- Tag results for Political career
![]() | ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಎಂಬ ಹೆಸರಿನ ನಾನು... ಟ್ರಬಲ್ ಶೂಟರ್ ನ ವರ್ಣರಂಜಿತ ರಾಜಕೀಯ ಬದುಕು!ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. |