- Tag results for Political leaders
![]() | ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಲವಾರು ಬಡಾವಣೆಗಳ ನಿವಾಸಿಗಳು ತಮ್ಮ ಮನೆಯ ಬಾಗಿಲು, ಪೈಪ್‌ಗಳು ಮತ್ತು ಗೋಡೆಗಳ ಮೇಲೆ ಕೆಲವು ಗುರುತುಗಳನ್ನು ಕಂಡು ತಬ್ಬಿಬ್ಬಾಗಿದ್ದು ಸುಳ್ಳಲ್ಲ. ಹತ್ತಿರದಿಂದ ಪರಿಶೀಲಿಸಿ ನೋಡಿದಾಗ ಅಲ್ಲಿ ವರ್ಣಮಾಲೆಗಳಿದ್ದವು, ಪ್ರತಿಯೊಂದು ಅಕ್ಷರಗಳೂ ಮನೆಯಿಂದ ಮನೆಗೆ ಭಿನ್ನವಾಗಿದ್ದವು. |
![]() | ನಗರದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್'ಗಳು: ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರೌಡಿ ಶೀಟರ್'ಗಳು!ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಬಂಟಿಂಗ್ಸ್‌ಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಈ ಆದೇಶವನ್ನು ರಾಜಕೀಯ ಮುಖಂಡರು ಧಿಕ್ಕರಿಸುತ್ತಿರುವ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಲೇ ಇವೆ. ಈ ನಡುವೆ ಹೊಸ ಬೆಳವಣಿಗೆ ಎಂಬಂತೆ ರೌಡಿ ಶೀಟರ್ ಗಳ ಪೋಸ್ಟರ್ ಗಳೂ ಕೂಡ ರಸ್ತೆಗಳಲ್ಲಿ ರಾರಾಜಿಸುತ್ತಿರುವುದು ಕಂಡು ಬಂದಿದೆ. |
![]() | 2023ರ ಮುನ್ನೋಟ: ಈ ವರ್ಷ ಸದ್ದು ಮಾಡಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಪ್ರಮುಖ ನಾಯಕರಿವರು...ವರ್ಷದ ಕೊನೆ ಬಂತೆಂದರೆ ಕಳೆದು ಹೋದ ದಿನಗಳ ಮೆಲುಕು ಹಾಕುವುದು ಸಹಜ. ಇದು ಮಾತ್ರವಲ್ಲ, ಮುಂಬರುವ ವರ್ಷದಲ್ಲಿ ಏನೇನಾಗಬಹುದು ಎಂಬ ನಿರೀಕ್ಷೆಗಳ ಪಟ್ಟಿಯೂ ಇದ್ದೇ ಇರುತ್ತದೆ. ಸಿಲಿಕಾನ್ ಸಿಟಿ ಶರವೇಗದಲ್ಲಿ ಬೆಳೆಯುತ್ತಿದ್ದು ರಾಜಧಾನಿ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. |
![]() | ಜನತೆ ನಿಮ್ಮನ್ನು ಸ್ಮರಿಸಲು ಶಾಶ್ವತ ಕೊಡುಗೆಗಳ ನೀಡಿ: ರಾಜಕೀಯ ನಾಯಕರಿಗೆ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ಜನತೆ ನಿಮ್ಮನ್ನು ಸದಾಕಾಲ ನೆನೆಸಲು ಶಾಶ್ವತ ಕೊಡುಗೆಗಳ ನೀಡಿ ಎಂದು ರಾಜಕೀಯ ನಾಯಕರಿಗೆ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಅವರು ಸಲಹೆ ನೀಡಿದ್ದಾರೆ. |
![]() | ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ: ಅನಾರೋಗ್ಯಗಳಿಗೆ ಚಿಕಿತ್ಸೆ ಪಡೆದು, ಫಿಟ್ ಆಗುತ್ತಿರುವ ರಾಜಕೀಯ ನಾಯಕರು!ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ರಾಜ್ಯದ ಪ್ರಬಲ ಪಕ್ಷಗಳಾಗಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸಿದೆ. |
![]() | ಅಂತಾರಾಷ್ಟ್ರೀಯ ಪುತ್ರಿಯರ ದಿನ: ತಮ್ಮ ಹೆಣ್ಣು ಮಕ್ಕಳ ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಜಕೀಯ ನಾಯಕರು, ಗಣ್ಯರುಮನೆಯೊಂದು ನಗುತಿರಲು, ಮನೆಯಲ್ಲಿ ಬೆಳಕು ತುಂಬಿರಲು ಹೆಣ್ಣು ಮಗುವೊಂದು ಬೇಕು, ಮಗಳು ಎಂದರೆ ಮನೆಯ ಮಹಾಲಕ್ಷ್ಮೀ ಇದ್ದಂತೆ, ಮಗಳೆಂದರೆ ಮತ್ತೊಬ್ಬಳು ತಾಯಿ, ಅದರಲ್ಲೂ ಅಪ್ಪಂದಿರಿಗೆ ಹೆಣ್ಣು ಮಕ್ಕಳೆಂದರೆ ವಿಶೇಷ ಪ್ರೀತಿ, ಕಾಳಜಿ, ಹೆಣ್ಣು ಮಕ್ಕಳಿಗೂ ಅಷ್ಟೇ ಅಪ್ಪನೆಂದರೆ ಅಪಾರ ಪ್ರೀತಿ, ಗೌರವ, ಅಪ್ಪನೇ ಹೀರೋ. |
![]() | ಒಂದೆಡೆ ಪಿಎಸ್ಐ ಅಕ್ರಮ ಪ್ರಕರಣ ತನಿಖೆ, ಮತ್ತೊಂದೆಡೆ ಸಂಪುಟ ವಿಸ್ತರಣೆ ಗುಸುಗುಸು: ಈ ಮಧ್ಯೆ ಶೂಟಿಂಗ್ ನಲ್ಲಿ ಹಲವು ಸಚಿವರು ಭಾಗಿ!ರಾಜ್ಯ ರಾಜಕೀಯದಲ್ಲಿ ಈಗ ಹಲವು ಬೆಳವಣಿಗೆಗಳಾಗುತ್ತಿವೆ. ಪಿಎಸ್ಐ ಅಕ್ರಮದ ಹಿಂದೆ ಹೊಸಬರ ಹೆಸರುಗಳು ಬರುತ್ತಿವೆ. ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸಚಿವ ಸಂಪುಟದ ಮೇಲೆ ಇದರ ಕರಿನೆರಳು ಬಿದ್ದರೆ ಅಚ್ಚರಿಯೇನಿಲ್ಲ. |
![]() | 10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ. |
![]() | ರಾಮನಗರ: ವೇದಿಕೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಕಿತ್ತಾಟ; ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದ ಸಿಎಂ ಬೊಮ್ಮಾಯಿಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆಗಳ ಅನಾವರಣ ಕಾರ್ಯಕ್ರಮ ಪೂರ್ವ ನಿರ್ಧರಿತವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |
![]() | ಚಿರಂಜೀವಿ ಸರ್ಜಾ ನಿಧನಕ್ಕೆ ಸಿಎಂ ಬಿಎಸ್ ವೈ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಕಂಬನಿನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. |