- Tag results for Poll
![]() | ಬೆಳಗಾವಿ ವಿಧಾನಸಭೆ ಕ್ಷೇತ್ರವೇ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ ಸೋಲಿಸಲು ಕಮಲ ಪಡೆ ಮೆಗಾ ಪ್ಲ್ಯಾನ್!ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂಕುಶದಲ್ಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರ ಬುನಾದಿ ನಿರ್ಮಿಸುತ್ತಿದೆ. ಬೆಳಗಾವಿಯ 13 ಸ್ಥಾನಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಧಕ್ಕೆ ತರಬಹುದಾದ ಜಾರಕಿಹೊಳಿ ಅವರ ರಾಜಕೀಯ ತಂತ್ರಗಳನ್ನು ವಿಫಲಗೊಳಿಸಲು ಬಿಜೆಪಿ ನಾಯಕತ್ವವು ಪ್ರತಿತಂತ್ರ ರೂಪಿಸುತ್ತಿದೆ. |
![]() | ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯವರುಣಾ ಕ್ಷೇತ್ರ ಬಿಟ್ಟು ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ. |
![]() | ಪಕ್ಷ ಬಯಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಕೆ.ಎಸ್ ಈಶ್ವರಪ್ಪಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ, ನಾನು ಪುನಃ ಮಂತ್ರಿಯಾಗ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಳಂಕ ರಹಿತನಾಗಿದ್ದೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. |
![]() | ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹಲವರ ಹೆಸರು ಕೈ ಬಿಡಲಾಗಿದೆ: ಬಿಬಿಎಂಪಿ ವಾರ್ಡ್ ವಿಂಗಡಣೆ ಬಗ್ಗೆ ಡಿಕೆಶಿ ಕಿಡಿ!ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಮತದಾರರ ಹಲವು ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ. |
![]() | ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿಯೊಂದಿಗೆ ವಿಲೀನ: ಅರವಿಂದ್ ಕೇಜ್ರಿವಾಲ್ಗುಜರಾತ್ ಕಾಂಗ್ರೆಸ್ ಶೀಘ್ರದಲ್ಲೇ ಗುಜರಾತ್ ಬಿಜೆಪಿ ಘಟಕದೊಂದಿಗೆ ವಿಲೀನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಬಳ್ಳಾರಿಯ ಅಂಕನಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಮಂದಿ ಅಸ್ವಸ್ಥ: ಜಿಲ್ಲೆಯಲ್ಲಿ 15 ದಿನಗಳಲ್ಲಿ ಎರಡನೇ ಪ್ರಕರಣಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಕ್ಕೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಕನಾಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ. |
![]() | ಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ |
![]() | 2023ರ ವಿಧಾನಸಭೆ ಚುನಾವಣೆ: ಚಿಕ್ಕನಾಯಕನಹಳ್ಳಿಗೆ ನಾನೇ ಬಿಜೆಪಿ ಅಭ್ಯರ್ಥಿ; ಮಾಧುಸ್ವಾಮಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಟಾಂಗ್!ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು 2023ರ ವಿಧಾನಸಭಾ ಚುನಾವಣಾ ಪ್ರಚಾರವನ್ನು ಚಿಕ್ಕನಾಯಕನಹಳ್ಳಿಯಿಂದ ಪ್ರಾರಂಭಿಸಿದ್ದಾರೆ |
![]() | ಬಿಜೆಪಿ ಭದ್ರಕೋಟೆ, ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಸಲ್ಲಿಸಿದ್ದಾರೆ. |
![]() | ಉಪ ರಾಷ್ಟ್ರಪತಿ ಚುನಾವಣೆ: ಎನ್ಡಿಎ ಅಭ್ಯರ್ಥಿ ಧಂಖರ್ಗೆ ಬೆಂಬಲ ಘೋಷಿಸಿದ ಮಾಯಾವತಿಉಪ ರಾಷ್ಟ್ರಪತಿ ಚುನಾವಣೆಯಲ್ಲಿ "ದೊಡ್ಡ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ" ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರಿಗೆ ಬೆಂಬಲವುದಾಗಿ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದಾರೆ. |
![]() | ಕಾಂಗ್ರೆಸ್ ಗೆ ರಾಜಕೀಯ ವೇದಿಕೆಯಾಗಲಿದ್ಯಾ ಸಿದ್ದರಾಮೋತ್ಸವ? ಒಂದೇ ಫ್ಲೈಟ್ ನಲ್ಲಿ ರಾಹುಲ್ -ಡಿಕೆಶಿ ಆಗಮನ; ಚುನಾವಣೆ ಸಂಬಂಧ ಚರ್ಚೆ?ಕಾಂಗ್ರೆಸ್ ಪುನಃಶ್ಚೇತನ ಯಾತ್ರೆ ರಾಜ್ಯದಿಂದ ಪುನಾರಂಭವಾಗಲಿದೆ ಎಂಬ ಭರವಸೆಗೆ ಅಡ್ಡಿಯಾಗುತ್ತಿರುವ ಪಕ್ಷ ದೊಳಗಿನ ಭಿನ್ನಾಭಿಪ್ರಾಯ ವಿಸ್ತರಣೆ ತಡೆಗೆ ಹೈಕಮಾಂಡ್ ಮುಂದಾಗಿದೆ. |
![]() | ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ನಂತರ, ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದಾರೆ. |
![]() | ಹಿರಿಯ ಮುಖಂಡ ಬಾಬುರಾವ್ ಚಿಂಚನಸೂರ್ ಗೆ ಎಂಎಲ್ ಸಿ ಟಿಕೆಟ್ ಘೋಷಿಸಿದ ಬಿಜೆಪಿ!ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದ್ದು ಬಾಬುರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್ ಘೋಷಿಸಿದೆ. |
![]() | ಸ್ವಂತ ಬಲದ ಮೇಲೆ 'ಗದ್ದುಗೆ' ಏರುವ ತವಕ: ಉತ್ತರ 'ದಂಡಯಾತ್ರೆ'ಗೆ ಜೆಡಿಎಸ್ ಸಜ್ಜು!ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಜೆಡಿಎಸ್ ರಣತಂತ್ರ ರೂಪಿಸುತ್ತಿದೆ. |
![]() | ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಟಿಕೆಟ್ ಗಾಗಿ ನಾಸೀರ್ ಅಹ್ಮದ್ ತೀವ್ರ ಲಾಬಿ!ಮುಂದಿನ ತಿಂಗಳು ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ದಾವಣಗೆರೆಯಿಂದ ಡಾ. ಸಿ. ಆರ್. ನಾಸೀರ್ ಅಹಮದ್ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. |