- Tag results for Police Officer
![]() | ಗಂಡ ಎಂಜಿನಿಯರ್, ಮಗಳು ಡಾಕ್ಟರ್; ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬೋಂಡಾ, ದಿನಸಿ ಸುಲಿಗೆ ಮಾಡುತ್ತಿದ್ದ ಮಹಿಳೆ ಬಂಧನಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಸ್ಥಳೀಯ ಮಾರಾಟಗಾರರಿಂದ ಬೋಂಡಾ ಮತ್ತು ಬಜ್ಜಿ ಸೇರಿದಂತೆ ದಿನಸಿ ಪದಾರ್ಥಗಳನ್ನು ಸುಲಿಗೆ ಮಾಡಿದ್ದಕ್ಕಾಗಿ ಬ್ಯಾಟರಾಯನಪುರದ ಪೊಲೀಸರು ಬಂಧಿಸಿದ್ದಾರೆ. |
![]() | ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ; ಸೈಬರ್ ಕ್ರೈಂ ಎದುರಿಸಲು ಹೆಚ್ಚಿನ ತಂತ್ರಜ್ಞಾನದ ಅಗತ್ಯವಿದೆ- ಸಿಎಂ ಬೊಮ್ಮಾಯಿರಾಜಭವನದಲ್ಲಿಂದು ಒಟ್ಟು 90 ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು. |
![]() | ಎಎಸ್ಐ ಮನೆಯಲ್ಲಿ ದರೋಡೆ ಮಾಡಿ, ಮಗನಿಗೆ ಗುಂಡು ಹಾರಿಸಿದ್ದ ಅಂತರರಾಜ್ಯ ದರೋಡೆಕೋರರ ಬಂಧನಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮನೆ ಲೂಟಿ ಮಾಡಿ ಆತನ ಮಗನಿಗೆ ಗುಂಡು ಹಾರಿಸಿದ್ದ ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದ ಮೂವರು ಅಂತರರಾಜ್ಯ ದರೋಡೆಕೋರರನ್ನು ಮಂಗಳವಾರ ಬಂಧಿಸಲಾಗಿದೆ. |
![]() | ಗೃಹ ಸಚಿವಾಲಯದ ಸಲಹೆಗಾರ ಹುದ್ದೆಗೆ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ರಾಜೀನಾಮೆವೀರಪ್ಪನ್ ಎನ್ ಕೌಂಟರ್ ತಂಡದಲ್ಲಿದ್ದ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಗೃಹ ಸಚಿವಾಲಯದ ಸಲಹೆಗಾರನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. |
![]() | Video: ಅಪಘಾತದ ವಿಡಿಯೋ ಹಂಚಿಕೊಂಡ ಬೆಂಗಳೂರು ಪೊಲೀಸ್ ಅಧಿಕಾರಿ, ಅಸಡ್ಡೆ ತೋರುವ ಚಾಲಕರಿಗೆ ಸಂದೇಶನಿರ್ಲಕ್ಷ್ಯದಿಂದ ಚಾಲಕ ಕಾರಿನ ಬಾಗಿಲು ತೆರೆದಿದ್ದರಿಂದ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರಿಗೆ ತಗುಲಿ ಎದುರಿನಿಂದ ಬರುತ್ತಿದ್ದ ಟ್ರಕ್ನ ಹಿಂಬದಿ ಚಕ್ರಕ್ಕೆ ಸಿಲುಕಿರುವ ಭಯಾನಕ ವಿಡಿಯೊವನ್ನು ಪೊಲೀಸ್ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. |
![]() | ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್-2: ಮೇಘನಾ ಗಾಂವ್ಕರ್ ಗೆ ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ದೀಪಾ ಕಾಮತ್ ಪಾತ್ರ!ಶಿವಾಜಿ ಸುರತ್ಕಲ್ 2 ಸಿನಿಮಾದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ ಪೊಲೀಸರು, ಮಧ್ಯವರ್ತಿಗಳು, ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆ: ಪ್ರಾಸಿಕ್ಯೂಟರ್ಪಿಎಸ್ಐ ನೇಮಕಾತಿ ಹಗರಣವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆಯೇ ಹೊರತು ಬೇರೇನೂ ಅಲ್ಲ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ವಿವರಿಸಿದ್ದಾರೆ. |
![]() | ಬರಿಗಾಲಲ್ಲಿ ಗುಡ್ಡವನ್ನೇರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆ ರಕ್ಷಿಸಿದ ಕೇರಳ ಪೊಲೀಸ್ ಅಧಿಕಾರಿ!ಪೊಲೀಸರು ಎಂದರೆ ಕೋಪಿಷ್ಠರು, ಮುಂಗೋಪಿಗಳು, ಮಾನವೀಯತೆ ಇಲ್ಲದ ಹೃದಯ ಹೀನರು ಎಂದು ಸಾಕಷ್ಟು ಜನರು ನಿಂದಿಸುವುದುಂಟು. ಆದರೆ, ಕೇರಳದ ಈ ಪೊಲೀಸ್ ಸಿಬ್ಬಂದಿ ಈ ನಿಂದನೆಗಳಿಗೆ ಹೊರತಾಗಿದ್ದಾರೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ರಾಯಚೂರು ಜಿಲ್ಲೆಯ ಲಿಂಗಸೂಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ... |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತೊಬ್ಬ ಅಧಿಕಾರಿ ತಲೆದಂಡ, ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜು ವರ್ಗಾವಣೆ545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುವ ಭಾರೀ ಅಕ್ರಮ ವಿಚಾರದಲ್ಲಿ ಬಗೆದಷ್ಟೂ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿವೆ. ಅಕ್ರಮದ ಕೇಂದ್ರ ಹಿಂದೆ ಕಲಬುರಗಿ ಎಂದು ಹೇಳಲಾಗುತ್ತಿದ್ದರೂ ಈಗ ಬೆಂಗಳೂರು ಅಕ್ರಮದ ಮಾಸ್ಟರ್ ಕೇಂದ್ರ ಬಿಂದು ಎಂದು ಹೇಳಲಾಗುತ್ತಿದೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಬಯಲಿಗೆ ತಂದಿದ್ದಾರೆ: ಹೊಸಬಾಂಬ್ ಸಿಡಿಸಿದ ಹೆಚ್ ಡಿ ಕುಮಾರಸ್ವಾಮಿ!545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಪೊಲೀಸರೇ ಬಯಲಿಗೆಳೆದಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಕಮಲ್ ಪಂತ್ ಅಭಿಮಾನಿಗಳು ಮತ್ತು ಬೆಂಬಲಿಗರೇ ಈ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆದೇಶದ 73ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇಂದು ಪೊಲೀಸ್ ಪೊಲೀಸ್ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ್ದು, ರಾಜ್ಯದ ಗುಪ್ತದಳದ ಮುಖ್ಯಸ್ಥ ಎಡಿಜಿಪಿ ದಯಾನಂದ ಅವರಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ದೊರೆತಿದೆ. |
![]() | ಸೂರಿ 'ಬ್ಯಾಡ್ ಮ್ಯಾನರ್ಸ್' ನಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿಷೇಕ್!ಅಭಿಷೇಕ್ ಅಂಬರೀಷ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರದಲ್ಲಿ ಅಭಿಷೇಕ್ ಅಂಬರೀಷ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. |