- Tag results for Police Complaint
![]() | ಕಾರವಾರ: ಸನಾತನ ಧರ್ಮದ ಕುರಿತು ಟೀಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ನಾಗರಾಜ ನಾಯಕ್ ಅವರು ಬುಧವಾರ ಕಾರವಾರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. |
![]() | ಆನ್ಲೈನ್ ಜೂಜಾಟ: ಮೊದಲು 5 ಕೋಟಿ ಗೆದ್ದು ಬಳಿಕ 58 ಕೋಟಿ ರೂ ಕಳೆದುಕೊಂಡ ಉದ್ಯಮಿ!ಆನ್ಲೈನ್ ಜೂಜಾಟದ ಗೀಳಿಗೆ ಬಿದಿದ್ದ ಉದ್ಯಮಿಯೋರ್ವ ಮೊದಲು 5 ಕೋಟಿ ರೂ ಗೆದ್ಜು ಅದೇ ಹುಮ್ಮಸ್ಸಿನಲ್ಲಿ ಆಟ ಮುಂದುವರೆಸಿ ಬರೊಬ್ಬರಿ 58 ಕೋಟಿ ರೂ ಕಳೆದುಕೊಂಡ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. |
![]() | ಗಂಡ-ಹೆಂಡತಿ ಟೊಮೆಟೋ ಜಗಳ ಅರ್ಧ ಕೆಜಿ ಟೊಮೆಟೋದಿಂದ ಅಂತ್ಯ!ಸಾಂಬಾರಿಗೆ 2 ಟೊಮೆಟೋ ಹಾಕಿದ್ದಕ್ಕೇ ಕೋಪಗೊಂಡು ಗಂಡನನ್ನು ಬಿಟ್ಟು ಮನೆ ಬಿಟ್ಟು ಹೋಗಿದ್ದ ಪತ್ನಿ ಕೊನೆಗೆ ಟೊಮೆಟೋ ಕಾರಣದಿಂದಲೇ ಮನೆಗೆ ವಾಪಸ್ಸಾಗಿದ್ದಾರೆ. |
![]() | ಕೇಳದೆ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೆ ಸಿಟ್ಟು, ಮಗುವಿನ ಜೊತೆ ಮನೆ ಬಿಟ್ಟ ಪತ್ನಿತನ್ನನ್ನು ಕೇಳದೇ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೇ ಕೋಪಗೊಂಡ ಪತ್ನಿಯೊಬ್ಬರು ತಮ್ಮ ಪತಿಯನ್ನು ತೊರೆದು ಮಗುವಿನೊಂದಿಗೆ ಮನೆ ಬಿಟ್ಟು ಹೋದ ಘಟನೆ ನಡೆದಿದೆ. |
![]() | ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ. |
![]() | ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪೋಸ್ಟರ್ ಹರಿದ ನಾಯಿ ವಿರುದ್ಧ ಪೊಲೀಸರಿಗೆ ದೂರುವಿಲಕ್ಷಣ ಘಟನೆಯೊಂದರಲ್ಲಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಅನ್ನು ಹರಿದಿದ್ದಕ್ಕಾಗಿ ನಾಯಿಯೊಂದರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. |
![]() | ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ. |
![]() | ಅಪರಿಚಿತ ಮಹಿಳೆಯೊಂದಿಗಿನ ಖಾಸಗಿ ಫೋಟೊಗಳು ವೈರಲ್; ದೂರು ದಾಖಲಿಸಿದ ಬಿಜೆಪಿ ಶಾಸಕಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಪಕ್ಷದ ಹೆಸರಿನಲ್ಲಿ ನಕಲಿ ವೆಬ್ ಸೈಟ್: ಪೊಲೀಸರಿಗೆ ಕಾಂಗ್ರೆಸ್ ದೂರುಪಕ್ಷದ ಹೆಸರಿನಲ್ಲಿ ಕೆಲವು ಅಪರಿಚಿತರು ನಕಲಿ ವೆಬ್ ಸೈಟ್ ತೆರೆದಿರುವುದಾಗಿ ರಾಜ್ಯ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ. |
![]() | 'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರುಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. |
![]() | ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. |