- Tag results for Police Vehicle
![]() | ಔರಂಗಾಬಾದ್: ರಾಮಮಂದಿರ ಬಳಿ ಗುಂಪು ಘರ್ಷಣೆ; 13 ಪೊಲೀಸ್ ವಾಹನಗಳಿಗೆ ಬೆಂಕಿ, 10 ಪೊಲೀಸರು ಗಾಯಮಹಾರಾಷ್ಟ್ರದ ಔರಂಗಾಬಾದ್ ನ ರಾಮ ಮಂದಿರದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆ ಸುಮಾರು 500 ಜನರ ಗುಂಪೊಂದು ಕಲ್ಲು ಮತ್ತು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆದರಿಂದ 10 ಪೊಲೀಸರು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ. |
![]() | ಅಮೆರಿಕಾದಲ್ಲಿ ಪೊಲೀಸ್ ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ಸಿಯಾಟಲ್ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದು 23 ವರ್ಷದ ಭಾರತೀಯ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಿಯಾಟಲ್ ಪೊಲೀಸ್ ಇಲಾಖೆ ತಿಳಿಸಿದೆ. |
![]() | ರಸ್ತೆ ರಿಪೇರಿ ಸ್ಥಳದಿಂದ ಕಲ್ಲುಗಳನ್ನು ಹೆಕ್ಕಿ ತಂದು ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಎಸೆದಿದ್ದರು: ಪೊಲೀಸ್ ತನಿಖೆಯಲ್ಲಿ ಬಹಿರಂಗಕಳೆದ ಏಪ್ರಿಲ್ 16ರಂದು ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ, ದಾಳಿ ಘಟನೆಗೆ ಸಂಬಂಧಪಟ್ಟಂತೆ ಇದುವರೆಗೆ ನಡೆದ ತನಿಖೆಯಿಂದ ಹತ್ತಿರದ ರಸ್ತೆ ದುರಸ್ತಿ ಸ್ಥಳದಿಂದ ಕಲ್ಲುಗಳನ್ನು ಗಲಭೆಕೋರರು ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ. |