• Tag results for Plastic

ಅಸ್ತಿತ್ವ ಉಳಿಸಿಕೊಳ್ಳಲು ಉದ್ಯಮಿಗಳಿಗೆ ಬೇಕಾಗಿದೆ ಹೈ ಡೆನ್ಸಿಟಿ ಪ್ಲಾಸ್ಟಿಕ್: ಏನಿದು? ಇಲ್ಲಿದೆ ವಿವರ

ಭಾರತದ ಮಾರುಕಟ್ಟೆಯಲ್ಲಿ ಸದ್ಯ ಸ್ಥಿರ ಬೆಳವಣಿಗೆಯನ್ನು ಕಾಣುತ್ತಿರುವ ಒಂದು ಉತ್ಪನ್ನ ಹೈ ಡೆನ್ಸಿಟಿ ಪಾಲಿಥೀನ್ (ಹೆಚ್ಚು ಸಾಂದ್ರತೆಯ ಪ್ಲಾಸ್ಟಿಕ್). ಸಾಮಾನ್ಯವಾಗಿ ಇದನ್ನು ‘ಎಚ್‌ಡಿಪಿಇ’ ಎಂದು ಕರೆಯುತ್ತಾರೆ.

published on : 17th May 2022

ಮುಂದಿನ ವರ್ಷ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ನಿಷೇಧ: ಕೇಂದ್ರ ಸರ್ಕಾರ

ಪ್ಲೇಟ್ ಗಳು, ಕಪ್ ಗಳು, ಸಿಗರೇಟ್ ಪ್ಯಾಕೇಟ್ ಸೇರಿದಂತೆ ಏಳ ಬಳಕೆ ಪ್ಲಾಸ್ಟಿಕ್ ವಸ್ತುಗಳು, ಅವುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

published on : 13th August 2021

ಪ್ಲಾಸ್ಟಿಕ್​ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದ್ದು, ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ನಿಗಾವಹಿಸಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

published on : 9th August 2021

ಚಿಕ್ಕಮಗಳೂರು: ಹಸುವಿನ ಹೊಟ್ಟೆಯಿಂದ 21 ಕೆಜಿ ಪ್ಲಾಸ್ಟಿಕ್ ಹೊರ ತೆಗೆದ ವೈದ್ಯರು!

ಮಣ್ಣಿನಲ್ಲಿ ಕರಗಿ ಹೋಗದ ವಸ್ತುಗಳ ಬಗ್ಗೆ ಪರಿಸರ ಕಾಳಜಿಯುಳ್ಳವರು ಆಗಾಗ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ, ಇದರಿಂದ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳಿಗೂ ಅಪಾಯ ಎಂದು ಹೇಳುತ್ತಲೇ ಇದ್ದರೂ ಪ್ಲಾಸ್ಟಿಕ್ ವಸ್ತುಗಳನ್ನು, ಪ್ಲಾಸ್ಟಿಕ್ ಗಳನ್ನು ಸಿಕ್ಕಾಪಟ್ಟೆ ಬಿಸಾಕುವುದು, ಎಲ್ಲೆಂದರಲ್ಲಿ ಎಸೆಯುವುದು ನಡೆಯುತ್ತಲೇ ಇರುತ್ತದೆ.

published on : 17th July 2021

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ಲ್ಯಾಸ್ಟಿಕ್ ಘಟಕದಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಎರಡನೇ ಟರ್ಮಿನಲ್‌ನ ಅಂಡರ್‌ಪಾಸ್ ಬಳಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.

published on : 7th June 2021

ಕಿಮ್ಸ್ ಆಸ್ಪತ್ರೆ ದುಸ್ಥಿತಿ: ಸೋಂಕಿತರ ಎದುರೇ ಶವಕ್ಕೆ ಪ್ಲಾಸ್ಟಿಕ್ ಪ್ಯಾಕಿಂಗ್; ವಿಡಿಯೋ ಹಂಚಿಕೊಂಡ ಕಾಂಗ್ರೆಸ್ 

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ದುಸ್ಥಿತಿ ಕುರಿತ ವಿಡಿಯೋವೊಂದನ್ನು ಕಾಂಗ್ರೆಸ್  ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

published on : 27th May 2021

ಕರ್ನಾಟಕ, ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸದಾನಂದ ಗೌಡ

ಕರ್ನಾಟಕ, ಉತ್ತರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂಬ ಮಾಹಿತಿಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ನೀಡಿದ್ದಾರೆ. 

published on : 9th March 2021

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ 40 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ: ಸದಾನಂದ ಗೌಡ

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಎರಡು ದಿನಗಳಲ್ಲೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ವಿವರವಾದ ಯೋಜನಾ ವರದಿಯನ್ನು ಶೀಘ್ರದಲ್ಲಿ ಸಲ್ಲಿಸುವಂತೆ ರಾಜ್ಯವನ್ನು ಕೋರಿದ್ದಾರೆ. 

published on : 25th January 2021

ದಂಗೆ ಪೀಡಿತ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್!

ಸುಲಿಗೆ, ಅಪಹರಣ ಮತ್ತು ಕೊಲೆಯಂತಹ ಕುಕೃತ್ಯಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಿದ್ದ ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ಆರಂಭಿಸಿದ ಸಣ್ಣ ಕಾರ್ಯಕ್ರಮ ಸಾಕಷ್ಟು ಆರ್ಥಿಕ ಪ್ರಗತಿಗೆ ಕಾರಣವಾಗಿದೆ.

published on : 12th January 2021

ಪ್ಲಾಸ್ಟಿಕ್ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ವಿಫಲ: ಸಚಿವ ನಾರಾಯಣಗೌಡ ಕೆಂಡಾಮಂಡಲ

ಸ್ವಚ್ಚಭಾರತ ಮಿಷನ್ ಅಡಿಯಲ್ಲಿ ಕೆಲಸ ತುಂಬ ನಿಧಾನಗತಿಯಲ್ಲಿದೆ. ಸಾಕಷ್ಟು ಅನುದಾನ ಇದ್ದರೂ ಕಾಮಗಾರಿ ಅನುಷ್ಠಾನ ವಿಳಂಬವೇಕೆ. ತೀವ್ರಗತಿಯಲ್ಲಿ ಕೆಲಸ ಆಗಬೇಕು ಎಂದು ಸಚಿವ ಡಾ.ನಾರಾಯಣ ಗೌಡ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

published on : 5th January 2021

ರಾಶಿ ಭವಿಷ್ಯ