• Tag results for Policy

ಬೆಳವಣಿಗೆಯ ವೇಗವನ್ನು ಬಲಪಡಿಸಬೇಕಾಗಿದೆ: ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್

ಭಾರತದ ಆರ್ಥಿಕತೆಯ ಪುನಶ್ಚೇತನಗೊಳಿಸುವುದಕ್ಕೆ ಹಾಗೂ ಕೊರೋನಾ ಪೂರ್ವದಲ್ಲಿದ್ದ ಪಥಕ್ಕೆ ಮರಳಿಸುವುದಕ್ಕಾಗಿ ಬೆಳವಣಿಗೆಯ ವೇಗವನ್ನು ಬಲಪಡಿಸಬೇಕಿದೆ ಎಂದು ಆರ್ ಬಿಐ ಗೌರ್ನರ್ ಹೇಳಿದ್ದಾರೆ.  

published on : 23rd February 2021

ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿರುವವರಲ್ಲಿ ವಿದ್ಯಾವಂತರೆ ಹೆಚ್ಚು: ಪ್ರಧಾನಿ ನರೇಂದ್ರ ಮೋದಿ

ಭಯೋತ್ಪಾದನೆ ಮತ್ತು ಹಿಂಸೆಯನ್ನು ಜಗತ್ತಿನಾದ್ಯಂತ ಹಬ್ಬಿಸುವ ಕಾರ್ಯದಲ್ಲಿ ಅಧಿಕ ವಿದ್ಯಾವಂತರು, ಕೌಶಲ್ಯವಂತರು ನಿರತರಾಗಿದ್ದಾರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 19th February 2021

'ಜನರ ಗೌಪ್ಯತೆಯ ರಕ್ಷಣೆ ನಮ್ಮ ಕರ್ತವ್ಯ': ಹೊಸ ನೀತಿಯ ಕುರಿತು ವಾಟ್ಸಾಪ್, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್‌ ವಾಟ್ಸಾಪ್ ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತೀಯರ ಗೌಪ್ಯತೆ ಗುಣಮಟ್ಟ ಕಡಿಮೆ ಎಂದು ಆರೋಪಿಸಿದ್ದು ಮನವಿಗೆ ನಾಲ್ಕು ವಾರಗಳಲ್ಲಿ ಕೇಂದ್ರ ಮತ್ತು ವಾಟ್ಸಾಪ್‌ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

published on : 15th February 2021

ಸಂಪೂರ್ಣ ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕು: TNIE ವಿಶೇಷ ಸಂದರ್ಶನದಲ್ಲಿ ನಾಗಮೋಹನ್ ದಾಸ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲನೆಗಾಗಿ ರಚಿಸಲಾದ ಆಯೋಗದ ಮುಖ್ಯಸ್ಥರಾಗಿರುವ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಸಂಪೂರ್ಣ ಮೀಸಲಾತಿ ನೀತಿಯನ್ನು ಪುನಃ ರಚಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.  

published on : 14th February 2021

ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಉಚಿತ ಮರಳು; ಶೀಘ್ರವೇ ಹೊಸ ಮರಳು ನೀತಿ ಜಾರಿ: ನಿರಾಣಿ

ರಾಜ್ಯದಲ್ಲಿ ಎಲ್ಲರಿಗೂ ಸುಲಭವಾಗಿ ಮರಳು ಸಿಗುವಂತಾಗಲು ಹೊಸ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

published on : 11th February 2021

ವಾಟ್ಸಾಪ್‌ ನೂತನ ಗೌಪ್ಯತೆ ನೀತಿ ವಿರುದ್ಧ ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರ

ಕಾನೂನು ಉಲ್ಲಂಘನೆ ಹಾಗೂ ದೇಶದ ಸುರಕ್ಷತೆಯ ಮೇಲೆ ಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ತನ್ನ ಹೊಸ ಗೌಪ್ಯತೆ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ತ್ವರಿತ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್‌ಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

published on : 5th February 2021

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ ನಾಲ್ಕನೇ ಬಾರಿ ಯಥಾಸ್ಥಿತಿ ಮುಂದುವರಿಕೆ; ರೆಪೊ ದರ, ರಿವರ್ಸ್ ರೆಪೊ ದರ ಹೀಗಿದೆ...

