- Tag results for Police firing
![]() | ವಾಗ್ವಾದ: ಭಾರತೀಯ ಪ್ರಜೆಯನ್ನು ಗುಂಡಿಕ್ಕಿ ಕೊಂದ ನೇಪಾಳ ಪೊಲೀಸರು, ಓರ್ವ ನಾಪತ್ತೆನೇಪಾಳ ಪೊಲೀಸರೊಂದಿಗೆ ವಾಗ್ವಾದ ನಡೆದು ಭಾರತ-ನೇಪಾಳ ಗಡಿಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. |
![]() | ಕೋಲಾರ: ರಕ್ತ ಚಂದನದ ಅಕ್ರಮ ಸಾಗಣೆ ನಡೆಸಿದ್ದ ಕಾರುಗಳ ಮೇಲೆ ಪೋಲೀಸ್ ಫೈರಿಂಗ್ಅಕ್ರಮವಾಗಿ ರಕ್ತ ಚಂದನ ಸಾಗಣೆ ನಡೆಸಿದ್ದ ಕಾರುಗಳ ಮೇಲೆ ಪೋಲೀಸರು ಫೈರಿಂಗ್ ನಡೆಸಿದ ಘಟನೆ ಕೋಲಾರದ ಬೆಳಗಾನಹಳ್ಳಿ ಎಂಬಲ್ಲಿ ನಡೆದಿದೆ. |
![]() | ವಿವಾದಾತ್ಮಕ ಹೇಳಿಕೆ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಸಮನ್ಸ್!ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. |
![]() | ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟುಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ. |
![]() | ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್: ನ್ಯಾಯಾಂಗ ತನಿಖೆ ವರದಿ ಸರ್ಕಾರಕ್ಕೆ ಸಲ್ಲಿಕೆನಗರದಲ್ಲಿ ಕಳೆದ ವರ್ಷ ಡಿಸೆಂಬರ್ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್ ಕುರಿತು ನ್ಯಾಯಾಂಗ ತನಿಖೆಯ ನೇತೃವವನ್ನು ವಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಶನಿವಾರ ಅಂತಿಮ ತನಿಖಾ ವರದಿಯನ್ನು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಿದ್ದಾರೆ. |
![]() | ತುಮಕೂರು: ದರೋಡೆ ಆರೋಪಿಯಿಂದ ಪೋಲೀಸರ ಮೇಲೆ ಹಲ್ಲೆ ಯತ್ನ, ಕಾಲಿಗೆ ಗುಂಡಿಕ್ಕಿ ಬಂಧಿಸಿದ ಖಾಕಿಪಡೆಪ್ರಕರಣವೊಂದರ ಸ್ಥಳ ಮಹಜರು ಮಾಡುತ್ತಿದ್ದ ವೇಳೆ ಆರೋಪಿ ಪೋಲೀಸರ ಮೇಲೇ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಸಮಯದಲ್ಲಿ ಪೋಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. |
![]() | ಭಾರಿ ಕಾರ್ಯಾಚರಣೆ: ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್, ಬಂಧನಬೆಳ್ಳಂ ಬೆಳಗ್ಗೆ ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. |
![]() | ಮುಂಗೇರ್ ಫೈರಿಂಗ್ ಕೇಸ್: ಘಟನೆಗೆ 'ಮಹಾಘಟಬಂಧನ' ತೀವ್ರ ಖಂಡನೆಬಿಹಾರ ರಾಜ್ಯದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಮುಂಗೇರ್ ನಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆಗೆ ಮಹಾಘಟಬಂಧನ (ಮಹಾಮೈತ್ರಿ) ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ. |
![]() | ಕಲಬುರ್ಗಿ: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರುವಲಸೆ ಕಾರ್ಮಿಕನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಕುಖ್ಯಾತ ದರೋಡೆಕೋರನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ಚನ್ನರಾಯಪಟ್ಟಣ ಜೋಡಿ ಕೊಲೆ ಪ್ರಕರಣ: ನಸುಕಿನ ಜಾವ ಪೋಲೀಸ್ ಫೈರಿಂಗ್, ಆರೋಪಿ ಬಂಧನಚನ್ನರಾಯಪಟ್ಟಣ ವೃದ್ದ ದಂಪತಿಗಳ ಜೋಡಿ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ ಪೋಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಮಂಗಳೂರು ಗೋಲಿಬಾರ್: ಸೆ 1 ರಂದು ನ್ಯಾಯಾಂಗ ವಿಚಾರಣೆಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ಇಬ್ಬರು ಸಾವನ್ನಪ್ಪಿದ ಪೊಲೀಸ್ ಗೋಲಿಬಾರ್ ಕುರಿತು ಸೆ 1 ರಂದು ವಿಚಾರಣೆ ನಡೆಯಲಿದೆ. |
![]() | ಕಲಬುರಗಿ: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡೇಟುಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ಬಳಿ ನಡೆದಿದೆ. ಆರೋಪಿ ಫಯೂಮ್ ಅಲಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ಪೊಲೀಸ್ ಕಾರಿನ ಮೇಲೆ ಕಲ್ಲು ತೂರಿ ಆರೋಪಿಗಳು ಪರಾರಿಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲಾ ಪಂಚಾಯತ್ ರಸ್ತೆಯ ಅರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. |
![]() | ಬೆಂಗಳೂರು: ಇಬ್ಬರು ಸುಪಾರಿ ಕಿಲ್ಲರ್ಸ್ ಮೇಲೆ ಪೊಲೀಸ್ ಫೈರಿಂಗ್ಇಬ್ಬರು ಸುಪಾರಿ ಕಿಲ್ಲರ್ಸ್ಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ. |