- Tag results for Police station
![]() | ಪ್ರಧಾನ ಮಂತ್ರಿಗಳ ವಿಡಿಯೊ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೊಸ ಶಿಷ್ಟಾಚಾರ ಪ್ರಕಟ: ಸಿಎಂ ಬೊಮ್ಮಾಯಿಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹುಬ್ಬಳ್ಳಿ ಗಲಭೆಯಲ್ಲಿ ಪರೋಕ್ಷವಾಗಿ ಭಾಗಿಯಾದವರ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ: ಡಿಜಿ-ಐಜಿಪಿ ಪ್ರವೀಣ್ ಸೂದ್ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಗಲಭೆ ಪ್ರಕರಣದಲ್ಲಿ ಭಾಗಿಯಾದವರೆಲ್ಲರಿಗೂ ಕಠಿಣ ಶಿಕ್ಷೆ ನೀಡಲಾಗುವುದು. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾದವರೆಲ್ಲರಿಗೂ ಕಠಿಣ ಶಿಕ್ಷೆ ನೀಡುತ್ತೇವೆ, ಪಿತೂರಿಯಲ್ಲಿ ಭಾಗಿಯಾದವರನ್ನು ಸಹ ಬಿಡುವುದಿಲ್ಲ ಎಂದು ರಾಜ್ಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ರಸ್ತೆ ರಿಪೇರಿ ಸ್ಥಳದಿಂದ ಕಲ್ಲುಗಳನ್ನು ಹೆಕ್ಕಿ ತಂದು ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಎಸೆದಿದ್ದರು: ಪೊಲೀಸ್ ತನಿಖೆಯಲ್ಲಿ ಬಹಿರಂಗಕಳೆದ ಏಪ್ರಿಲ್ 16ರಂದು ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ, ದಾಳಿ ಘಟನೆಗೆ ಸಂಬಂಧಪಟ್ಟಂತೆ ಇದುವರೆಗೆ ನಡೆದ ತನಿಖೆಯಿಂದ ಹತ್ತಿರದ ರಸ್ತೆ ದುರಸ್ತಿ ಸ್ಥಳದಿಂದ ಕಲ್ಲುಗಳನ್ನು ಗಲಭೆಕೋರರು ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ. |
![]() | ಪೊಲೀಸ್ ಠಾಣೆ ಮೇಲೆ ದಾಳಿ ಅಕ್ಷಮ್ಯ ಅಪರಾಧ; ವಿವರ ನೀಡಿದರೆ ಮಠಗಳಿಂದ ಕಮಿಷನ್ ಬೇಡಿಕೆ ಆರೋಪ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು ಸಚಿವ ಸಂಪುಟ ಪುನಾರಚನೆ ಸಂಬಂಧ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದಾಗ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹುಬ್ಬಳ್ಳಿ ಗಲಭೆ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ; ಪಿಎಸ್ಐ ನೇಮಕಾತಿ ಅಕ್ರಮ ವರದಿ ಬಂದ ಮೇಲೆ ಕ್ರಮ: ಸಿಎಂ ಬೊಮ್ಮಾಯಿಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳೆಲ್ಲರನ್ನೂ ಬಂಧಿಸಿದ್ದೇವೆ. ಘಟನೆಯ ಹಿಂದೆ ಯಾರಿದ್ದಾರೆ, ಯಾವ ನಾಯಕರಿದ್ದಾರೆ ಎಂದು ಪತ್ತೆಹಚ್ಚಿ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, ಸೆಕ್ಷನ್ 144 ಮುಂದುವರಿಕೆಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದೆ. |
![]() | ರಾಜ್ಯದಲ್ಲಿ ಅಕ್ರಮವಾಗಿ ವಿದೇಶಿಗರ ವಾಸ: ಸರ್ವೇ ನಡೆಸಿ ವರದಿ ನೀಡಲು ಪೊಲೀಸ್ ಠಾಣೆಗಳಿಗೆ ಸರ್ಕಾರ ನಿರ್ದೇಶನರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಗರ ಬಗ್ಗೆ ಸರ್ವೇ ನಡೆಸಿ ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯದಲ್ಲಿನ ಪೊಲೀಸ್ ಠಾಣೆಗಳಿಗೆ ರಾಜ್ಯ ಸರ್ಕಾರ ನಿರ್ದೇಶಿಸಿದೆ. |
