• Tag results for Police Custody

2ನೇ ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಮೂರು ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 

published on : 3rd November 2022

ಮೊರ್ಬಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದ ಒರೆವಾ ಅಧಿಕಾರಿ: 4 ಆರೋಪಿಗಳು ಪೊಲೀಸ್ ವಶಕ್ಕೆ

141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ.

published on : 2nd November 2022

ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು

ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

published on : 2nd October 2022

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 5 ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ...

published on : 2nd September 2022

ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ

ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ 56 ವರ್ಷದ ಆರೋಪಿಯನ್ನು ಮಂಗಳವಾರ ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

published on : 16th August 2022

ಉಡುಪಿ: ಸಿಪಿಐ ಮಾವೋವಾದಿ ಮುಖಂಡ ಬಿಜಿಕೆ ಮತ್ತು ಸಾವಿತ್ರಿ 12 ದಿನ ಪೊಲೀಸ್ ಕಸ್ಟಡಿಗೆ

ನ್ಯಾಯಾಂಗ ಬಂಧನದಲ್ಲಿದ್ದ ಸಿಪಿಐ (ಮಾವೋವಾದಿಗಳು) ಮುಖಂಡರಾದ ಬಿ.ಜಿ. ಕೃಷ್ಣ ಮೂರ್ತಿ ಮತ್ತು ಸಾವಿತ್ರಿ ಅವರನ್ನು ಕಾರ್ಕಳ ಕೋರ್ಟ್ ಗೆ ಪೊಲೀಸರು ಬುಧವಾರ ಹಾಜರುಪಡಿಸಿದರು. 

published on : 5th May 2022

ಹುಬ್ಬಳ್ಳಿ ಗಲಭೆ ಪ್ರಕರಣ: ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಆರೋಪಿಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ

ಪ್ರಚೋದನಾಕಾರಿ ಪೋಸ್ಟ್ ಹಾಕಿ ಕೋಮುಗಲಭೆಗೆ ಕಾರಣವಾಗಿದ್ದ ಯುವಕ ಅಭಿಷೇಕ್ ಹಿರೇಮಠ"ಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 18th April 2022

ಮಂಗಳೂರು: ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಅಪ್ರಾಪ್ತ ಬಾಲಕನ ಬಂಧನ

ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನ್ಯ ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹಾಕಿದ್ದ ಅಪ್ರಾಪ್ತ ಬಾಲಕನನ್ನು ಮಂಗಳೂರು ನಗರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

published on : 25th February 2022

ಮದುವೆಯ ಮಧುರ ಮೊದಲ ರಾತ್ರಿಯನ್ನು ಲಾಕಪ್ ನಲ್ಲಿ ಕಳೆದ ನವದಂಪತಿ!

ಮದುವೆ ಮುಗಿಸಿಕೊಂಡು ನವದಂಪತಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಅವರ ಜೊತೆ ಕುಟುಂಬದ ಇತರ ಸದಸ್ಯರೂ ಇದ್ದರು.

published on : 26th January 2022

'ಬುಲ್ಲಿ ಬಾಯ್' ಪ್ರಕರಣ: ಆರೋಪಿ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಜ. 10 ರವರೆಗೆ ಪೊಲೀಸ್ ಕಸ್ಟಡಿ

ಬುಲ್ಲಿ ಬಾಯ್ ಪ್ರಕರಣದ ಆರೋಪಿ ವಿಶಾಲ್ ಕುಮಾರ್ ನನ್ನು ಜನವರಿ 10ರವರೆಗೆ ಪೊಲೀಸ್ ಕಸ್ಟಡಿಗೆ ಬಾಂದ್ರಾ ಕೋರ್ಟ್ ಮಂಗಳವಾರ ಒಪ್ಪಿಸಿದೆ.

published on : 4th January 2022

ರಾಶಿ ಭವಿಷ್ಯ