- Tag results for Police department
![]() | ಹಿಂಸಾತ್ಮಕ ಪ್ರಕರಣಗಳಲ್ಲಿ ಇಳಿಕೆ, ಸೈಬರ್-ಆರ್ಥಿಕ ಕ್ರೈಂಗಳಲ್ಲಿ ಹೆಚ್ಚಳ: ಡಿಜಿ-ಐಜಿಪಿ ಅಲೋಕ್ ಮೋಹನ್ (ಸಂದರ್ಶನ)ಅಪರಾಧವನ್ನು ತಡೆಗಟ್ಟಲು ಮತ್ತು ಇಲಾಖೆಯನ್ನು ನಾಗರಿಕ ಕೇಂದ್ರಿತಗೊಳಿಸಲು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿದ್ದಾರೆ. ಅವರ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ. |
![]() | ಒಬ್ಬೊಬ್ಬ ಇನ್ಸ್ಪೆಕ್ಟರ್ಗೆ 5-6 ಕಡೆ ಅವಕಾಶ ಇದೆ, ಅದನ್ನ ನೋಡಿ ಸರಿ ಮಾಡಬೇಕು, ಸರಿ ಮಾಡುತ್ತೇವೆ: ಡಾ. ಪರಮೇಶ್ವರ್ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪವನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. |
![]() | ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಡಿಕೆಶಿಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. |
![]() | ಧನಂಜಯ್ ನಟನೆಯ ಹೊಯ್ಸಳ ಈಗ 'ಗುರುದೇವ ಹೊಯ್ಸಳ', ಪೊಲೀಸ್ ಇಲಾಖೆಗೆ ಸಿನಿಮಾ ಅರ್ಪಣೆಹೊಯ್ಸಳ ಸಿನಿಮಾ ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈಗಾಗಲೇ ಚಿತ್ರದ ಸಂಗೀತ ಮತ್ತು ಟೀಸರ್ ಚಿತ್ರಪ್ರೇಮಿಗಳಿಗೆ ಇಷ್ಟವಾಗಿದೆ. ಈ ಸಿನಿಮಾವನ್ನು ಇದೀಗ ಪೊಲೀಸ್ ಇಲಾಖೆಗೆ ಅರ್ಪಿಸುತ್ತಿರುವ ಚಿತ್ರತಂಡ, ಸದ್ಯ ಉತ್ತರ ಕರ್ನಾಟಕದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. |
![]() | ಮಂಗಳೂರು ಪೊಲೀಸ್ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಎಡಿಜಿಪಿ ಮುಂದೆ ಸಾಮಾಜಿಕ ಕಾರ್ಯಕರ್ತೆ ಆರೋಪಮಂಗಳೂರು ಪೊಲೀಸ್ ಇಲಾಖೆಯಲ್ಲಿ ಲಂಚಾವತಾರ ತಾಂಡವವಾಡುತ್ತಿದೆ, ಕಷ್ಟ ಹೇಳಿಕೊಂಡು ನ್ಯಾಯಕೇಳಲು ಹೋಗುವ ಸಾಮಾನ್ಯ ಜನರಿಗೆ ಲಂಚಬಾಕ ಪೊಲೀಸ್ ಅಧಿಕಾರಿಗಳಿಂದ ಬಹಳ ತೊಂದರೆಯಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ನಗರ ಪೊಲೀಸ್ ಆಯುಕ್ತರ ಮುಂದೆಯೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ದೂರು ನೀಡಿರುವ ಪ್ರಸಂಗ ನಡೆದಿದೆ. |