![]() | ಮಧ್ಯ ಪ್ರದೇಶ: ಬೆಳಿಗ್ಗೆ 7 ರಿಂದ 10 ಗಂಟೆ ತನಕ ಪೊಲೀಸ್ ಠಾಣೆಯಲ್ಲಿ ಟೀಚರ್: 10 ರ ಮೇಲೆ ಸಬ್ ಇನ್ಸ್ ಪೆಕ್ಟರ್ಪೊಲೀಸ್ ನೌಕರಿ ಸೇರುವುದಕ್ಕೂ ಮುನ್ನ ಬಖತ್ ಸಿಂಗ್ ಅವರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು |
![]() | ಬಿಹಾರ: ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಸ್ಥಾಪನೆ; ಸ್ಟೇಷನ್ ನಲ್ಲಿ ಚಾಕಲೇಟು, ಬಿಸ್ಕತ್ತುಗಳು ಯಥೇಚ್ಚಮಕ್ಕಳ ಪ್ಲೇ ಹೋಮ್ ಗಳ ಮಾದರಿಯಲ್ಲಿ ಈ ಪೊಲೀಸ್ ಸ್ಟೇಷನ್ ಗಳನ್ನು ರೂಪಿಸಲಾಗುತ್ತಿದೆ ಎನ್ನುವುದು ವಿಶೇಷ. |
![]() | ಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ; ಮಹಿಳಾ ಪೊಲೀಸ್ ಠಾಣೆಯ ಪಿಎಸ್ ಐ ಸೇರಿ ಆರು ಸಿಬ್ಬಂದಿ ಅಮಾನತು!ನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಾಹಿತಿ ನೀಡಿದ್ದಾರೆ. |
![]() | ನಾಯಕರ ಮೇಲೆ ಲಾಠಿ ಚಾರ್ಜ್: ಪಿಎಫ್ಐ-ಎಸ್ ಡಿಪಿಐ ಪ್ರತಿಭಟನೆ, 9 ಪೊಲೀಸರಿಗೆ ಗಾಯ, 3 ದಿನ ನಿಷೇಧಾಜ್ಞೆ ಜಾರಿಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೆ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಪೆನ್ಸಿಲ್ ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ವಿಡಿಯೋ ನೋಡಿ!ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನ ಪೆನ್ಸಿಲ್ನನ್ನು ಆತನ ಸಹಪಾಠಿ ಕದ್ದೊಯ್ದಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. |
![]() | ಪೇಜಾವರ ಹಿರಿಯ ಶ್ರೀಗಳ ಬಗ್ಗೆ ಹೇಳಿಕೆ: ಹಂಸಲೇಖ ವಿಚಾರಣೆಗೆ ಹಾಜರು, ಪೊಲೀಸ್ ಠಾಣೆ ಬಳಿ ಹೈಡ್ರಾಮಾ; ಒಂದು ತಾಸಿನ ನಂತರ ನಿರ್ಗಮನದಲಿತರ ಮನೆಯಲ್ಲಿ ಬಲಿತರು ಬಂದು ಮಾಂಸಾಹಾರ ಸೇವಿಸುವುದು, ಪೇಜಾವರದ ಹಿರಿಯ ಯತಿಗಳು ದಲಿಕೇರಿಗೆ ಹೋಗುತ್ತಿದ್ದ ಬಗ್ಗೆ ಹೇಳಿಕೆ ನೀಡಿ ತೀವ್ರ ವಿವಾದ ಉಂಟಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಗುರುವಾರ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. |
![]() | ಗುಜರಾತ್: ಭೀಕರ ಅಗ್ನಿಅವಘಡ, 25ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಬೆಳಕಿನ ಹಬ್ಬ ದೀಪಾವಳಿ ಬೆನ್ನಲ್ಲೇ ಗುಜರಾತ್ ನಲ್ಲಿ ಭೀಕರ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. |
![]() | ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ತೆರೆಯುವ ಗುರಿ: ಆರಗ ಜ್ಞಾನೇಂದ್ರಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ತೆರೆಯುವ ಗುರಿ ಹೊಂದಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ. |