- Tag results for Police Commissioner
![]() | ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸರಳ ತಂತ್ರಜ್ಞಾನ ಬಳಕೆ; ನೀರಿನ ಬಿಲ್ ಶೇ.20 ರಷ್ಟು ಕಡಿತ!ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಳವಡಿಸಲಾದ ಸರಳ ತಂತ್ರಜ್ಞಾನದಿಂದಾಗಿ ನೀರಿನ ಬಳಕೆಯಲ್ಲಿ ಶೇ.20 ರಷ್ಟು ಕಡಿಮೆಯಾಗಿದ್ದು ಮಾಸಿಕ ನೀರಿನ ಬಿಲ್ ನಲ್ಲಿ ಬರೊಬ್ಬರಿ 39,280 ರೂಪಾಯಿ ಉಳಿತಾಯವಾಗಿದೆ. |
![]() | ರಾಜ್ಯದಲ್ಲಿ ಸೈಬರ್ ಅಪರಾಧದ ವಿರುದ್ಧ ಹೋರಾಡಲು ತಾಂತ್ರಿಕ ಪರಿಣಿತರ ಬಳಸಿಕೊಳ್ಳಲಾಗುತ್ತದೆ: ನೂತನ ಪೊಲೀಸ್ ಆಯುಕ್ತ1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಬೆಂಗಳೂರಿನ 37ನೇ ಪೊಲೀಸ್ ಆಯುಕ್ತರಾಗಿ ಮಂಗಳವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. |
![]() | ಬೆಂಗಳೂರು ನಗರ ನೂತನ ಪೂಲೀಸ್ ಆಯುಕ್ತರಾಗಿ ಸಿ.ಹೆಚ್ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು. |
![]() | ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎತ್ತಂಗಡಿ, ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. |
![]() | ಬೆಂಗಳೂರು ನಗರ ಪೊಲೀಸ್ ಆಯುಕ್ತ ರೇಸ್ ನಲ್ಲಿ ಅಲೋಕ್ ಕುಮಾರ್, ದಯಾನಂದ್!ಬೆಂಗಳೂರು ನಗರಕ್ಕೆ ಶೀಘ್ರದಲ್ಲೇ ಹೊಸ ಪೊಲೀಸ್ ಕಮಿಷನರ್ ಬರುವ ಸಾಧ್ಯತೆಯಿದೆ. ಈ ಹುದ್ದೆಗೆ 1994 ರ ಬ್ಯಾಚ್ನ ಇಬ್ಬರು ಐಪಿಎಸ್ ಅಧಿಕಾರಿಗಳ ಹೆಸರುಗಳು ಕೇಳಿಬರುತ್ತಿವೆ. |
![]() | ಬೆಂಗಳೂರು ಪೊಲೀಸ್ ಕಮಿಷನರ್ ಸ್ಥಾನಕ್ಕೆ ಮತ್ತೆ ಅಲೋಕ್ ಕುಮಾರ್?ಖಡಕ್ ಕಾಪ್ ಎಂದೇ ಖ್ಯಾತಿ ಗಳಿಸಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಮತ್ತೊಮ್ಮೆ ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿ ನೇಮಕವಾಗಲಿದ್ದಾರೆ? |
![]() | ಬೆಂಗಳೂರು ನಗರ ಸಂಚಾರ ಪೊಲೀಸರ 'ಗುಣಮಟ್ಟದ ಹೆಲ್ಮೆಟ್ ಜಾಗೃತಿ' ಅಭಿಯಾನ: ವಿಡಿಯೊದಲ್ಲಿ ಪುನೀತ್, ಶಿವಣ್ಣ ಸಂದೇಶಸಮಾಜ ಪರ ಕಾಳಜಿಯುಳ್ಳ ಯಾವುದೇ ಸಂದೇಶವನ್ನು ಎಲ್ಲಾ ವಯೋಮಾನದ ಜನರಿಗೆ ತಲುಪಿಸಲು ಪುನೀತ್ ಅವರಿಗಿಂತ ಸೂಕ್ತ ವ್ಯಕ್ತಿ ಯಾರೂ ಇಲ್ಲ. 'ಜೇಮ್ಸ್' ಸಿನಿಮಾ ಪ್ರದರ್ಶನಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಈ ವಿಡಿಯೋ ಸಂದೇಶ ಪ್ರದರ್ಶನಗೊಳ್ಳಲಿದೆ ಎನ್ನುವುದು ವಿಶೇಷ. |