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರಷ್ಟು ಉಳಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಹಾನಿಗೊಳಗಾದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಅಗತ್ಯವಿದ್ದರೆ ಭವಿಷ್ಯದಲ್ಲಿ ದರ ಕಡಿತವನ್ನು ಮಾಡುವ ಸೂಚನೆಯನ್ನು ಕೂಡ ಆರ್ ಬಿಐ ನೀಡಿದೆ.

published on : 5th February 2021

ವಾಟ್ಸಪ್ ಪ್ರೈವಸಿ ಪಾಲಿಸಿ: ಪಿಐಎಲ್ ಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ; ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್

ವಾಟ್ಸಪ್ ಪ್ರೈವಸಿ ಪಾಲಿಸಿಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನಿಲುವು ಸ್ಪಷ್ಟಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

published on : 3rd February 2021

ಪರಿಷತ್ ನಲ್ಲಿ ಮೊಬೈಲ್ ವೀಕ್ಷಣೆ ಆರೋಪ; ಸತ್ಯಾಸತ್ಯತೆ ಪರಿಶೀಲಿಸಲು ನೀತಿ ನಿರೂಪಣಾ ಸಮಿತಿ ರಚನೆ

ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೊಬೈಲ್ ವೀಕ್ಷಣೆ ಮಾಡಿದ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ನೀತಿ ನಿರೂಪಣಾ ಸಮಿತಿಗೆ ವಿಷಯವನ್ನು ವರ್ಗಾವಣೆ ಮಾಡಿದ್ದು ಸಮಿತಿಯನ್ನೂ‌ ರಚನೆ ಮಾಡಲಾಗಿದೆ.

published on : 1st February 2021

ಶಿಕ್ಷಣ ಕ್ಷೇತ್ರ, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು: ಡಿಸಿಎಂ ಅಶ್ವತ್ಥ್ ನಾರಾಯಣ್

ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 1st February 2021

ಕರಾವಳಿ ಕರ್ನಾಟಕ ಭಾಗಕ್ಕೆ ಸದ್ಯದಲ್ಲಿಯೇ ಪ್ರತ್ಯೇಕ ಮರಳು ನೀತಿ ಜಾರಿ: ಸಚಿವ ಮುರುಗೇಶ್ ನಿರಾಣಿ 

ರಾಜ್ಯ ಸರ್ಕಾರ ಸದ್ಯದಲ್ಲಿಯೇ ಪ್ರತ್ಯೇಕ ಮರಳು ನೀತಿಯನ್ನು ಕರಾವಳಿ ಕರ್ನಾಟಕ ಭಾಗಕ್ಕೆ ಘೋಷಿಸಲಿದೆ ಎಂದು ಗಣಿ ಮತ್ತು ಭೂಗರ್ಭ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

published on : 30th January 2021

ವಾಟ್ಸಾಪ್ ಭಾರತೀಯ ಬಳಕೆದಾರರನ್ನು ಯುರೋಪಿಯನ್ನರಿಂದ ಭಿನ್ನವಾಗಿ ಪರಿಗಣಿಸುತ್ತಿದೆ: ಕೇಂದ್ರ ಸರ್ಕಾರ ಕಳವಳ

 ವಾಟ್ಸಾಪ್, ಭಾರತೀಯ ಬಳಕೆದಾರರನ್ನು ಯುರೋಪಿಯನ್ ಬಳಕೆದಾರರಿಗಿಂತ ಭಿನ್ನವಾಗಿ ಪರಿಗಣಿಸುತ್ತಿದೆ ಎಂದು ಕೇಂದ್ರವು ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 25th January 2021

ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆ

ಫೇಸ್‌ಬುಕ್‌ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ.

published on : 20th January 2021

ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್‌ಗೆ ಭಾರತ ಸರ್ಕಾರ ಪತ್ರ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ  ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು  ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. 

published on : 19th January 2021

ಹೊಸ ಪ್ರೈವೆಸಿ ಪಾಲಿಸಿ ಜಾರಿ ಮೂರು ತಿಂಗಳು ಮುಂದಕ್ಕೆ; ಅಕೌಂಟ್ ಡಿಲೀಟ್ ಮಾಡುವುದಿಲ್ಲ ಎಂದ ವಾಟ್ಸಾಪ್

ನೂತನ ಗೌಪ್ಯ ನೀತಿ ಜಾರಿಗೆ ಬರಲು 3 ತಿಂಗಳು ವಿಳಂಬವಾಗಲಿದೆ ಎಂದು ವಾಟ್ಸಾಪ್ ಸಂಸ್ಥೆ ಘೋಷಿಸಿದೆ. ಇತ್ತೀಚೆಗೆ ಗೌಪ್ಯತೆ ಕೊರತೆ ಹಿನ್ನೆಲೆಯಲ್ಲಿ ಲಕ್ಷಾಂತರ ಗ್ರಾಹಕರಿಂದ ಭಾರೀ ಹಿನ್ನಡೆಯನ್ನು ವಾಟ್ಸಾಪ್ ಅನುಭವಿಸಿದ್ದು, ಗ್ರಾಹಕರು ಸಿಗ್ನಲ್, ಟೆಲಿಗ್ರಾಂ ಮೊರೆ ಹೋಗುತ್ತಿದ್ದಾರೆ.

published on : 16th January 2021
1 2 3 4 >