವ ಈಜಿಪ್ಟ್ ಈಗ ಭಾರತವನ್ನು ಗೋಧಿ ಪೂರೈಕೆದಾರರನ್ನಾಗಿ ಅನುಮೋದಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ...

published on : 15th April 2022

ಕೊಪ್ಪಳ ಆಟಿಕೆ ಘಟಕ ಸೇರಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಕೇಂದ್ರದ ಅನುಮೋದನೆ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನಿಯೋಗ ಮಂಗಳವಾರ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಅನುಮೋದನೆ ಪಡೆಯಿತು.

published on : 9th February 2022

ಏರ್ ಇಂಡಿಯಾ ಕುರಿತು ಸರ್ಕಾರ ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಪಿಯೂಷ್ ಗೋಯಲ್

ಏರ್ ಇಂಡಿಯಾ ಕುರಿತು ಕೇಂದ್ರ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಬಿಡ್ ನ ಅಂತಿಮ ವಿಜೇತರನ್ನು ಉತ್ತಮವಾದ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುವುದು...

published on : 2nd October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9