• Tag results for PoK

ವಿಜಯ್ ರೂಪಾನಿಯ ಮೃಧು ಸ್ವಭಾವ ಮುಖ್ಯಮಂತ್ರಿ ಹುದ್ದೆಗೆ ಕುತ್ತು ತಂದೀತೆ? ವೀಕ್ಷಕರು ಏನಂತಾರೆ

ವಿಜಯ್ ರೂಪಾನಿ ಅವರ ಮೃದು ಸ್ವಭಾವ ದುರ್ಬಲ ಮುಖ್ಯಮಂತ್ರಿ ಎಂಬ ಇಮೇಜ್ ಗೆ ಕಾರಣವಾಗಿರಬಹುದು,  ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಶಾಹಿಗೆ ರಾಜಕೀಯ ನಾಯಕತ್ವ ಮೀರಿದ ಅವಕಾಶ ನೀಡಿದ್ದರು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

published on : 11th September 2021

ಅಫ್ಘಾನಿಸ್ತಾನ ಪರಿಸ್ಥಿತಿ ಕುರಿತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜೊತೆಗೆ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ದೂರವಾಣಿ ಮೂಲಕ ಚರ್ಚಿಸಿದ್ದು,  ಭಾರತ- ಯುರೋಪಿಯನ್ ಸಂಬಂಧ ಮತ್ತಷ್ಟು ಬಲವರ್ದನೆಗೆ  ಭಾರತದ ಬದ್ಧತೆಗೆ ಪುನರುಚ್ಚರಿಸಿದ್ದಾರೆ.

published on : 1st September 2021

ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ, ಸಂಬಂಧವನ್ನು ಬಯಸುತ್ತದೆ: ವಕ್ತಾರ

ಭಾರತದೊಂದಿಗೆ ಉತ್ತಮ ಬಾಂಧವ್ಯ-ಸಂಬಂಧವನ್ನು ಬಯಸುವುದಾಗಿ ತಾಲೀಬಾನ್ ವಕ್ತಾರ ಝಬಿ-ಉಲ್ಲಾಹ್ ಮುಜಾಹಿದ್ ಹೇಳಿದ್ದಾರೆ.

published on : 28th August 2021

ಪಿಒಕೆ ಚುನಾವಣೆ: ಇಮ್ರಾನ್ ಖಾನ್‌ ನೇತೃತ್ವದ ಪಕ್ಷಕ್ಕೆ ಗೆಲುವು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

published on : 26th July 2021

ಪಿಒಕೆಯಲ್ಲಿ ಮೋದಿ, ಆರ್'ಎಸ್ಎಸ್ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ: ಕಾಶ್ಮೀರದ ರಾಯಭಾರಿ ಎಂದು ಸ್ವತಃ ಬಿಂಬಿಸಿಕೊಂಡ ಪಾಕ್ ಪ್ರಧಾನಿ

ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಚುನಾವಣೆ ಪ್ರಚಾರ ನಡೆಸಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

published on : 18th July 2021

ಜೆಇಇ ಮೇನ್ಸ್ 2021: ಎರಡು ಆವೃತ್ತಿಯಲ್ಲಿ ಪರೀಕ್ಷೆ; ಜುಲೈ 20 ರಿಂದ 25 ಮತ್ತು ಜುಲೈ 27 ರಿಂದ ಆಗಸ್ಟ್ 2ರವರೆಗೆ!

ಜೆಇಇ ಮೇನ್ಸ್ 2021 ಪರೀಕ್ಷೆಗಳು ಎರಡು ಆವೃತ್ತಿಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. 

published on : 6th July 2021

ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರಗಳು ಜೀವಿತಾವಧಿವರೆಗೂ ಮಾನ್ಯ- ಕೇಂದ್ರ ಶಿಕ್ಷಣ ಸಚಿವ

ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಮಾಣ ಪತ್ರಗಳ ಮಾನ್ಯತೆಯನ್ನು ಏಳು ವರ್ಷಗಳಿಂದ ಜೀವಿತಾವಧಿಯವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂತ್ ಗುರುವಾರ ಪ್ರಕಟಿಸಿದ್ದಾರೆ.

published on : 3rd June 2021

ಕೊರೋನೋತ್ತರ ಆರೋಗ್ಯ ಸಮಸ್ಯೆ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಏಮ್ಸ್‌ಗೆ ದಾಖಲು

ಕೊರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

published on : 1st June 2021

ಕೋವಿಡ್-19: ಬಿಎಸ್ ವೈ ಸೇರಿ ನಾಲ್ಕು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ 

ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 9th May 2021

ಕೋವಿಡ್-19: ಜೆಇಇ ಮೇನ್‌ ಮೇ 2021 ಪರೀಕ್ಷೆ ಮುಂದೂಡಿಕೆ- ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಜಂಟಿ ಪ್ರವೇಶ ಪರೀಕ್ಷೆ - ಮೇನ್ (ಜೆಇಇ ಮೇನ್) ಮೇ 2021ರ ಸೆಶನ್ ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

published on : 4th May 2021

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ಪಾಸಿಟಿವ್

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 21st April 2021

ಆಕಸ್ಮಿಕವಾಗಿ ಎಲ್ ಒಸಿ ದಾಟಿ ಭಾರತದ ಗಡಿ ಪ್ರವೇಶಿಸಿದ್ದ ಪಾಕ್ ಪ್ರಜೆಯ ಹಸ್ತಾಂತರಿಸಿದ ಭಾರತೀಯ ಸೇನೆ

ತಿಳಿಯದೇ ಅಜಾಗರೂಕತೆಯಿಂದ ಭಾರತೀಯ ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದ ಪಾಕಿಸ್ತಾನ ಪ್ರಜೆಯನ್ನು ಗುರುವಾರ ಮಾನವೀಯ ನೆಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಹಿಂದಿರುಗಿಸಿದೆ.

published on : 15th April 2021

ಮಡಿಕೇರಿ: ನಾಪೋಕ್ಲು ಪಟ್ಟಣದಲ್ಲಿ ಅಪರೂಪದ ಕಾಡು ಪಾಪ ಪತ್ತೆ

ಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/

published on : 9th April 2021

ಈ ವರ್ಷ ಒಂದೇ ಬಾರಿ ನೀಟ್ (ಎನ್ಇಇಟಿ) ಪರೀಕ್ಷೆ: ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್

ಈ ವರ್ಷ (2021) ದಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಒಂದೇ ಬಾರಿ ನಡೆಸುವುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ತಿಳಿಸಿದ್ದಾರೆ. 

published on : 15th March 2021

ಬೆಂಗಳೂರು ನಗರ ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದ ಕೆಂಗಣ್ಣಿಗೆ ಗುರಿಯಾಗಿ ಭಾರೀ ವಿವಾದ-ಸುದ್ದಿಯಲ್ಲಿರುವ ನಟ ಜಗ್ಗೇಶ್ ಅವರನ್ನು ಬಿಜೆಪಿಯ ಬೆಂಗಳೂರು ನಗರ ಘಟಕದ ವಕ್ತಾರರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

published on : 25th February 2021
1 2 3 > 

ರಾಶಿ ಭವಿಷ್ಯ