- Tag results for Police detains
![]() | ಪವನ್ ಖೇರಾ ಅವರನ್ನು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ: ಕಾಂಗ್ರೆಸ್ ಆರೋಪಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಪಾದಿತ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ರಾಯ್‌ಪುರಕ್ಕೆ ತೆರಳಬೇಕಿದ್ದ ವಿಮಾನದಿಂದ ಕೆಳಗಿಳಿಸಿದ ನಂತರ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪಕ್ಷ ತಿಳಿಸಿದೆ. |