![]() | ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಕೊರೋನಾ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಸೋಂಕು ಪತ್ತೆಅವಳಿ ನಗರದ ಪೊಲೀಸರಿಗೆ ಮಹಾಮಾರಿ ಕೊರೋನಾ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹುಬ್ಬಳ್ಳಿ - ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚೂ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. |
![]() | ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ. |
![]() | ಯುವತಿಯಿಂದ ಸುಳ್ಳು ಗ್ಯಾಂಗ್ ರೇಪ್ ದೂರು: ಕಮೀಷನರ್ ಸೇರಿದಂತೆ 1000 ಪೊಲೀಸ್ ಸಿಬ್ಬಂದಿ ಹೈರಾಣುನಗರ ಪೊಲೀಸ್ ಕಮೀಷನರ್ ಕೂಡಾ ತಮ್ಮ ನಗರದ ಗೌರವಕ್ಕೆ ಎಲ್ಲಿ ಚ್ಯುತಿ ಬರುವುದೋ ಎಂದು ಬೆದರಿ ಆರೋಪಿಗಳನ್ನು ಕೂಡಲೆ ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಪೊಲೀಸರು 50ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದರು. 250 ಸಿಸಿಟಿವಿ ವಿಡಿಯೊ ಪರಿಶೀಲಿಸಿದ್ದರು. |
![]() | ಬೆಂಗಳೂರು: ಪಾರ್ಕಿಂಗ್ ಗೆ ಹೊಸ ನೀತಿ, ಸಾರ್ವಜನಿಕ ಸಲಹೆಗಳಿಗೆ ಆಯುಕ್ತ ಕಮಲ್ ಪಂತ್ ಆಹ್ವಾನರಾಜ್ಯ ಸರ್ಕಾರ ಪರಿಗಣಿಸುತ್ತಿರುವ ಬೆಂಗಳೂರಿನ ಹೊಸ ಪಾರ್ಕಿಂಗ್ ನೀತಿಗಾಗಿ ಸಾರ್ವಜನಿಕ ಸಲಹೆಗಳಿಗೆ ನಗರ ಆಯುಕ್ತ ಕಮಲ್ ಪಂತ್ ಆಹ್ವಾನ ನೀಡಿದ್ದಾರೆ. |
![]() | ಪೊಲೀಸ್ ಕಮೀಷನರ್ ಕಚೇರಿಗೆ ಜಮೀರ್ ಅಹ್ಮದ್ ದಿಢೀರ್ ಭೇಟಿಬಿಟ್ ಕಾಯಿನ್ ಬೆಳವಣಿಗೆ ಬೆನ್ನಲ್ಲೆ ಶಾಸಕ ಜಮೀರ್ ಅಹ್ಮದ್ ಪೊಲೀಸ್ ಕಮೀಷನರ್ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. |
![]() | ಕೋವಿಡ್-19: ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. |
![]() | ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮ ಪರಿಷ್ಕರಿಸುವ ಕುರಿತು ಹೇಳಿಕೆ: ಡಿಸಿಪಿ ನಡೆ ಬಗ್ಗೆ ಆಯುಕ್ತ ಪಂತ್ ಕ್ಷಮೆಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನ್ಯಾಯಾಲಯದ ಬಳಿ ಶುಕ್ರವಾರ ಕ್ಷಮೆ ಕೋರಿದ್ದಾರೆ |
![]() | ಐಸಿಎಂಆರ್ ಅನುಮೋದಿತ ಲ್ಯಾಬ್ ಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಮಾಡಿಸಿ: ಮುಂಬೈ ಪೊಲೀಸ್ ಆಯುಕ್ತಸೈಬರ್ ಅಪರಾಧಿಗಳು ತಾವು ಲ್ಯಾಬ್ಗಳ ಉದ್ಯೋಗಿಗಳೆಂದು ಹೇಳಿಕೊಂಡು ನಕಲಿ ವರದಿಗಳನ್ನು ನೀಡುವ ಮೂಲಕ ಸಾಂಕ್ರಾಮಿಕ ರೋಗದ ಲಾಭ ಪಡೆದುಕೊಳ್ಳುತ್ತಿರುವುದರಿಂದ ಐಸಿಎಂಆರ್ ಅನುಮೋದಿತ ಪ್ರಯೋಗಾಲಯಗಳಲ್ಲಿ ಮಾತ್ರ... |