- Tag results for Police inspector
![]() | ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಕಲ್ಲು ತೂರಾಟ, ಪೊಲೀಸ್ ಅಧಿಕಾರಿಗೆ ಗಾಯದೆಹಲಿಯ ಜಹಾಂಗೀರಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಕೋಮು ಘರ್ಷಣೆ ಸಂಭವಿಸಿದ ಬೆನ್ನಲ್ಲೇ ಸೋಮವಾರ ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ. |
![]() | ನೈತಿಕ ಪೊಲೀಸ್ ಗಿರಿ: ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ದಂಡ!22 ವರ್ಷದ ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗುವನ್ನು ಐದು ತಿಂಗಳ ಕಾಲ ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಅಕ್ರಮವಾಗಿ ಇಟ್ಟು ನೈತಿಕ ಪೊಲೀಸ್ ಗಿರಿ ಪ್ರಯತ್ನಕ್ಕಾಗಿ ಮಾಳ್ ಮಾರುತಿ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್ ಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. |